Tag: Praja pragathi
ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿಲ್ಲ: ರಾಜ್ಯ ಕಾಂಗ್ರೆಸ್ ಸ್ಪಷ್ಟನೆ!
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸ್ಪಷ್ಟನೆ ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದೆ. ...
ದೇವಸ್ಥಾನ ಅರ್ಚಕ ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳ!!!
ಬೆಂಗಳೂರು: ಮುಜರಾಯಿ ಇಲಾಖೆ ಅಧೀನದಲ್ಲಿರುವ 34,558 ದೇವಸ್ಥಾನಗಳ ಸುಮಾರು 3,500 ಅರ್ಚಕರು ಮತ್ತು ಇತರ ಸಿಬ್ಬಂದಿ ವೇತನ ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ...
ತಂಗಿಯ ಮದುವೆಗೆ ಹೋಗಲು ರಜೆ ಸಿಗದೆ ನೊಂದ ಅಣ್ಣ ನೇಣಿಗೆ ಶರಣು!!
ರೋಹತಕ್ : ತಂಗಿಯ ಮದುವೆಗೆ ಹೋಗಲು ವಿಭಾಗದ ಮುಖ್ಯಸ್ಥರು ರಜೆ ನೀಡದ ಕಾರಣ ನೊಂದ ಕರ್ನಾಟಕ ಮೂಲದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಧಾರವಾಡ ಮೂಲದ ಓಂಕಾರ್(30)...
ದಿನೇಶ್ ಗುಂಡೂರಾವ್ ರಾಜೀನಾಮೆ!!
ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರವರು ಇಂದು ಬೆಳಗ್ಗೆ ರಾಜೀನಾಮೆ ನೀಡಿದ್ದಾರೆ. ಗಾಂಧಿನಗರ ಶಾಸಕ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್...
ತುಮಕೂರಿನಲ್ಲಿ ಐಎಂಎ ಮಾದರಿ ವಂಚನೆ ಪ್ರಕರಣ ಬಯಲಿಗೆ
ಹೂಡಿಕೆ ಹೆಸರಿನಲ್ಲಿ ಕೋಟ್ಯಾಂತರ ರೂ ವಂಚನೆ ಆರೋಪ
ತುಮಕೂರು ಬೆಂಗಳೂರಿನ ಐಎಂಎ ಪ್ರಕರಣ ಮಾದರಿಯಲ್ಲಿ ತುಮಕೂರಿನಲ್ಲೂ ಸಾರ್ವಜನಿಕರಿಂದ ಕೋಟ್ಯಾಂತರ ರೂ ಸಂಗ್ರಹಿಸಿ ವಂಚಿಸಿರುವ ಪ್ರಕರಣ ಬಯಲಿಗೆ ಬಂದಿದೆ. ನಗರದ ಹೆಚ್‍ಎಂಎಸ್ ಶಾದಿ...
ನೀರಿನ ಘಟಕಗಳಿಂದ ಒಂದೇ ತಿಂಗಳಲ್ಲಿ 7.81 ಲಕ್ಷ ಸಂಗ್ರಹ
ತುಮಕೂರು ತುಮಕೂರು ಮಹಾನಗರ ಪಾಲಿಕೆ ಸುಪರ್ದಿನ ಚಾಲನೆಯಲ್ಲಿರುವ 22 ಶುದ್ಧ ಕುಡಿಯುವ ನೀರಿನ ಘಟಕ (ಆರ್.ಓ. ಪ್ಲಾಂಟ್ಸ್)ಗಳಿಂದ ಮಹಾನಗರ ಪಾಲಿಕೆಗೆ ಕೇವಲ ಒಂದು ತಿಂಗಳ ಅವಧಿಯಲ್ಲಿ ಒಟ್ಟು 7,81,987 ರೂ.ಗಳು ಸಂಗ್ರಹವಾಗಿದೆ. ...
ದಲಿತ ಯುವಕನ ಬೆತ್ತಲೆ ಪ್ರಕರಣ;ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ
ಚಿತ್ರದುರ್ಗ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ವೀರನಾಪುರ ಗ್ರಾಮದಲ್ಲಿ ದಲಿತ ಕೋಮಿಗೆ ಸೇರಿದ ಪ್ರತಾಪ್ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ ಸರ್ವಣೀಯರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್...
ವಸತಿ ಸೌಲಬ್ಯ ಕಲ್ಪಿಸಿಕೊಡಲು ಮನವಿ
ಚಿತ್ರದುರ್ಗ: ಪಿಳ್ಳೆಕೆರನಹಳ್ಳಿ ಗ್ರಾಮದಲ್ಲಿ ವಸತಿ ರಹಿತರನ್ನು ಗುರುತಿಸಿ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಪಿಳ್ಳೆಕೆರನಹಳ್ಳಿ ಗ್ರಾಮಸ್ಥರು ಶುಕ್ರವಾರ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಚಿತ್ರದುರ್ಗ ತಾಲೂಕು ಮದಕರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ...
ವೈದ್ಯರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಚಿತ್ರದುರ್ಗ: ಪಶ್ಚಿಮ ಬಂಗಾಳದ ಕಲ್ಕತ್ತದಲ್ಲಿರುವ ಎನ್.ಆರ್.ಎಸ್.ಮೆಡಿಕಲ್ ಕಾಲೇಜಿನಲ್ಲಿ ವೈದ್ಯರುಗಳ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಚಿತ್ರದುರ್ಗ ಶಾಖೆಯ ವೈದ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...
ಬರಡು ನಾಡನ್ನು ಹಸಿರುಗೊಳಿಸುವ ಯತ್ನಕ್ಕೆ ಎಲ್ಲರೂ ಕೈಜೋಡಿಸಿ : ತಹಶೀಲ್ದಾರ್
ಚಳ್ಳಕೆರೆ ಪ್ರತಿಯೊಬ್ಬರೂ ಉತ್ತಮ ಜೀವನ ನಡೆಸಬೇಕಾದಲ್ಲಿ ನಮ್ಮ ಆರೋಗ್ಯ ಸದೃಢವಾಗಿರಬೇಕು. ಆರೋಗ್ಯ ಸದೃಢವಾಗಬೇಕಾದಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರ ಚನ್ನಾಗಿರಬೇಕು. ಪರಿಸರ ಇರಬೇಕಾದಲ್ಲಿ ಗಿಡ ಮರಗಳ ಬೆಳೆವಣಿಗೆಗೆ ಸ್ವಯಂ ಪ್ರೇರಣೆಯಿಂದ ನಾವೆಲ್ಲರೂ ಬೆಳೆಸುಬೇಕೆಂದು ತಹಶೀಲ್ದಾರ್...













