Tag: Praja pragathi
ತುಮಕೂರು : ಆಕಸ್ಮಿಕ ಬೆಂಕಿಗೆ ಸುಟ್ಟುಭಸ್ಮವಾದ ಫ್ಯಾಕ್ಟರಿ!!
ತುಮಕೂರು:
ಆಕಸ್ಮಿಕ ಬೆಂಕಿ ತಗುಲಿ ನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ಬೇಳೂರು ಬಾಯರ್ ಬಯೋಟೆಕ್ ಫ್ಯಾಕ್ಟರಿಗೆ ಅಪಾರ ನಷ್ಟ ಸಂಭವಿಸಿದೆ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು,...
ಶಾಲೆ ಆರಂಭದಲ್ಲೇ ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ!!!
ಬೆಂಗಳೂರು : ಶೈಕ್ಷಣಿಕ ಸಾಲಿನ ಆರಂಭದಲ್ಲಿ ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಲು ಕೂಡಲೇ ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ್ದಾರೆ. ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ...
ಬಳ್ಳಾರಿಗೆ ತೆರಳಲು ಜನಾರ್ಧನರೆಡ್ಡಿಗೆ ಗ್ರೀನ್ ಸಿಗ್ನಲ್!!
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಅಕ್ರಣ...
ಬೆಂಗಳೂರಿನಿಂದ – ತುಮಕೂರಿಗೆ ಸಬ್ ಅರ್ಬನ್ ಟ್ರೈನ್!!!
ತುಮಕೂರು: ಬೆಂಗಳೂರಿನಿಂದ ತುಮಕೂರಿಗೆ ಉಪನಗರ ರೈಲು (ಸಬ್ ಅರ್ಬನ್) ಯೋಜನೆ ಮಂಜೂರಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದ ಗ್ರಂಥಾಲಯ ಮೈದಾನದಲ್ಲಿ ಶುಕ್ರವಾರ ಸ್ಮಾರ್ಟ್ ಸಿಟಿ ಯೋಜನೆಗಳ...
ಕೊಡಗಿನಲ್ಲಿ 800 ಮರಗಳ ಕಡಿತಕ್ಕೆ ಬ್ರೇಕ್!!!
ಬೆಂಗಳೂರು: ಕೊಡಗಿನಲ್ಲಿ ರೆಸಾರ್ಟ್ ನಿರ್ಮಾಣಕ್ಕಾಗಿ 800 ಮರಗಳನ್ನು ಕಡಿಯುವುದನ್ನು ಕೂಡಲೇ ನಿಲ್ಲಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಆಂಧ್ರ ಮೂಲದ ಉದ್ಯಮಿಯೊಬ್ಬರಿಗೆ ಬೃಹತ್ ಮರ, ಬೆಟ್ಟ ಗುಡ್ಡಗಳಿಂದ ಈ...
ಐವರು ಡಿಸಿಎಂಗಳ ನೇಮಕಕ್ಕೆ ಮುಂದಾದ ಸರ್ಕಾರ!!!
ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ತನ್ನ ಸರಕಾರದಲ್ಲಿ ಐವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಶುಕ್ರವಾರ ಇಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರೆಡ್ಡಿ...
ತುಮಕೂರು : ಡಿಸಿಎಂಗೂ ತಟ್ಟಿದ ಪ್ರತಿಭಟನೆ ಬಿಸಿ!!!
ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಬಿಸಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ರವರಿಗೂ ತಗುಲಿದೆ. ...
ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆ ; ಬಿಜೆಪಿ ಪ್ರತಿಭಟನೆ
ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೌದು, ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆ ಕೈಗೊಂಡಿರುವ ವಿವಿಧ...
ವಾಜಪೇಯಿ ನಿವಾಸವೀಗ ಅಮಿತ್ ಷಾ ವಿಳಾಸ!!
ನವದೆಹಲಿ: ಕೇಂದ್ರ ಗೃಹ ಸಚಿವರಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಅಮಿತ್ ಶಾ ಅವರಿಗೆ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ '6 A ಕೃಷ್ಣಮೆನನ್ ಮಾರ್ಗ್' ನಿವಾಸವನ್ನು ಹೊಸ...
ಬೆಳ್ಳಂಬೆಳಗ್ಗೆ 4 ಉಗ್ರರ ಹತ್ಯೆಗೈದ ಸೇನೆ!!!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ವಲಯದಲ್ಲಿ ಭದ್ರತಾಪಡೆ ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಪುಲ್ವಾಮಾದ ಪಂಜ್ರಾನ್ ಲಾಸಿಪೋರಾ ಪ್ರದೇಶದಲ್ಲಿ ಸೇನಾ ಪಡೆಗಳು ಗುರುವಾರ...













