Tag: Praja pragathi
ಈ ಬಾರಿ ರಾಮ ಮಂದಿರ ನಿರ್ಮಾಣ ಖಚಿತ – ಪೇಜಾವರ ಶ್ರೀ
ಬಳ್ಳಾರಿ : ಎರಡನೇ ಬಾರಿಗೆ ದೇಶದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಈ ಬಾರಿ ರಾಮ ಮಂದಿರ ನಿರ್ಮಾಣ ಮಾಡುವುದು ಖಚಿತ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ...
ಆಸ್ತಿಗಾಗಿ ತಂದೆಯ ಮೇಲೆ ಖಾರದಪುಡಿ ಎರಚಿ ಹಲ್ಲೆ!!!
ಚಿತ್ತೂರು: ಆಸ್ತಿಗಾಗಿ ಮಗನೋರ್ವ ತನ್ನ ಪತ್ನಿ ಮತ್ತು ಸಹೋದರನೊಂದಿಗೆ ಸೇರಿ ತಂದೆಯ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಘಟನೆ ಮಂಗಳವಾರ ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದಿದೆ.
...
ಇಂದು ನೀಟ್ 2019 ಫಲಿತಾಂಶ!
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆದ ‘ನೀಟ್’ ಪರೀಕ್ಷೆಯ ಫಲಿತಾಂಶ ಇಂದು (ಜೂನ್ 5) ಮಧ್ಯಾಹ್ನದ ನಂತರ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವೆಬ್‌ಸೈಟ್‌ನಲ್ಲಿ...
ಮಹಿಳೆಯಿಂದ ಚಪ್ಪಲಿ ಹೊಡೆತ : ಮನನೊಂದ ಯುವಕ ನೇಣಿಗೆ ಶರಣು!!
ಮಂಡ್ಯ ಮಹಿಳೆಯ ಚಪ್ಪಲಿ ಹೊಡೆತದಿಂದ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ರಾಮಯ್ಯ ಕಾಲೋನಿಯಲ್ಲಿ ನಡೆದಿದೆ. ಮೃತ...
ಅಮಿತ್ ಶಾ ಕೈಸೇರಿದ ಟಾಪ್ – 10 ಉಗ್ರರ ಲಿಸ್ಟ್!!
ನವದೆಹಲಿ: ಕಾಶ್ಮೀರದ ಕಣಿವೆ ಪ್ರದೇಶದಲ್ಲಿರುವ ಟಾಪ್ 10 ಉಗ್ರರ ಪಟ್ಟಿಯನ್ನು ಭದ್ರತಾಪಡೆ ಅಧಿಕಾರಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಡೆದಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯೊಂದಿಗೆ...
ಮುರಿದುಬಿತ್ತು ಎಸ್ಪಿ-ಬಿಎಸ್ಪಿ ಮೈತ್ರಿ!!!
ಲಕ್ನೋ: ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸಲು ಲೋಕಸಭಾ ಚುನಾವಣೆಯಲ್ಲಿ ಒಂದಾಗಿದ್ದ ಬಿಎಸ್‍ಪಿ, ಎಸ್‍ಪಿ ಮೈತ್ರಿಕೂಟ ಫಲಿತಾಂಶ ಬಂದ ಬಳಿಕ ಮುರಿದು ಬಿದ್ದಿದೆ. ಸಂಘಟಿತ ಹೋರಾಟ ನಿರೀಕ್ಷಿತ ಫಲ...
ಭೀಕರ ರಸ್ತೆ ಅಪಘಾತ : ವೈದ್ಯ ಸಾವು!!
ಕುಶಾಲನಗರ: ಮಾರುತಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಶಿರಂಗಾಲ ತೊರೆನೂರು ಬಳಿ ನಡೆದಿದೆ. ಡಾ....
ನೀರಾ ಸೇವಿಸಿ ಬಾಲಕ ಸೇರಿ 12 ಮಂದಿ ಅಸ್ವಸ್ಥ!!!
ಚಿಕ್ಕಬಳ್ಳಾಪುರ:
ನೀರಾ (ಸೇಂದಿ) ಸೇವಿಸಿ ಓರ್ವ ಬಾಲಕ ಸೇರಿ 12 ಮಂದಿ ಅಸ್ವಸ್ಥರಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಟ್ಟಪಾಳ್ಯ ಗ್ರಾಮದಲ್ಲಿ ನಡೆದಿದೆ.
ಅಸ್ವಸ್ಥರು ಕೂಲಿ...
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ : ಪಿಎಂಗೆ ಸಿಎಂ ಪತ್ರ!!
ಬೆಂಗಳೂರು: ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ...
13 ಮಂದಿಯಿದ್ದ ಭಾರತೀಯ ವಾಯುಪಡೆಯ ವಿಮಾನ ನಾಪತ್ತೆ!!
ದೆಹಲಿ : 13 ಪ್ರಯಾಣಿಕರಿದ್ದ ಭಾರತೀಯ ವಾಯುಪಡೆಯ ಎಎನ್-32 ವಿಮಾನ ಸೋಮವಾರ ಬೆಳಗ್ಗೆ ನಾಪತ್ತೆಯಾಗಿದೆ. 8 ಸಿಬ್ಬಂದಿ ಹಾಗೂ 5 ಮಂದಿ ಪ್ರಯಾಣಿಕರಿದ್ದ Antonov AN-32 ಮಿಲಿಟರಿ...













