Tag: Praja pragathi
ಮುಂದಿನ 4 ವರ್ಷ ಕುಮಾರಸ್ವಾಮಿಯೇ ಸಿಎಂ!!?
ಬೆಂಗಳೂರು: ಮುಂದಿನ 4 ವರ್ಷಗಳ ಕಾಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಾll ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಚಿವರ ಸಭೆಯ ನಂತರ...
ತುಮಕೂರು: ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕಾರಣ!?
ಬೆಂಗಳೂರು: ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸಿಗರ ಕೊಡುಗೆಯೂ ಇದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ನಿನ್ನೆ ಲೋಕಸಭಾ ಚುನಾವಣೆಯ...
ಹೆಚ್.ಕೆ.ಪಾಟೀಲ್ ರಾಜಿನಾಮೆ!!
ಬೆಂಗಳೂರು: ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡ ಹಿನ್ನಲೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ.ಪಾಟೀಲ್ ರಾಜಿನಾಮೆ ನೀಡಿದ್ದಾರೆ. ಲೋಕಸಭಾ...
ದೇವೇಗೌಡರ ಬಳಿ ಕಣ್ಣೀರಿಟ್ಟ ಭವಾನಿ ರೇವಣ್ಣ!!
ಹಾಸನ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸೋಲು ಬೇಸರ ತರಿಸಿದೆ ಎಂದು ಸೊಸೆ ಭವಾನಿ ರೇವಣ್ಣ ದೇವೇಗೌಡರ ಬಳಿ ಕಣ್ಣೀರಿಟ್ಟಿದ್ದಾರೆ. ಇಂದು ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ಭೇಟಿ...
‘ನಾವಾಗಿಯೇ ಸುಮಲತಾರನ್ನು ಪಕ್ಷಕ್ಕೆ ಕರೆಯಲ್ಲ’- ಬಿಎಸ್ವೈ
ಬೆಂಗಳೂರು: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನು ನಾವಾಗಿಯೇ ಬಿಜೆಪಿಗೆ ಕರೆಯಲು ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...
ನಾಳೆ ಸಿಇಟಿ ಫಲಿತಾಂಶ ಪ್ರಕಟ!!
ಬೆಂಗಳೂರು: ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ...
ತಾತನ ಸೋಲು : ಪ್ರಜ್ವಲ್ ರೇವಣ್ಣ ರಾಜೀನಾಮೆ!!?
ಹಾಸನ: ಲೋಕಸಭಾ ಚುನಾವಣೆಯಲ್ಲಿ ನೂತನ ಸಂಸದನಾಗಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾನು ಒಂದು...
ಮಂಡ್ಯ : 90 ಸಾವಿರ ಮತಗಳ ಅಂತರದಲ್ಲಿ ಸುಮಲತಾ ಗೆಲುವು!!
ಮಂಡ್ಯ : ಇಡೀ ದೇಶದಲ್ಲಿಯೇ ಭಾರಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ...
ತುಮಕೂರು :13 ಸಾವಿರ ಮತಗಳ ಅಂತರದಿಂದ ದೇವೇಗೌಡರ ಸೋಲು !!
ತುಮಕೂರು: ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಎದುರು 13 ಸಾವಿರ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ. ಮಾಜಿ ಪ್ರಧಾನಿ, ಜೆಡಿಎಸ್‌ನ ಹೆಚ್.ಡಿ.ದೇವೇಗೌಡರಿಗೆ 5,79,434 ಮತಗಳು,...
ಕುಸುಮಾ ಶಿವಳ್ಳಿ ಗೆಲುವು : ಡಿಕೆಶಿ ಕೃತಜ್ಞತೆ
ಕುಂದಗೋಳ: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರನ್ನು ಗೆಲ್ಲಿಸಿದ ಕುಂದಗೋಳ ವಿಧಾನಸಭೆ ಕ್ಷೇತ್ರದ ಜನರಿಗೆ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ...













