Tag: Praja pragathi
ಪತ್ನಿಗಾಗಿ ಮಾವಿನ ಮರವೇರಿದ ಜನಾರ್ಧನ ರೆಡ್ಡಿ!!
ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಪತ್ನಿಗಾಗಿ ಮರವೇರಿ ಮಾವಿನ ಕಾಯಿ ಕಿತ್ತು ಕೊಟ್ಟಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದಲ್ಲಿರುವ ತಮ್ಮ...
ಹಸಿರು ಬಣ್ಣಕ್ಕೆ ತಿರುಗಿದ ಕೆಸಿ ವ್ಯಾಲಿ ನೀರು!!
ಕೋಲಾರ: ಕೆಸಿ ವ್ಯಾಲಿ ಯೋಜನೆಯಡಿಯಲ್ಲಿ ಬರಪೀಡಿತ ಜಿಲ್ಲೆ ಕೋಲಾರಕ್ಕೆ ಹರಿಸಲಾಗಿರುವ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಕೆಸಿ ವ್ಯಾಲಿ ಯೋಜನೆಯಡಿ ಹರಿಸಿರುವ...
ಕೂಡಲ ಸಂಗಮಕ್ಕೆ ಪ್ರವೇಶ ನಿಷೇಧ!!!
ಬಾಗಲಕೋಟೆ : ಧಾರ್ಮಿಕ ಮತ್ತು ಪ್ರವಾಸಿ ಕೇಂದ್ರವಾಗಿರುವ ಕೂಡಲಸಂಗಮಕ್ಕೆ ಭೇಟಿ ನೀಡುವ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲಾಗಿದೆ. ರಾಜ್ಯದ ಪ್ರಮುಖ ಧಾರ್ಮಿಕ ತಾಣಗಳಲ್ಲಿ ಒಂದಾದ ಬಾಗಲಕೋಟೆ...
ಧರ್ಮಸ್ಥಳದ ನೀರಿನ ಸಮಸ್ಯೆಯನ್ನು ಆಲಿಸಿದ ಸರ್ಕಾರ!!!
ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ತಲೆದೂರಿರುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ...
ಮೇ.23 : ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ!!
ಬೆಂಗಳೂರು : ಲೋಕಸಭೆ ಚುನಾವಣೆಯ ಫಲಿತಾಂಶ ಮೇ. 23 ರಂದು ಪ್ರಕಟವಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಹಾಗೂ ಮದ್ಯ ಮಾರಾಟ...
ಎಕ್ಸಿಟ್ ಪೋಲ್ ಬಗ್ಗೆ ವಿವಿಧ ‘ಕೈ’ ನಾಯಕರ ಅಭಿಪ್ರಾಯ!
ಬೆಂಗಳೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಮುಗಿಯುತ್ತಲೇ ನಡೆದ ಎಕ್ಸಿಟ್ ಪೋಲ್‍ನಲ್ಲಿ ಸಂಪೂರ್ಣವಾಗಿ ಮೋದಿಯ ಅಲೆ ಹೆಚ್ಚಾಗಿ ಕಂಡು ಬಂದಿದ್ದು, ಎನ್‍ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದಾಗಿ...
ಮೊದಲ ಉಗ್ರ ‘ಹಿಂದೂ’ ಹೇಳಿಕೆ : ಕಮಲ್ ಹಾಸನ್ ಗೆ ಬೇಲ್!!!
ಚೆನ್ನೈ: "ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದು" ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ಅವರಿಗೆ ಮಧುರೈ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ...
ಡಿಕೆಶಿ ವಿದೇಶ ಪ್ರವಾಸ : ‘ಮೈತ್ರಿ’ಗೆ ಸಂಕಷ್ಟ!!?
ಬೆಂಗಳೂರು: ಸಮ್ಮಿಶ್ರ ಸರ್ಕಾರದ ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬಂದಾಗೆಲ್ಲ ಮುಂದೆ ನಿಂತು ಸರಿಪಡಿಸಿದ್ದ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ...
ಎಕ್ಸಿಟ್ ಪೋಲ್ ಎಫೆಕ್ಟ್ : ಸೆನ್ಸೆಕ್ಸ್ ಭರ್ಜರಿ ಜಿಗಿತ!!!
ಮುಂಬೈ: 6 ವಾರಗಳ ಸುದೀರ್ಘ ಲೋಕಸಭಾ ಚುನಾವಣೆ ಭಾನುವಾರ ಅಂತ್ಯವಾಗಿದ್ದು, ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ಕೇಂದ್ರದಲ್ಲಿ ಮತ್ತೊಮ್ಮೆ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಷೇರುಮಾರುಕಟ್ಟೆಯಲ್ಲಿ ಹೂಡಿಕೆದಾರರು...
ವಿದ್ಯುತ್ ಶಾಕ್ : ಚಿಕಿತ್ಸೆ ಫಲಿಸದೇ ಬಾಲಕ ಸಾವು!!
ಬೆಂಗಳೂರು:
ನಗರದ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ವಿದ್ಯುತ್ ತಂತಿ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವನ್ನಪ್ಪಿದ್ದಾನೆ.
14 ವರ್ಷದ ನಿಖಿಲ್ ಸಾವನ್ನಪ್ಪರಿರುವ ಬಾಲಕ. ಬಾಲಕ...













