Tag: Praja pragathi
ಉರುಳಿಬಿದ್ದ ಟಾಟಾ ಏಸ್ : ಮೂವರ ದುರ್ಮರಣ!!!
ವಿಜಯಪುರ: ಟಾಟ್ ಏಸ್ ವಾಹನವೊಂದು ಉರುಳಿಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕಿನ ಕಂದಗನೂರ ಬಳಿ ನಡೆದಿದೆ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ...
ಈ ವರ್ಷದಿಂದ ಸರ್ಕಾರಿ ಶಾಲೆಗಳಲ್ಲೇ LKG-UKG!!!
ಬೆಂಗಳೂರು: ಪ್ರಸಕ್ತ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಪ್ರೀ ನರ್ಸರಿ (ಎಲ್ಕೆಜಿ, ಯುಕೆಜಿ) ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸರ್ಕಾರಿ ಶಾಲೆಗಳತ್ತ ಪೋಷಕರು ಆಕರ್ಷಿತರಾಗುವಂತೆ ಮಹತ್ತರ ಹೆಜ್ಜೆ ಇಟ್ಟಿದೆ. ...
ಲೋಕಸಭೆ ಫಲಿತಾಂಶ : ಮಂಡ್ಯದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್!!
ಮಂಡ್ಯ : ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮೇ 23 ರಂದು ನಡೆಯುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದೆ. ರಾಜ್ಯದಲ್ಲಿ ತೀವ್ರ ಕುತೂಹಲ...
ದೊಣ್ಣೆಯಿಂದ ಹೊಡೆದು ಯುವಕನ ಬರ್ಬರ ಹತ್ಯೆ!!
ಮಂಗಳೂರು: ದೊಣ್ಣೆಯಿಂದ ಥಳಿಸಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರ ವಲಯದ ಮೂಡುಬಿದಿರೆ ಸಮೀಪದ ಮಿಜಾರು ದಡ್ಡಿ ಎಂಬಲ್ಲಿ ಮಿಜಾರು ದಡ್ಡಿ ನಿವಾಸಿ ನವೀನ್...
ಧರ್ಮಸ್ಥಳದಲ್ಲಿ ನೀರಿನ ಕೊರತೆ : ಪ್ರವಾಸ ಮುಂದೂಡಲು ಭಕ್ತರಲ್ಲಿ ಮನವಿ!!
ಮಂಗಳೂರು: ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಾಲಿಕವಾಗಿ ನೀರಿದೆ, 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ...
ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ!!
ಶ್ರೀನಗರ: ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಬೇಟೆ...
ಕ್ಯಾನ್ಸರ್ ಔಷಧಿಗಳ ಬೆಲೆ ಶೇ.60 ಕಡಿತ!!
ದೆಹಲಿ : ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಏರ್ಲೋಟಿನಾಬ್, ಪೆಮಿಟ್ರೆಕ್ಸಿಡ್,...
87 ಸಂಭ್ರಮದಲ್ಲಿ ರಾಜಕೀಯ ದಿಗ್ಗಜ ದೇವೇಗೌಡ!
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗಿಂದು 87 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ನಿಮಿತ್ತ ದೇವೇಗೌಡರು ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ ಎನ್ನಲಾಗಿದೆ. ನಿನ್ನೆ(...
ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆ!!!
ಬೆಂಗಳೂರು: ನಗರದಲ್ಲಿ ಮುಂಗಾರು ಪೂರ್ವ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಇಂದು ಮಧ್ಯಾನದಿಂದಲೇ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಜೋರಾದ ಗಾಳಿಯೊಂದಿಗೆ ಮಧ್ಯಾಹ್ನಮಳೆ ಸುರಿದ ಪರಿಣಾಮ ವಾಹನ...
ಡಿಸಿಎಂ ಸ್ವಕ್ಷೇತ್ರದಲ್ಲಿ ದಯಾಮರಣಕ್ಕೆ ದಲಿತ ಕುಟುಂಬದಿಂದ ಅರ್ಜಿ!
ಕೊರಟಗೆರೆ: ಖಾಸಗಿ ವ್ಯಕ್ತಿ ಮತ್ತು ಪೊಲೀಸ್ ಅಧಿಕಾರಿ ಕಾಟ ತಾಳಲಾರದೆ ದಲಿತ ಕುಟುಂಬವೊಂದು ರಾಜ್ಯಪಾಲರ ಬಳಿ ದಯಾಮರಣ ಕೋರಿರುವ ಘಟನೆ ಡಿಸಿಎಂ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ. ತುಮಕೂರು...













