Tag: Praja pragathi
ದಾಖಲೆ ರಹಿತ 1 ಕೋಟಿ ಹಣ ವಶ!!!
ಮಂಗಳೂರು: ದಾಖಲೆ ರಹಿತವಾಗಿ 1 ಕೋಟಿ ರೂ.ಹಣವನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಹಣವನ್ನು ವಶಪಡಿಸಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರು ಮಲ್ಲೇಶ್ವರಂ...
ಕುಣಿಗಲ್ : 2 ಕಾಂಗ್ರೆಸ್ ಗುಂಪುಗಳ ಮಾರಾಮಾರಿ ; ಬಿ ಫಾರಂ ಕಿತ್ಕೊಂಡು ಪರಾರಿ!!
ಕುಣಿಗಲ್: ಎರಡು ಕಾಂಗ್ರೆಸ್ ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಗುರುವಾರ ನಡೆದಿದೆ. ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ...
ಹೊಡೆದಾಟದ ಹಾಡಿನೊಂದಿಗೆ ‘ಟಕ್ಕರ್’ ಸಿನಿಮಾ ಮುಕ್ತಾಯ
ಕೆ.ಎನ್. ನಾಗೇಶ್ ಕೋಗಿಲು ಅವರು ನಿರ್ಮಿಸುತ್ತಿರುವ ಟಕ್ಕರ್ ಚಿತ್ರಕ್ಕೆ ಕುಂಬಳಕಾಯಿ ಒಡೆಯುವುದರೊಂದಿಗೆ ಚಿತ್ರೀಕರಣ ಮುಗಿಸಲಾಗಿದೆ. ವಿ.ರಘು ಶಾಸ್ತ್ರಿ ನಿರ್ದೇಶಿಸುತ್ತಿರುವ ಚಿತ್ರದಲ್ಲಿ ಮನೋಜ್ ಮತ್ತು ರಂಜನಿ ರಾಘವನ್ ಜೋಡಿಯಾಗಿ ನಟಿಸಿದ್ದಾರೆ. ...
ಬಾಲಕನಿಗೆ ವಿದ್ಯುತ್ ಶಾಕ್ : ಗಂಭೀರ ಗಾಯ!!
ಬೆಂಗಳೂರು: ಆಟವಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನಿಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಮತ್ತಿಕೆರೆ ಬಳಿ ನಡೆದಿದೆ. 9 ನೇ ತರಗತಿ ಓದುತ್ತಿರುವ ನಿಖಿಲ್ (14)...
ಸುವರ್ಣ ತ್ರಿಭುಜ ಬೋಟ್ : ಮೀನುಗಾರನ ಸಹೋದರ ಸಾವು!!
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನಾಪತ್ತೆಯಾದ ಸಹೋದರನ ಚಿಂತೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಟ್ಕಳ ನಿವಾಸಿ ಚಂದ್ರಶೇಖರ್ ಮೊಗೇರ (30) ಚಿಕಿತ್ಸೆ...
ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆತ!!
ಚೆನ್ನೈ: ಮಧುರೈನ ತಿರುಪ್ಪರನ್‍ಕುಂದ್ರಮ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸ್ಥಾಪಕ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಲಾಗಿದೆ. ...
ಪಶ್ಚಿಮ ಬಂಗಾಳ : ಇಂದು ರಾತ್ರಿಯಿಂದ ಬಹಿರಂಗ ಪ್ರಚಾರ ಅಂತ್ಯ!
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿರುವ ಒಂಬತ್ತು ಲೋಕಸಬಾ ಕ್ಷೇತ್ರಗಳ ಬಹಿರಂಗ ಪ್ರಚಾರವನ್ನು ಗುರುವಾರ ರಾತ್ರಿ 10 ಗಂಟೆಗೆ ಕೊನೆಗೊಳಿಸಬೇಕು ಎಂದು ಚುನಾವಣಾ ಆಯೋಗ ಆದೇಶ ನೀಡಿದೆ. ...
ಶಾಪಿಂಗ್ ಮಾಲ್ ಹೊರಗೆ ಗ್ರೆನೇಡ್ ದಾಳಿ : ಇಬ್ಬರ ಸಾವು!!!
ಗುವಾಹಟಿ: ಶಾಪಿಂಗ್ ಮಾಲ್ ನ ಹೊರ ಭಾಗದಲ್ಲಿ ಗ್ರೆನೇಡ್ ಸ್ಫೋಟವಾಗಿ, ಇಬ್ಬರು ಮೃತಪಟ್ಟಿದ್ದಾರೆ. ನಗರದ ಝೂ ರಸ್ತೆಯಲ್ಲಿರುವ ಸೆಂಟ್ರಲ್ ಮಾಲ್ ಬಳಿ ಬುಧವಾರ ರಾತ್ರಿ 8 ಗಂಟೆಯ...
ಆಗುಂಬೆ : ಇಂದಿನಿಂದ ವಾಹನ ಸಂಚಾರ ಆರಂಭ!
ಉಡುಪಿ : ರಸ್ತೆ ಕಾರ್ಯದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಆಗುಂಬೆ ಘಾಟ್ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರ ಆರಂಭವಾಗಲಿದೆ. ಮಳೆಗಾಲದಲ್ಲಿ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ...
ಎನ್ ಕೌಂಟರ್ : ಮೂವರು ಉಗ್ರರ ಹತ್ಯೆ ; ಯೋಧ ಹುತಾತ್ಮ!!
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳ ಸಿಬ್ಬಂದಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇಂದು(ಗುರುವಾರ) ಬೆಳಗ್ಗೆ ದಾಲಿ ಪೋರಾ ಪ್ರದೇಶದಲ್ಲಿ ಉಗ್ರರ ಇರುವಿಕೆಯ...













