Tag: Praja pragathi
ಸಿದ್ದರಾಮಯ್ಯರವರ ‘ಶಾದಿ ಭಾಗ್ಯ’ ಕೈ ಬಿಟ್ಟ ದೋಸ್ತಿ ಸರ್ಕಾರ!?
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಜಾರಿಗೆ ತಂದಿದ್ದ ಶಾದಿ ಭಾಗ್ಯ ಯೋಜನೆಯನ್ನು ದೋಸ್ತಿ ಸರಕಾರ ಕೈಬಿಟ್ಟಿದೆಯಾ ಎನ್ನುವ ಪ್ರಶ್ನೆಯೊಂದು ಉದ್ಭವವಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಆರ್.ಟಿ.ಐ ಕಾರ್ಯಕರ್ತ...
ಕಬ್ಬಿಣದ ಸಾಧನದಲ್ಲಿ ಸಾಗಿಸುತ್ತಿದ್ದ 3.678kg ಚಿನ್ನ ವಶ!!!
ಬೆಂಗಳೂರು: ವಿದೇಶದಿಂದ ಭಾರಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ತರುತ್ತಿದ್ದ ಇಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಮೂಲದ ವ್ಯಕ್ತಿಯೊಬ್ಬ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ತರುತ್ತಿದ್ದ...
ಈ ಬಾರಿ ಭಾರತಕ್ಕೆ ವಿಶ್ವಕಪ್!!?
ಮುಂಬೈ: ಈ ಬಾರಿ ಭಾರತಕ್ಕೆ ವಿಶ್ವಕಪ್ ದೊರೆಯಲಿದೆ ಎಂದು ದೇಶದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ. ಇಲ್ಲಿನ ಮಿಡಲ್ಸೆಕ್ಸ್ ಗ್ಲೋಬಲ್ ಅಕಾಡೆಮಿ ಕ್ಲಬ್ ಅನ್ನು ಉದ್ಘಾಟಿಸಿ ವಿಶ್ವಕಪ್...
ಫನಿ ಚಂಡಮಾರುತದ ಅಬ್ಬರಕ್ಕೆ ಐವರು ಬಲಿ!!!
ಭುವನೇಶ್ವರ: ಕಳೆದ ಹಲವು ವರ್ಷಗಳಲ್ಲೇ ಅತ್ಯಂತ ಪ್ರಬಲ ಚಂಡಮಾರುತ ಎಂದೇ ಪರಿಗಣಿಸಲಾಗಿರುವ 'ಫನಿ' ಚಂಡಮಾರುತ ಒಡಿಶಾದ ಪುರಿ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, 5 ಮಂದಿ ಮೊದಲ ದಿನವೇ ಬಲಿಯಾಗಿದ್ದಾರೆ. ...
ರಜನಿ ಫಿಲಂ ಶೂಟಿಂಗ್ ವೇಳೆ ಕಲ್ಲು ತೂರಾಟ!!
ಮುಂಬೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ʼದರ್ಬಾರ್ʼ ಚಿತ್ರದ ಶೂಟಿಂಗ್ ವೇಳೆ ಕಾಲೇಜು ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ ಕಾರಣ ಚಿತ್ರೀಕರಣವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ...
ಕಾಡಾನೆ ದಾಳಿಗೆ ರೈತ ಬಲಿ!!
ಮಡಿಕೇರಿ: ಕಾಡಾನೆಯಿಂದ ತಿವಿತಕ್ಕೊಳಗಾಗಿ ರೈತನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆ ಶ್ರೀಮಂಗಲ ಕುಟ್ಟ ಹೆದ್ದಾರಿ ಬಳಿ ನಡೆದಿದೆ. ಸದಾ ಕುಟ್ಟಪ್ಪ(40) ಕಾಡಾನೆ ದಾಳಿಗೆ ಬಲಿಯಾದ...
ಹೊಸ ವಾಹನ ಖರೀದಿದಾರರಿಗೆ ಕಹಿಸುದ್ದಿ!!
ದೆಹಲಿ: ದೇಶಾದ್ಯಂತ ಹೊಸದಾಗಿ ಖರೀದಿಸಲಾದ ವಾಹನಗಳ ನೋಂದಣಿಯನ್ನು ಬುಧವಾರದಿಂದಲೇ ನಿಲ್ಲಿಸಲಾಗಿದ್ದು, ಹೊಸ ವಾಹನ ಖರೀದಿದಾರರಿಗೆ ಕಹಿಸುದ್ದಿಯಾಗಿದೆ. ಎಲ್ಲಾ ರೀತಿಯ ಮೋಟಾರ್ ವಾಹನಗಳ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಹೊಸ...
ಮಸೂದ್ ಅಜರ್ ಆಸ್ತಿ ಮುಟ್ಟುಗೋಲು ಹಾಕಿದ ಪಾಕ್!!
ಇಸ್ಲಾಮಾಬಾದ್: ಜೈಷ್ ಎ ಮೊಹಮ್ಮದ್ ಸಂಘಟನೆ ಉಗ್ರ ಮಸೂದ್ ಅಜರ್ ಆಸ್ತಿಯನ್ನು ಪಾಕಿಸ್ತಾನ ಮುಟ್ಟುಗೋಲು ಹಾಕಿಕೊಂಡಿದೆ. ಕಳೆದ ಎರಡು ದಿಗಳ ಹಿಂದೆ ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಎಂದು...
ಸಂಜೆ 6 ಗಂಟೆಗೆ ಮಾಸ್ಟರ್ ಹಿರಣ್ಣಯ್ಯ ಅಂತ್ಯಸಂಸ್ಕಾರ!
ಬೆಂಗಳೂರು: ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ, ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಇಂದು ಸಂಜೆ 6 ಗಂಟೆಗೆ...
CBSE 12ನೇ ತರಗತಿ ಫಲಿತಾಂಶ ಪ್ರಕಟ!!
ಹೊಸದಿಲ್ಲಿ: ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ) 12ನೇ ತರಗತಿಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಶೇ 83.4 ಮಂದಿ ತೇರ್ಗಡೆಯಾಗಿದ್ದಾರೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (...













