Tag: Praja pragathi
ಅಪಘಾತ : ಓರ್ವ ಸಾವು ; ಇಬ್ಬರ ಸ್ಥಿತಿ ಚಿಂತಾಜನಕ!!
ಮಂಡ್ಯ: ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್...
ತಿಪಟೂರು: ನ್ಯಾಯಾಲಯದಲ್ಲೇ ಎಸಿಬಿ ಬಲೆಗೆ ಬಿದ್ದ ಆರೋಪಿ!!
ತಿಪಟೂರು: ನ್ಯಾಯಾಲಯದ ಆವರಣದಲ್ಲಿಯೇ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರು ತನ್ನ ಕಕ್ಷಿದಾರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ನ್ಯಾಯಾಲಯ...
ಚಿಕ್ಕಬಳ್ಳಾಪುರ : ಕಾರಿಗೆ ಲಾರಿ ಡಿಕ್ಕಿ ; ಓರ್ವ ಸಾವು
ಚಿಕ್ಕಬಳ್ಳಾಪುರ : ಮಗಳ ಐಎಎಸ್ ತರಬೇತಿಗಾಗಿ ಹೈದರಬಾದ್ಗೆ ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು, ಪರಿಣಾಮ ತಂದೆ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಚಿಕ್ಕಬಳ್ಳಾಪುರ...
ಮರ್ಯಾದಾ ಹತ್ಯೆ : ಪ್ರಣಯ್ ಕೊಲೆ ಆರೋಪಿಗೆ ಜಾಮೀನು!
ಹೈದರಾಬಾದ್: ದೇಶಾದ್ಯಂತ ಸುದ್ದಿಯಾಗಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅಳಿಯ ಪೆರುಮಲ್ಲ ಪ್ರಣಯ್ ಕುಮಾರ್ ಕೊಲೆ...
‘ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ’-ಸಿಎಂ ಗರಂ
ಬೆಂಗಳೂರು: 'ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ' ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಮತ್ತೊಮ್ಮೆ ಮಾಧ್ಯಮಗಳ ಮೇಲೆ ತಮ್ಮ ಕೋಪ ತೋರ್ಪಡಿಸಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ದೋಸ್ತಿ...
ಬಾಂಬ್ ಸ್ಫೋಟಿಸಿ ಪ್ರೇಮಿಗಳ ಆತ್ಮಹತ್ಯೆ!!!
ಕೇರಳ: ವ್ಯಕ್ತಿಯೊಬ್ಬ ತಾನು ಹೊಂದಿದ್ದ ಅಕ್ರಮ ಸಂಬಂಧಕ್ಕೆ ಆಕ್ಷೇಪ ವ್ಯಕ್ತವಾದುದರಿಂದ ಬೇಸತ್ತು, ಮೈಗೆ ಬಾಂಬ್ ಕಟ್ಟಿಕೊಂಡು ಅದನ್ನು ಸ್ಫೋಟಿಸಿಕೊಳ್ಳುವ ಮೂಲಕ ಸಾವನ್ನಪ್ಪಿದ್ದಾನೆ. ಈ ಘಟನೆ ವಯನಾಡ್‍ನ ನ್ಯಾಕಟ್ಟಿಯಲ್ಲಿ...
8ವರ್ಷದ ಬಾಲಕಿಯ ಜೀವವನ್ನೇ ತೆಗೆದ ಪಿನ್!
ಕಲಬುರಗಿ: ಊಟ ಮಾಡುವಾಗ ಪಿನ್ ನುಂಗಿದ್ದ 8 ವರ್ಷದ ಬಾಲಕಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಹಯ್ಯಾಳ್ ಗ್ರಾಮದಲ್ಲಿ ನಡೆದಿದೆ. ...
ಕಾರಿನ ಟೈರ್ ಬ್ಲಾಸ್ಟ್ : ಸ್ಕೂಟಿಯಲ್ಲಿದ್ದ ವಿದ್ಯಾರ್ಥಿನಿ ಸಾವು!
ದಾವಣಗೆರೆ: ಕಾರಿನ ಟೈರ್ ಬ್ಲಾಸ್ಟ್ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶೈಲಜ (22) ಮೃತಪಟ್ಟ...
ಸಿದ್ಧರಬೆಟ್ಟ : ಪಿಕ್ ನಿಕ್ ಗೆ ಬಂದಿದ್ದ ಒಂದೇ ಕುಟುಂಬದ ಐವರ ಜಲಸಮಾಧಿ!
ಬೆಂಗಳೂರು: ಕಲ್ಯಾಣಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವತಿಯರ ಸಹಿತ ಒಂದೇ ಕುಟುಂಬದ ಐವರು ನೀರುಪಾಲಾದ ಘಟನೆ ಬೆಂಗಳೂರಿನ ಹೊರವಲಯ ನೆಲಮಂಗಲದ ಸಮೀಪವಿರುವ ಸಿದ್ದರಬೆಟ್ಟ ಬಳಿ ಇಂದು ಮಧ್ಯಾನ ನಡೆದಿದೆ. ...
ಉಗ್ರರ ನುಸುಳಿಕೆ ಕರೆ : ಬೆಂಗಳೂರಿನೆಲ್ಲೆಡೆ ತೀವ್ರ ತಪಾಸಣೆ!
ಬೆಂಗಳೂರು: ರಾಜ್ಯಕ್ಕೆ ಉಗ್ರರು ನುಸುಳಿದ್ದಾರೆ ಎಂದು ವ್ಯಕ್ತಿಯೊಬ್ಬರು ಕರೆ ಮಾಡಿದ್ದ ಹಿನ್ನಲೆಯಲ್ಲಿ ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಮೆಜೆಸ್ಟಿಕ್ ಬಸ್ ನಿಲ್ದಾಣಗಳಲ್ಲಿ...













