Tag: Praja pragathi
ಇಂದು ದೇಶಾದ್ಯಂತ ನೀಟ್ ಪರೀಕ್ಷೆ!!
ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ 'ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ (ನೀಟ್) ರಾಜ್ಯಾದ್ಯಂತ ಭಾನುವಾರ ಮಧ್ಯಾಹ್ನ 2 ರಿಂದ 5 ಗಂಟೆವರೆಗೆ ನಡೆಯಲಿದೆ. ...
ಎಂಗೇಜ್‍ಮೆಂಟ್ ಬಳಿಕ ಮಗಳು ಪರಾರಿ : ತಂದೆ-ತಾಯಿ ಆತ್ಮಹತ್ಯೆ !
ಚಿಕ್ಕಬಳ್ಳಾಪುರ : ಎಂಗೇಜ್ಮೆಂಟ್ ಆಗಿ ಮದುವೆ ನಿಶ್ಚಯವಾಗಿದ್ದ ಮಗಳು ಪ್ರಿಯಕರನೊಂದಿಗೆ ಪರಾರಿಯಾಗಿದ್ದು, ಇದರಿಂದ ನೊಂದ ಯುವತಿಯ ಪೋಷಕರು ಆತ್ಮಹತ್ಯೆಗೆ ಶರಣಾದ ಘಟನೆ ಗೌರಿಬಿದನೂರು ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ...
2 ದಿನಗಳಲ್ಲಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು!!!
ಬೆಂಗಳೂರು: ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರವು ಕರ್ನಾಟಕ ಸರ್ಕಾರದ ಮುಖ್ಯ...
ತಿರುಪತಿಯ 1 ಲಕ್ಷ ಹಣ, 1.5 ಕೆ.ಜಿ.ಬೆಳ್ಳಿ ಕಿರೀಟ ಕಳವು!!
ಕೋಲಾರ : ಕರ್ನಾಟಕದ ತಿರುಪತಿ ದೇವಾಲಯ ಎಂದೇ ಹೆಸರುವಾಸಿಯಾಗಿರುವ ವೆಂಕಟರವಣ ಸ್ವಾಮಿ ದೇವಾಲಯದಲ್ಲಿ ರಾತ್ರಿ ಕಿಡಿಗೇಡಿಗಳು ಹುಂಡಿ ಕಳವು ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ...
ಎಸ್.ಜಾನಕಿ ಆಸ್ಪತ್ರೆಗೆ ದಾಖಲು!!!
ಮೈಸೂರು: ಗಾನಕೋಗಿಲೆ ಎಸ್.ಜಾನಕಿ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. 80 ವರ್ಷದ ಜಾನಕಿ ಅವರು ಮೈಸೂರಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ...
ಕೂಲಿ ಕಾರ್ಮಿಕನನ್ನು ತುಳಿದು ಸಾಯಿಸಿದ ಕಾಡಾನೆ!!
ಮೈಸೂರು: ಕಾಡಾನೆ ದಾಳಿಗೆ ಕೂಲಿ ಕೆಲಸಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲೋಕಿನ ಹೈರಿಗೆ ಮಾದಾಪುರ ಸಮೀಪದಲ್ಲಿ ನಡೆದಿದೆ. ರಾಯಚೂರು ಜೆಲ್ಲೆ ಕಕ್ಕೇರಿ...
ಹೊಸದುರ್ಗ : ಕೆರೆ ಹೂಳೆತ್ತುವ ಕಾಮಗಾರಿಗೆ ಮಠಾಧೀಶರಿಂದ ಚಾಲನೆ!
ಹೊಸದುರ್ಗ: ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದಲ್ಲಿ ಇಂದು ನಡೆದ ಕೆರೆ ಹೂಳೆತ್ತುವ ಕಾಮಗಾರಿಗೆ ಹೊಸದುರ್ಗ ತಾಲೂಕಿನ ಮಠಾಧೀಶರು ಚಾಲನೆ ನೀಡಿದ್ದಾರೆ. ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾ ಸಂಸ್ಥಾನ...
ಕಂಟೇನರ್ ಗಳ ಮುಖಾಮುಖಿ : ಚಾಲಕರಿಬ್ಬರ ಸಜೀವ ದಹನ!!
ವಿಜಯಪುರ: ಕಂಟೇನರ್ ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಸಜೀವ ದಹನವಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ರಾಷ್ಟ್ರೀಯ...
ದಾವಣಗೆರೆ : ಅಪಘಾತದಲ್ಲಿ ದಂಪತಿಗಳ ದುರ್ಮರಣ!!!
ದಾವಣಗೆರೆ : ರಸ್ತೆ ಪಕ್ಕವಿದ್ದ ಕಬ್ಬಿಣದ ಡಿವೈಡರ್ ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಸಮೀಪದ ಕುಂದವಾಡ ರಸ್ತೆ ಬಳಿ ನಡೆದಿದೆ. ...
ಸಿದ್ದರಾಮಯ್ಯರವರ ‘ಶಾದಿ ಭಾಗ್ಯ’ ಕೈ ಬಿಟ್ಟ ದೋಸ್ತಿ ಸರ್ಕಾರ!?
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಜಾರಿಗೆ ತಂದಿದ್ದ ಶಾದಿ ಭಾಗ್ಯ ಯೋಜನೆಯನ್ನು ದೋಸ್ತಿ ಸರಕಾರ ಕೈಬಿಟ್ಟಿದೆಯಾ ಎನ್ನುವ ಪ್ರಶ್ನೆಯೊಂದು ಉದ್ಭವವಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಆರ್.ಟಿ.ಐ ಕಾರ್ಯಕರ್ತ...













