Tag: Praja pragathi
‘ನಾನು ರಾಜಕೀಯಕ್ಕೆ ಬಂದ್ರೆ ಹೆಂಡ್ತಿ ಬಿಟ್ಟು ಹೋಗ್ತಾಳೆ’ -ರಾಜನ್
ದೆಹಲಿ: 'ನಾನು ರಾಜಕೀಯಕ್ಕೆ ಸೇರಿದರೆ ನನ್ನ ಹೆಂಡತಿ ನನ್ನನ್ನು ಬಿಟ್ಟು ಹೋಗುತ್ತಾಳೆ..' ಎಂದು ಆರ್‌ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಪ್ರಮುಖ ಆಂಗ್ಲ...
ಜಯಲಲಿತಾ ಸಾವು : ತನಿಖೆಗೆ ಸುಪ್ರೀಂ ತಡೆ!!!
ದೆಹಲಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಎಐಎಡಿಎಂಕೆ ಮಾಜಿ ನಾಯಕಿ ಜೆ.ಜಯಲಲಿತಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಆರ್ಮುಗಂ ಸಮಿತಿ...
ಪತ್ರಕರ್ತನ ಫೋನ್ ಕಿತ್ತುಕೊಂಡ ಸಲ್ಮಾನ್ ಖಾನ್ ವಿರುದ್ಧ ದೂರು!!
ಮುಂಬೈ: ವಿಡಿಯೋ ಮಾಡಿಕೊಳ್ಳುತ್ತಿದ್ದ ವೇಳೆ ಪತ್ರಕರ್ತರ ಮೊಬೈಲ್ ಫೋನ್ ಕಸಿದುಕೊಂಡ ಹಿಂದಿ ಚಿತ್ರ ನಟ ಸಲ್ಮಾನ್ ಖಾನ್ ವಿರುದ್ಧ ದೂರು ದಾಖಲಾಗಿದೆ. ಅಶೋಕ್ ಶ್ಯಾಮ್ ಲಾಲ್ ಪಾಂಡೆ...
ಪ್ರಧಾನಿ ಮೋದಿಯಿಂದ ನಾಮಪತ್ರ ಸಲ್ಲಿಕೆ!
ವಾರಣಾಸಿ: ದೇಶದ ಪುರಾತನ ನಗರ ಎಂದೇ ಹೆಸರು ವಾಸಿಯಾಗಿರುವ ವಾರಣಾಸಿಯಿಂದಲೇ ಪ್ರಧಾನಿ ಮೋದಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಾಗಿದ್ದು, ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ...
ತುಮಕೂರು: ‘ದೇವರಾಣೆ ನಾನು ನಯಾಪೈಸೆ ಪಡೆದಿಲ್ಲ’-ಎಸ್ಪಿಎಂ ಸ್ಪಷ್ಟನೆ
ತುಮಕೂರು : ನಾನು ನಾಮಪತ್ರ ಹಿಂಪಡೆಯಲು ದೇವರಾಣೆ ನಯಾ ಪೈಸೆ ಹಣ ಪಡೆದಿಲ್ಲ. ನನ್ನ ಕೈ ಶುದ್ದವಾಗಿದೆ ಎಂದು ವೈರಲ್ ಆದ ಆಡಿಯೋ ಬಗ್ಗೆ ಸಂಸದ ಮುದ್ದಹನುಮೇಗೌಡ ಸ್ಪಷ್ಟನೆ ನೀಡಿದ್ದಾರೆ. ...
ತುಮಕೂರು:ನಾಮಪತ್ರ ಹಿಂಪಡೆಯಲು ಮುದ್ದಹನುಮೇಗೌಡ ಪಡೆದ್ರಾ 3.5ಕೋಟಿ!!?
ತುಮಕೂರು : ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ರೂ.ಹಣ ಪಡೆದಿದ್ದಾರೆ ಎಂದು...
ಕುಡಿದ ಅಮಲಿನಲ್ಲಿ ಈಜಲು ಹೋದ ಹೆಲ್ತ್ ಇನ್ಸ್ಪೆಕ್ಟರ್ ಸಾವು!!
ರಾಮನಗರ: ಕುಡಿದ ಅಮಲಿನಲ್ಲಿ ಈಜಲು ಹೋಗಿದ್ದ ಹೆಲ್ತ್ ಇನ್ಸ್ಪೆಕ್ಟರ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಜಿಲ್ಲೆಯ ಮಾಗಡಿಯ ತಾಲೂಕಿನ ಬೈಚಾಪುರ ಗ್ರಾಮದ ನಿವಾಸಿ ಶಂಕರ್...
ಬಸ್ ಟಿಕೆಟ್ ಪಡೆಯದ ಕೋಳಿಗೆ ಬಿತ್ತು 500ರೂ.ದಂಡ!
ಬೆಂಗಳೂರು: ಟಿಕೆಟ್ ಪಡೆಯದೇ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮೂರು ಕೋಳಿಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನಿಗೆ ತನಿಖಾಧಿಕಾರಿಗಳು ದಂಡ ಹಾಕಿರುವ ಘಟನೆ ನಡೆದಿದೆ. ಕೂಡುರಸ್ತೆಯಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದ ಪ್ರಯಾಣಿಕ ತನಗೆ...
ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ!!!
ದೆಹಲಿ: ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ(ಐಜಿಐ) ನಿಂತಿದ್ದ ಏರ್ ಇಂಡಿಯಾ ಬೋಯಿಂಗ್ ವಿಮಾನದಲ್ಲಿ ವಿಮಾನವನ್ನು ದುರಸ್ತಿ ಮಾಡುವ ಸಂದರ್ಭದಲ್ಲಿ ಅದರ ಆಕ್ಸಿಲರಿ ಪವರ್ ಯುನಿಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ...
ಬೈಕ್ ಗೆ ಬಸ್ ಡಿಕ್ಕಿ : ಇಬ್ಬರ ದುರ್ಮರಣ!!!
ಸಂಡೂರು: ಬೈಕ್ ಗೆ ಬಸ್ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಕೂಡ್ಲಿಗಿಯಿಂದ ಸಂಡೂರು...













