Tag: Praja pragathi
ತುಮಕೂರು:ನಾಮಪತ್ರ ಹಿಂಪಡೆಯಲು ಮುದ್ದಹನುಮೇಗೌಡ ಪಡೆದ್ರಾ 3.5ಕೋಟಿ!!?
ತುಮಕೂರು : ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ರೂ.ಹಣ ಪಡೆದಿದ್ದಾರೆ ಎಂದು...
ಕುಡಿದ ಅಮಲಿನಲ್ಲಿ ಈಜಲು ಹೋದ ಹೆಲ್ತ್ ಇನ್ಸ್ಪೆಕ್ಟರ್ ಸಾವು!!
ರಾಮನಗರ: ಕುಡಿದ ಅಮಲಿನಲ್ಲಿ ಈಜಲು ಹೋಗಿದ್ದ ಹೆಲ್ತ್ ಇನ್ಸ್ಪೆಕ್ಟರ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಜಿಲ್ಲೆಯ ಮಾಗಡಿಯ ತಾಲೂಕಿನ ಬೈಚಾಪುರ ಗ್ರಾಮದ ನಿವಾಸಿ ಶಂಕರ್...
ಬಸ್ ಟಿಕೆಟ್ ಪಡೆಯದ ಕೋಳಿಗೆ ಬಿತ್ತು 500ರೂ.ದಂಡ!
ಬೆಂಗಳೂರು: ಟಿಕೆಟ್ ಪಡೆಯದೇ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮೂರು ಕೋಳಿಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನಿಗೆ ತನಿಖಾಧಿಕಾರಿಗಳು ದಂಡ ಹಾಕಿರುವ ಘಟನೆ ನಡೆದಿದೆ. ಕೂಡುರಸ್ತೆಯಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದ ಪ್ರಯಾಣಿಕ ತನಗೆ...
ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ!!!
ದೆಹಲಿ: ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ(ಐಜಿಐ) ನಿಂತಿದ್ದ ಏರ್ ಇಂಡಿಯಾ ಬೋಯಿಂಗ್ ವಿಮಾನದಲ್ಲಿ ವಿಮಾನವನ್ನು ದುರಸ್ತಿ ಮಾಡುವ ಸಂದರ್ಭದಲ್ಲಿ ಅದರ ಆಕ್ಸಿಲರಿ ಪವರ್ ಯುನಿಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ...
ಬೈಕ್ ಗೆ ಬಸ್ ಡಿಕ್ಕಿ : ಇಬ್ಬರ ದುರ್ಮರಣ!!!
ಸಂಡೂರು: ಬೈಕ್ ಗೆ ಬಸ್ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಕೂಡ್ಲಿಗಿಯಿಂದ ಸಂಡೂರು...
ಎನ್ಕೌಂಟರ್: ಇಬ್ಬರು ಭಯೋತ್ಪಾದರು ಖತಂ!!
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಗುರುವಾರ ಬೆಳಗಿನ ಜಾವ ಉಗ್ರರು...
ಆತ್ಮಹತ್ಯೆ ಎಂದು ಹೆದರಿಸಲು ಹೋದ ಯುವಕ ಸುಟ್ಟುಭಸ್ಮ!!!
ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಲು ಹೋಗಿ ಯುವಕನೊಬ್ಬ ರೈಲು ಎಂಜಿನ್ ಮೇಲೆ ಹತ್ತಿ ವಿದ್ಯುತ್ ಶಾಕ್ ನಿಂದ ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ನಲ್ಲಿ ನಡೆದಿದೆ. ...
ಶ್ರೀಲಂಕಾದಲ್ಲಿ ಮತ್ತೆ ಬಾಂಬ್ ಸ್ಫೋಟ!!!
ಕೊಲಂಬೋ: ಐಸಿಸ್ ಉಗ್ರರ ಅಟ್ಟಹಾಸಕ್ಕೆ ನಲುಗಿ ಹೋಗಿರುವ ಶ್ರೀಲಂಕಾದಲ್ಲಿ ಗುರುವಾರ ಮತ್ತೆ ಬಾಂಬ್ ಸ್ಫೋಟ ಸಂಭವಿಸಿದೆ. ರಾಜಧಾನಿ ಕೊಲಂಬೋದಿಂದ 40 ಕಿ.ಮೀಟರ್ ದೂರದಲ್ಲಿರುವ ಪುಗೋಡಾ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್...
ಟ್ರಾಕ್ಟರ್ ಗೆ ಬಸ್ ಡಿಕ್ಕಿ : ಇಬ್ಬರ ದುರ್ಮರಣ!!
ಬಳ್ಳಾರಿ: ಬೆಂಗಳೂರಿನಿಂದ ಗಂಗಾವತಿಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ...
ಸತೀಶ್ ಜಾರಕಿಹೊಳಿಯಿಂದ ಕಾಂಗ್ರೆಸ್ ಪಕ್ಷ ಹಾಳು!!?
ಬೆಳಗಾವಿ: ಸತೀಶ್ ಜಾರಕಿಹೊಳಿ ಅವರಂತವರು ಬಂದು ಪಕ್ಷ ಹಾಳಾಯಿತು ಎಂದು ರಮೇಶ್ ಜಾರಕಿಹೊಳಿ ಯವರು ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ನಿಷ್ಠಾವಂತ...













