Tag: Praja pragathi
ಮತಗಟ್ಟೆಯಿಂದ ಹೊರಬಂದ ಮಹಿಳೆಯ ಸಾವು!!
ವಿಜಯಪುರ: ಮತದಾನ ಮಾಡಲೆಂದು ಮತಗಟ್ಟೆಗೆ ಬಂದಿದ್ದ ಮಹಿಳೆ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಐರಸಂಗ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದ ಮತಗಟ್ಟೆ ಸಂಖ್ಯೆ...
ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಸಾವು!
ಬೆಳಗಾವಿ : ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದ ಸುರೇಶ್ ಭೀಮಪ್ಪ...
ದೌರ್ಜನ್ಯ ಪ್ರಕರಣ : ತೇಜಸ್ವಿ ಸೂರ್ಯಗೆ ಬಿಗ್ ರಿಲೀಫ್!!
ಬೆಂಗಳೂರು: ಯುವತಿಯೊಬ್ಬರಿಗೆ ತೇಜಸ್ವಿ ಅವರಿಂದ ಕಿರುಕುಳವಾಗಿದೆಯೆಂದು ಆಕೆಯ ಟ್ವೀಟ್ ಉಲ್ಲೇಖಿಸಿ ಮಹಿಳಾ ಕಾಂಗ್ರೆಸ್ ಮಹಿಳಾ ಆಯೋಗಕ್ಕೆ ನೀಡಿದ್ದ ದೂರು ನೀಡಿದ ಪ್ರಕರಣಕ್ಕೆ ಸಂಬಂಧಪಟ್ಠಂತೆ ತೇಜಸ್ವಿ ಸೂರ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ...
ನಟ ಸನ್ನಿ ಡಿಯೋಲ್ ಬಿಜೆಪಿ ಸೇರ್ಪಡೆ!!!
ಹೊಸದಿಲ್ಲಿ: ಬಾಲಿವುಟ್ ನಟ ಸನ್ನಿ ಡಿಯೋಲ್ ಮಂಗಳವಾರ ಭಾರತೀಯ ಜನತಾ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಬಿಜೆಪಿಯ ಕೇಂದ್ರ ಕಚೇರಿಗೆ ಆಗಮಿಸಿದ ಸನ್ನಿ ಡಿಯೋಲ್ ಕೇಂದ್ರ ಸಚಿವರಾದ...
ಮತಗಟ್ಟೆಯಲ್ಲಿ ಶಾಸಕಿಯಿಂದ ಮತಯಾಚನೆ!!
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತಗಟ್ಟೆಯ ಒಳಗಡೆ ಮತಯಾಚನೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಹಿಂಡಲಗಾದಲ್ಲಿ ಮತ ಚಲಾವಣೆ ಮಾಡಲು...
ಪೂರ್ವ ದೆಹಲಿಯಿಂದ ಗೌತಮ್ ಗಂಭೀರ್ ಕಣಕ್ಕೆ!!!
ನವದೆಹಲಿ: ಮಾಜಿ ಕ್ರೆಕೆಟಿಗ ಗೌತಮ್ ಗಂಭೀರ್ ಅವರನ್ನು ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿಯು ಸೋಮವಾರ ರಾತ್ರಿ ಘೋಷಿಸಿದೆ. ದೆಹಲಿಯ 7 ಲೋಕಸಭೆ ಕ್ಷೇತ್ರಗಳ...
ರಾಜೀನಾಮೆಗೆ ಮುಂದಾದ ರಮೇಶ್ ಜಾರಕಿಹೊಳಿ!?
ಬೆಳಗಾವಿ: ಕಾಂಗ್ರೆಸ್ ಪಕ್ಷಕ್ಕೆ ಕಂಟಕವಾಗಿರುವ ಶಾಸಕ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುವುದಕ್ಕೆ ಮಂದಾಗಿದ್ದಾರೆ ಎನ್ನಲಾಗಿದೆ. ಅವರು ಇಂದು ಗೋಕಾಕ್ ನಲ್ಲಿ ಮತದಾನ ಮಾಡಿದ...
ಮದುವೆಗೂ ಮುನ್ನ ನವವಧು ಮತದಾನ!
ಬಳ್ಳಾರಿ: ರಾಜ್ಯದಲ್ಲಿ 2ನೇ ಹಂತದ ಚುನಾವಣೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಹಸೆಮಣೆ ಏರುವ ಮುನ್ನವೇ ತಮ್ಮ ಮತದಾನದ ಹಕ್ಕು ಚಲಾಯಿಸಿ ನವ ವಧುವೊಬ್ಬರು ಮತಗಟ್ಟೆಯ ಗಮನ ಸೆಳೆದಿದ್ದಾರೆ. ಟಿ.ರಮಾ ಮಧುವೆಗೂ...
ಮತದಾನದ ಅವಕಾಶ ಕಳೆದುಕೊಂಡ ಜನಾರ್ದನ ರೆಡ್ಡಿ!
ಬಳ್ಳಾರಿ : ಈ ಬಾರಿಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಸಚಿವ, ಜನಾರ್ದನ ರೆಡ್ಡಿ ಅವರು ಮತದಾನ ಮಾಡುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ...
ಕೊರಟಗೆರೆ : ಬೈಕ್ ಡಿಕ್ಕಿ- ಪಾದಚಾರಿ ಸಾವು!
ಕೊರಟಗೆರೆ: ದ್ವಿಚಕ್ರ ವಾಹನವೊಂದು ರಸ್ತೆ ಬದಿ ಚಲಿಸುತ್ತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊರಟಗೆರೆ ಪಟ್ಟಣದ ಜೆಟ್ಟಿಅಗ್ರಹಾರ ರಸ್ತೆ ಬಳಿ ನಡೆದಿದೆ. ಜೆಟ್ಟಿಅಗ್ರಹಾರ...













