Tag: Praja pragathi
ಇಂದಿನಿಂದ ಶುಕ್ರವಾರದವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ!!
ಬೆಂಗಳೂರು: ಇಂದಿನಿಂದ ಶುಕ್ರವಾರದವರೆಗೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಮಂಡ್ಯ, ತುಮಕೂರು, ಬೆಂಗಳೂರು, ಕೋಲಾರ,...
ರೇವಣ್ಣ ಆಯ್ತು ಈಗ ಸಿದ್ದು ಕೈಯಲ್ಲಿ ನಿಂಬೆಹಣ್ಣು!!
ಕಲಬುರ್ಗಿ: ಮೂಡನಂಬಿಕೆಗಳ ಆಚರಣೆಗಳಿಂದ ದೂರವಿರುವ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ನಿಂಬೆ ಹಣ್ಣು ಇದ್ದದ್ದು ಆಶ್ಚರ್ಯ ಪಡುವಂತೆ ಮಾಡಿದೆ. ಗುಲಬರ್ಗಾ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ...
ಅಕಾಲಿಕ ಮಳೆಗೆ 36 ಬಲಿ : ಕೇಂದ್ರದಿಂದ 2 ಲಕ್ಷ ಪರಿಹಾರ!
ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಹಾಗೂ ಮಹಾರಾಷ್ಟ್ರ ನಾಲ್ಕು ರಾಜ್ಯಗಳಲ್ಲಿ ಮಂಗಳವಾರ ಅಬ್ಬರಿಸಿದ ಗುಡುಗು-ಮಿಂಚು ಸಹಿತ ಗಾಳಿ-ಮಳೆಗೆ ಸುಮಾರು 34 ಮಂದಿ ಅಸುನೀಗಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ...
ಹೆಚ್.ಡಿ.ರೇವಣ್ಣ ಬೆಂಗಾವಲು ವಾಹನದಲ್ಲಿ 1.20 ಲಕ್ಷ ಪತ್ತೆ!
ಹಾಸನ : ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿದ್ದ 1.20 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ನಿನ್ನೆ ತಡರಾತ್ರಿ 12.45ರ ಸಮಯದಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿರುವ...
ಮಂಡ್ಯ : ಚೆಕ್ ಪೋಸ್ಟ್ ನಲ್ಲಿ 2.60 ಲಕ್ಷ ಹಣ ಪತ್ತೆ!!!
ಮಂಡ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 2,60,500 ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಮಂಡ್ಯ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಬೆಳಿಗ್ಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿ ಚೆಕ್...
ಟಿಕೆಟ್‌ನಲ್ಲಿ ಮೋದಿ ಚಿತ್ರ : ಇಬ್ಬರು ರೈಲ್ವೆ ಸಿಬ್ಬಂಧಿ ಸಸ್ಪೆಂಡ್!!
ಉತ್ತರಪ್ರದೇಶ: ರೈಲ್ವೆ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಮುದ್ರಿಸಿರುವ ರೈಲ್ವೆ ಟಿಕೆಟ್‌ಗಳನ್ನು ಪ್ರಯಾಣಿಕರಿಗೆ ವಿತರಿಸಿದ್ದಕ್ಕೆ ಉತ್ತರ ಪ್ರದೇಶದ ಬಾರಾಬಂಕಿಯ ಇಬ್ಬರು ರೈಲ್ವೆ ಉದ್ಯೋಗಿಗಳನ್ನು ಸೋಮವಾರ ಅಮಾನತು ಮಾಡಲಾಗಿದೆ. ...
ಲಕ್ನೋ : ರಾಜನಾಥ್ ಸಿಂಗ್ ಗೆ ಒಬ್ಬರೇ ಕಣದಲ್ಲಿ..!?
ಲಕ್ನೋ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಇಂದು ಉತ್ತರಪ್ರದೇಶದ ಲಕ್ನೋ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಪ್ರತಿಪಕ್ಷದಿಂದ ಈವರೆಗೂ ಯಾವುದೇ...
‘ದೇವೇಗೌಡರ ಮೇಲೆ ಮಕ್ಕಳಿಂದ ಹಲ್ಲೆ’ ವಿಡಿಯೋ ಬಿಡುಗಡೆ!?
ಹಾಸನ : ದೇವೇಗೌಡರ ಮೇಲೆ ಅವರ ಮಕ್ಕಳಿಂದ ಹಲ್ಲೆಯಾಗಿರುವ ವಿಡಿಯೋವನ್ನು ಸಂದರ್ಭ ಬಂದಾಗ ಬಿಡುಗಡೆ ಮಾಡುವೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ. ಮಂಜು ಹೊಸ ಬಾಂಬ್...
‘ನಿರ್ಮಲಾ ಸೌಜನ್ಯದ ನಡೆ ನನ್ನನ್ನು ತಟ್ಟಿತು’- ತರೂರ್
ತಿರುವನಂತಪುರಂ: 'ನಿರ್ಮಲಾ ಸೀತಾರಾಮನ್ ಅವರ ಸೌಜನ್ಯದ ನಡೆ ನನ್ನನ್ನು ತಟ್ಟಿತು' ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಬಿಜೆಪಿ ನಾಯಕಿ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಹೊಗಳಿಕೆಯ ಮಾತನ್ನಾಡಿದ್ದಾರೆ. ...
‘ಕಣ್ಣೀರು ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್’-ಶೆಟ್ಟರ್
ಹುಬ್ಬಳ್ಳಿ: ಜೆಡಿಎಸ್ ಕುಟುಂಬ ರಾಜಕಾರಣದ ಸಂಕೇತವೇ ಕಣ್ಣೀರಾಗಿದೆ. ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಮತ್ತು ಜೆಡಿಎಸ್ ಕುಟುಂಬ ರಾಜಕಾರಣದ...













