Tag: Praja pragathi
ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!!!
ಬೆಂಗಳೂರು: ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಸಾಹಸಸಿಂಹ ಡಾ.ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆ ಈಗ ನಿವಾರಣೆಯಾಗಿದ್ದು, ಕೆಳ...
ಕನ್ನಡದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ||ಎಸ್.ಕೆ.ಶಿವಕುಮಾರ್ ನಿಧನ!
ಬೆಂಗಳೂರು: ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿದ್ದ, ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿಜ್ಞಾನಿ ಡಾ. ಎಸ್.ಕೆ.ಶಿವಕುಮಾರ್ ಇಂದು(ಏ.13) ವಿಧಿವಶರಾಗಿದ್ದಾರೆ. ಜಾಂಡೀಸ್ ನಿಂದ ಬಳಲುತ್ತಿದ್ದ ಅವರು...
ಸಿಎಂ ಎದುರೇ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರ ಹಲ್ಲೆ!?
ಮಂಡ್ಯ : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎದುರಲ್ಲೇ ಕಬ್ಬಿನ ಬಾಕಿ ಹಣ ಕೇಳಿದ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ...
ಮನೆಗೆ ನುಗ್ಗಿದ ಲಾರಿ : ಇಬ್ಬರ ಧಾರುಣ ಸಾವು!!
ಹೊಸಕೋಟೆ: ಮನೆಗೆ ಲಾರಿ ನುಗ್ಗಿ ಛಾವಣಿ ಕುಸಿದ ಪರಿಣಾಮ ಇಬ್ಬರು ಮಲಗಿದ್ದಲ್ಲೇ ಮೃತಪಟ್ಟ ದಾರುಣ ಘಟನೆ ಹೊಸಕೋಟೆ ಸಮೀಪದ ಬೋಧನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಿನ ಜಾವ ಸಿಮೆಂಟ್...
ತೇಜೋವಧೆ ಪ್ರಕರಣ : ತೇಜಸ್ವಿ ಸೂರ್ಯಗೆ ಹಿನ್ನಡೆ!!
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ನಕಾರಾತ್ಮಕ ಸುದ್ದಿಗಳನ್ನು ಬಿತ್ತರಿಸದಂತೆ ನಗರದ ಸಿವಿಲ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಇಂದು ತೆರವುಗೊಳಿಸಿದೆ. ...
ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಸೇಂಟ್ ಆ್ಯಂಡ್ರ್ಯೂ ದ ಅಪೋಸ್ಟಲ್’ ಎಂಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಷ್ಯಾದ...
ಕೇರಳದಲ್ಲಿ ರಾಹುಲ್ ಪರ ರಮ್ಯ ಪ್ರಚಾರ!!?
ಬೆಂಗಳೂರು : ರಾಜ್ಯದಲ್ಲಿ ಯಾವೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರವೂ ಪ್ರಚಾರಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ಸದ್ಯ ಕೇರಳದ ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ...
ಪಾಕ್ ನಲ್ಲಿ ಬಾಂಬ್ ಸ್ಫೋಟ : 16 ಮಂದಿ ಸಾವು!!!
ಕ್ವೆಟ್ಟಾ: ಪಾಕಿಸ್ತಾನದ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ 16 ಜನ ಮೃತಪಟ್ಟು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
...
ಸಂಯಮ ಕಳೆದುಕೊಂಡ ಕ್ಯಾಪ್ಟನ್ ಕೂಲ್ ಧೋನಿಗೆ ದಂಡ!!!
ಜೈಪುರ: 'ಕ್ಯಾಪ್ಟನ್ ಕ್ಯೂಲ್' ಎಂದೇ ಕ್ರಿಕೆಟ್ ರಂಗದಲ್ಲಿ ಖ್ಯಾತರಾಗಿರುವ ಮಹೇಂದ್ರಸಿಂಗ್‍ಧೋನಿ ಅಂಪೈರ್‍ಗಳೊಂದಿಗೆ ವಾಗ್ವಾದ ನಡೆಸಿದ್ದರಿಂದ ಚೆನ್ನೈ ಸೂಪರ್ ಕಿಂಗ್ಸ್ನ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಪಂದ್ಯದ ಸಂಭಾವನೆಯ ಶೇ. 50...
ಮೋದಿಗಾಗಿ ‘ಬೆಳ್ಳಿ ಗದೆ’ ಗಿಫ್ಟ್!!
ಗಂಗಾವತಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಗಂಗಾವತಿಗೆ ಅಗಮಿಸುತ್ತಿದ್ದು, ಹನುಮ ಮಾಲಾಧಾರಿಗಳಿಂದ ಮೋದಿಗೆ ಹನುಮನ ಬೆಳ್ಳಿ ಗದೆ ಗಿಫ್ಟ್ ಕೊಡಲು ಸಿದ್ದತೆ ನಡೆಸಿದ್ದಾರೆ. ...













