Tag: prajapragathi
ಸಂಪುಟ ರಚನೆ : ಹೈ ಕಮಾಂಡ್‌ಗೆ ತಲೆಬೇನೆ : ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನ...
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಸುಗಮವಾಗಿ ನಡೆಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಈಗ ಸಚಿವ ಸಂಪುಟ ರಚನೆ ಸವಾಲಾಗಿ ಪರಿಣಮಿಸಿದೆ.ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ....
ಸಿದ್ದರಾಮಯ್ಯ ಪದತ್ಯಾಗ : ಗಳಗಳನೆ ಕಣ್ಣೀರಿಟ್ಟ ಸಚಿವ ಸುಧಾಕರ್
ದಾವಣಗೆರೆ: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಪದತ್ಯಾಗ ಮಾಡಿದ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಗಳಗಳನೆ ಕಣ್ಣೀರು ಹಾಕಿದರು.ಯುಬಿಡಿಟಿ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ದಾವಣಗೆರೆ ಆಗಮಿಸಿದ್ದ ಅವರು ಮಾಧ್ಯಮಗಳ...
ರಾಜೀನಾಮೆ ಅಂಗೀಕಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿಯವರ ರಾಜೀನಾಮೆಯೊಂದಿಗೆ ರಾಜ್ಯ ಸಚಿವ ಸಂಪುಟ ವಿಸರ್ಜನೆಯಾಗಿದೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಭಾರತ...
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು, ಊಹಾಪೋಹ: ಸತೀಶ್ ಜಾರಕಿಹೊಳಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂಬ ಊಹಾಪೋಹಗಳನ್ನು ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಶುಕ್ರವಾರ ತಳ್ಳಿಹಾಕಿದರು. ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಪಕ್ಷದ...
ಸಿದ್ದರಾಮಯ್ಯನವರ ಸುವರ್ಣ ಆಡಳಿತಕ್ಕೆ ತೆರೆ : ‘ಹೈ’ ಗೆ ಕೊಟ್ಟ ಮಾತು ಉಳಿಸಿಕೊಂಡ ‘ಟಗರು’
ಹಳ್ಳಿಯ ಕುರಿಗಾಯಿಯಿಂದ ಹದಿನೇಳು ಬಜೆಟ್ ಮಂಡನೆಯವರೆಗೆ ಭಾವನಾತ್ಮಕ ವಿದಾಯಬೆಂಗಳೂರು: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ...
ವಾಸಣ್ಣ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಿ : ಬೀರಮಾರನಹಳ್ಳಿ ನರಸೇಗೌಡ.
ಗುಬ್ಬಿ: ಐದು ಬಾರಿ ಶಾಸಕರಾಗಿ ಒಂದು ಬಾರಿ ಕಾಂಗ್ರೆಸ್ ಜಿಪಂ ಸದಸ್ಯರಾಗಿ ತಾಲ್ಲೂಕಿನ ಅಭಿವೃದ್ದಿಗೆ ಸಾಕಷ್ಟು ದುಡಿದು, ಈ ಹಿಂದೆ ಸಮ್ಮಿಶ್ರ ಸರ್ಕಾರ ನಡೆದಾಗ ಸಚಿವರಾಗಿ ಅನುಭವ ಇರುವ ಎಸ್.ಆರ್.ಶ್ರೀನಿವಾಸ್ ಅವರಿಗೆ ಈ...
ಸಚಿವ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ..!
ಬೆಳಗಾವಿ: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೇ ಒಳ್ಳೆಯದು. ಒಳ್ಳೆಯ ಕೆಲಸ ಮಾಡುತ್ತಾರೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎನ್ನುವ ಮೂಲಕ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ಸಚಿವ...
ಶಂಕಿತ ಉಗಾಂಡಾ ಮಹಿಳೆಯ ಎಬೋಲಾ ವರದಿ ನೆಗೆಟಿವ್: ನಿರಾಳ
ಬೆಂಗಳೂರು: ಆಫ್ರಿಕಾದ ದೇಶಗಳಲ್ಲಿ ತಾಂಡವವಾಡುತ್ತಿರುವ ಎಬೋಲಾ ವೈರಸ್ ಕರ್ನಾಟಕಕ್ಕೂ ವಕ್ಕರಿಸುವ ಭೀತಿ ಇತ್ತು. 28 ವರ್ಷದ ಉಗಾಂಡಾ ಮಹಿಳೆಯಲ್ಲಿ ಈ ವೈರಸ್ನ ಲಕ್ಷಣಗಳಿದ್ದವು. ತಕ್ಷಣವೇ ಅವರನ್ನು ಕ್ವಾರಂಟೈನ್ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಮಹಿಳೆಗೆ...
ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ
ಶಿವಮೊಗ್ಗ: ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ರಾಜ್ಯದಲ್ಲಿ ಅವಧಿಗೂ ಮುನ್ನವೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ,ರಾಜ್ಯದಲ್ಲಿ...
ಕರ್ನಾಟಕ ಸಿಎಂ ಬದಲಾವಣೆ ಊಹಾಪೋಹ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿನ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿಯವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಜತೆ ಸಭೆ ನಡೆಸಿದ್ದು, ಈ ಸಭೆಯ ತೀರ್ಮಾನಗಳತ್ತ...










