Tag: prajapragathi
ಮೈಸೂರು : ದಸರಾ ಯಶಸ್ಸಿನ ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ!!
ಮೈಸೂರು : ನಾಡಹಬ್ಬ ಮೈಸೂರು ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸದಸ್ಯರೊಂದಿಗೆ ಹರಕೆ ತೀರಿಸಿದ್ದಾರೆ. ರೋಹಿಣಿ ಸಿಂಧೂರಿ ಅವರು ಮೈಸೂರು ದಸರಾ...
ಕಾಂಗ್ರೆಸ್ ಮಾಜಿ ಸಚಿವ ಡಾll ವೈ.ನಾಗಪ್ಪ ವಿಧಿವಶ!!
ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ...
ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕಿ ಖುಷ್ಬೂ ಬಂಧನ!!
ಚೆನ್ನೈ : ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ...
ಬಿಜೆಪಿ ಶಾಸಕಿ ಪತಿ, ಬಿಜೆಪಿ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಉಚ್ಛಾಟನೆ!!
ಬೆಂಗಳೂರು : ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತಿ, ಆಗ್ನೇಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ...
ಹುಬ್ಬಳ್ಳಿ : ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಭೀಕರ ಹತ್ಯೆ!!
ಹುಬ್ಬಳ್ಳಿ : ಕಾನೂನು ಕಾಲೇಜಿನ ನಿವೃತ್ತ ಪ್ರೊಫೆಸರ್ವೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಪರಾರಿಯಾಗಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಇಂದು(ಶನಿವಾರ) ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯ ಲಿಂಗರಾಜನಗರದ ಕಟ್ಟಿ ಮಂಗಳಮ್ಮ ದೇವಸ್ಥಾನ...
ಸಿಟಿ ಸೆಂಟರ್ ಮಾಲ್ ನಲ್ಲಿ 36 ಗಂಟೆ ಕಳೆದರೂ ಆರದ ಬೆಂಕಿ!!!
ಮುಂಬೈ : ಮುಂಬೈ ಸಿಟಿ ಸೆಂಟರ್ ಮಾಲ್‌ನಲ್ಲಿ ಗುರುವಾರ ರಾತ್ರಿ ಬೆಂಕಿ ಅವಘಢ ಸಂಭವಿಸಿ 36 ಗಂಟೆ ಕಳೆದರೂ ಇನ್ನು ಬೆಂಕಿ ಆರಿಲ್ಲ. ಗುರುವಾರ ರಾತ್ರಿ 8.50ಕ್ಕೆ ಮಾಲ್‌ನ ಎರಡನೇ...
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ; 5 ಮಂದಿಯ ದುರ್ಮರಣ!!
ಮದುರೈ : ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟಿರುವ ದುರ್ಘಟನೆ ಮಧುರೈನಲ್ಲಿ ನಡೆದಿದೆ. ಪಟಾಕಿ ತಯಾರಿಸಲು ಬಳಸುವ ರಾಸಾಯನಿಕ ಮಿಶ್ರಣದಲ್ಲಿ ಘರ್ಷಣೆಯಿಂದಾಗಿ...
ದೇಶದಲ್ಲಿ 6.80 ಲಕ್ಷಕ್ಕೆ ಇಳಿದ ಕೊರೊನಾ ಸಕ್ರಿಯ ಪ್ರಕರಣ!!!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 53,370 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 78,14,682ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...
ಹುಣಸೂರು : ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಢಿಕ್ಕಿ ; ಜಿಂಕೆ ಸಾವು!!
ಹುಣಸೂರು: ಬೈಕ್ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು ಪಟ್ಟಣದ ಕಲ್ಕುಣಿಕೆ ಗ್ರಾಮದ ಸಂತೋಷ್ ಜಿಂಕೆಗೆ...
ನೀಟ್ ಫಲಿತಾಂಶದ ಯಡವಟ್ಟು ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!!
ಭೋಪಾಲ್ : ಬಹು ನಿರೀಕ್ಷೆಯೊಂದಿಗೆ ಬರೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶ ಯಡವಟ್ಟಿನಿಂದಾಗಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾದ ದುರಂತ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ವಿಧಿ ಸೂರ್ಯವಂಶಿ ಎಂಬ ವಿದ್ಯಾರ್ಥಿನಿ...













