Home Tags Prajapragathi

Tag: prajapragathi

ಮಸೀದಿಯಿಂದ ವಾಪಸಾಗುವ ವೇಳೆ ಉಗ್ರರ ದಾಳಿ : ಎಸ್​ಐ ಹತ್ಯೆ!!

0
ಶ್ರೀನಗರ :      ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಪೊಲೀಸ್ ಇನ್ಸ್​ಪೆಕ್ಟರ್ ಒಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಅವರನ್ನು ಹತ್ಯೆ ಮಾಡಿದ್ದಾರೆ.     ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು,...

ಐಎಂಎ ಹಗರಣ : ಮೂವರು ಪೊಲೀಸ್ ಅಧಿಕಾರಿಗಳ ಅಮಾನತು!!

0
ಬೆಂಗಳೂರು :      ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.      ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಸಿಐಡಿ ಡಿವೈಎಸ್‌ಪಿ...

ದೇಶದಲ್ಲಿ ಕೊರೊನಾ ಸಂಖ್ಯೆ ಇಳಿಮುಖ ; ಒಂದೇ ದಿನ 46,791 ಕೇಸ್ ಪತ್ತೆ!!

0
ಬೆಂಗಳೂರು :     ದೇಶದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 46,791 ಮಂದಿಗೆ ಸೋಂಕು ತಗುಲಿದೆ.https://twitter.com/ANI/status/1318412144564580352?ref_src=twsrc%5Etfw%7Ctwcamp%5Etweetembed%7Ctwterm%5E1318412144564580352%7Ctwgr%5Eshare_3%2Ccontainerclick_1&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1318412144564580352widget%3DTweet     ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಪ್ರೀತಿಗೆ ಮನೆಯವರ ವಿರೋಧ : ಲಾಡ್ಜ್ ನಲ್ಲಿ ಪ್ರೇಮಿಗಳ ಆತ್ಮಹತ್ಯೆ!!!

0
ಸುಳ್ಯ :      ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.       ಸುಳ್ಯ ತಾಲೂಕಿನ ಕಟ್ಟತ್ತಾರು ನಿವಾಸಿ ದರ್ಶನ್(19) ಹಾಗೂ ಧರ್ಮಸ್ಥಳ...

ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ!!

0
ಬೆಂಗಳೂರು :       ದ್ವಿಚಕ್ರ ವಾಹನ ಸವಾರರ ಜೊತೆ ಅವರ ಹಿಂಬದಿ ಕುಳಿತಿರುವವರೂ ಕೂಡಾ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿಸಿದೆ.     ...

ಬೆಂಗಳೂರು ; ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್​ಗೆ ಬೆಂಕಿ!!

0
ಬೆಂಗಳೂರು :    ಜಿಟಿಜಿಟಿ ಮಳೆ ನಡುವೆಯೂ ನಗರದ ಬಸವನಗುಡಿ ಬಳಿಯ ನಟ್ಕಲ್ಲಪ್ಪ ವೃತ್ತದಲ್ಲಿರುವ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ ಹಾಗೂ ಆಪ್ಟಿಕಲ್ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.    ಎಂದಿನಂತೆ ಬೆಳಗ್ಗೆ ವ್ಯಾಪಾರ ವಹಿವಾಟನ್ನು ಹೋಟೆಲ್‌ನಲ್ಲಿ ಆರಂಭಿಸಲಾಗಿತ್ತು....

ಮೈಸೂರು ವಿವಿ 100ನೇ ಘಟಿಕೋತ್ಸವ ; ಕನ್ನಡದಲ್ಲಿ ವಿವಿ ಶ್ಲಾಘಿಸಿದ ಮೋದಿ!!

0
ಮೈಸೂರು :     ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಕೀರ್ತಿ ಗಳಿಸಿರುವ ಮೈಸೂರು ವಿವಿಗೆ ಇಂದು 100ನೇ ವರ್ಷದ ಘಟಿಕೋತ್ಸವ ಸಂಭ್ರಮ. ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​...

ಕೊರೊನಾ ; ಈದ್‌ ಮಿಲಾದ್‌ ಆಚರಣೆಗೆ ಸಾಮೂಹಿಕ ಪ್ರಾರ್ಥನೆ ನಿಷೇಧ!!

0
ಬೆಂಗಳೂರು :      ಮುಸ್ಲಿಂ ಸಮುದಾಯದವರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವಂತಿಲ್ಲ’ ಎಂದು ಸ್ಪಷ್ಟಪಡಿಸಿದೆ.     ಈಗಾಗಲೇ...

ಶಬರಿಮಲೆಗೆ ದರ್ಶನಕ್ಕೆ ಬಂದಿದ್ದ ಭಕ್ತನಿಗೆ ಕೊರೊನಾ ಸೋಂಕು!!

0
ತಿರುವನಂತಪುರಂ :    ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.     ದೇವಸ್ಥಾನಕ್ಕೆ ಬಂದಿದ್ದ ಸಂದರ್ಭದಲ್ಲಿ ಆಂಟಿಜನ್ ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು...

ಎನ್​ಕೌಂಟರ್ ​: ಪೊಲೀಸರಿಂದ ಐವರು ನಕ್ಸಲರ ಹತ್ಯೆ!!

0
ಮುಂಬೈ :     ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಗ್ಯಾರಪಟ್ಟಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ನಕ್ಸಲರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.     ಕೋಸ್ಮಿ-ಕಿಸ್ನೇಲಿ ಅರಣ್ಯಪ್ರದೇಶದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಗಡ್ಚಿರೋಲಿ ಪೊಲೀಸ್‌ ವಿಭಾಗದ...
Share via