Tag: prajapragathi
ಅತಿವೃಷ್ಟಿ ; ಆನ್’ಲೈನ್ ಮೂಲಕ ರೈತರಿಗೆ 36.57 ಕೋಟಿ ಸಬ್ಸಿಡಿ ಜಮೆ!!
ಬೆಂಗಳೂರು : ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಗೊಳಗಾದ 51,810 ರೈತರ ಬ್ಯಾಂಕ್ ಖಾತೆಗಳಿಗೆ 36.57 ಕೋಟಿ ರು.ಗಳ ಇನ್ ಪುಟ್ ಸಬ್ಸಿಡಿಯನ್ನು ಆನ್ ಲೈನ್ ಮೂಲಕ ಜಮೆ ಮಾಡಿದರು. ಮುಖ್ಯ ಕಾರ್ಯದರ್ಶಿ...
ಕೊರೊನಾ ಹಿನ್ನೆಲೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದು..!
ಬೆಂಗಳೂರು : ಪ್ರತಿ ವರ್ಷ ನವೆಂಬರ್ 1 ರಂದು ನೀಡಲಾಗುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ರದ್ದುಪಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ...
ಶಿರಾ ; ಕೊರೊನಾ ಗೆದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ!!
ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ವೈರಸ್ ಸೋಂಕು...
ಬೆಂಗಳೂರು : ಗುಂಡು ಹಾರಿಸಿ ರವಿ ಪೂಜಾರಿ ಸಹಚರ ಮನೀಶ್ ಶೆಟ್ಟಿ ಹತ್ಯೆ!!
ಬೆಂಗಳೂರು : ನಗರದಲ್ಲಿ ಮತ್ತೆ ಗುಂಡಿನ ಸದ್ದು ಮಾಡಿದ್ದು, ಡುಯಟ್ ಲೇಡೀಸ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆ. ರೆಸ್ಟ್ ಹೌಸ್ ರಸ್ತೆಯಲ್ಲಿರುವ...
ಸೇತುವೆಯಿಂದ ಹೊಳೆಗೆ ಬಿದ್ದ ಕಾರು : ನೀರಿನಲ್ಲಿ ಮುಳುಗಿ ನಾಲ್ವರ ಸಾವು!!
ಉತ್ತರ ಕನ್ನಡ : ಉಂಚಳ್ಳಿ ಜಲಪಾದ ವೀಕ್ಷಿಸಿ ಹಿಂದಿರುಗುತ್ತಿದ್ದಂತ ಪ್ರವಾಸಿಗರ ಕಾರು ಹೊಳೆಗೆಬಿದ್ದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ನಡೆದಿದೆ. ಹುಬ್ಬಳ್ಳಿಯ ನಿಶ್ಚಲ (20), ರೋಶನ್...
ನ್ಯೂಸ್ ಚಾನಲ್ಗಳ ಟಿಆರ್‌ಪಿ ರೇಟಿಂಗ್ 3 ತಿಂಗಳ ಕಾಲ ಸ್ಥಗಿತ!!
ನವದೆಹಲಿ : ಟಿಆರ್‌ಪಿ ವಿವಾದದ ನಂತರ ಮುಂದಿನ ಕೆಲವು ವಾರಗಳವರೆಗೆ ಸುದ್ದಿ ಚಾನೆಲ್ ಟಿಆರ್‌ಪಿ ಬಿಡುಗಡೆ ಮಾಡುವುದಿಲ್ಲವೆಂದು ಬ್ರೋಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್(BARC) ಹೇಳಿದೆ. ಇತ್ತೀಚೆಗೆ ಮುಂಬೈನಲ್ಲಿ ಟಿಆರ್‌ಪಿ ಗೋಲ್ಮಾಲ್...
ಪ್ರೀತಿ ನಿರಾಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಬರ್ಬರ ಹತ್ಯೆ!!
ವಿಜಯವಾಡ : ತನ್ನ ಪ್ರೇಮ ನಿವೇದನೆ ಒಪ್ಪಿಕೊಳ್ಳದ ಕಾರಣ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
ನಾಗೇಂದ್ರ ಅಲಿಯಾಸ್ ಚಿನ್ನಸ್ವಾಮಿ ಎಂಬಾತ ಇಂಜಿನಿಯರಿಂಗ್...
ದಸರಾ : ಅ.17 ರಿಂದ ಮೈಸೂರಿನ ಎಲ್ಲ ಪ್ರವಾಸಿ ತಾಣಗಳು ಬಂದ್!!
ಮೈಸೂರು : ಅಕ್ಟೋಬರ್ 17 ರಿಂದ ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಮೈಸೂರು ಜಿಲ್ಲಾಡಳಿತ ಆದೇಶಿಸಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ...
ಇನ್ಮುಂದೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ BSNL ಬಳಕೆ ಕಡ್ಡಾಯ!!
ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ(ಬಿಎಸ್‌ಎನ್‌ಎಲ್) ಮತ್ತು ಮಹಾನಗರ ಟೆಲಿಫೋನ್ ನಿಗಮ ಲಿಮಿಟೆಡ್(ಎಂಟಿಎನ್ ಎಲ್) ಸೇವೆಗಳನ್ನು ಎಲ್ಲಾ ಸಚಿವಾಲಯಗಳು, ಸಾರ್ವಜನಿಕ ಇಲಾಖೆ ಮತ್ತು ಸಾರ್ವಜನಿಕ ಸೇವೆಗಳ ಘಟಕಗಳಲ್ಲಿ ಕಡ್ಡಾಯವಾಗಿ...
ಚಿತ್ರದುರ್ಗ : ಮಣ್ಣಿನ ದಿಬ್ಬ ಕುಸಿದು ಇಬ್ಬರ ಯುವಕರ ಧಾರುಣ ಸಾವು!!
ಚಿತ್ರದುರ್ಗ : ಮಣ್ಣಿನ ದಿಬ್ಬಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮನಮೈನಹಟ್ಟಿ ಗ್ರಾಮದಲ್ಲಿ ನಡೆದಿದೆ. ಹರೀಶ (24), ನಂದೀಶ (35) ಮೃತ ದುರ್ದೈವಿಗಳು. ಮೂರ್ನಾಲ್ಕು ದಿನಗಳಿಂದ...













