Tag: prajapragathi
ಲೋಕಾಯುಕ್ತರೆಂದರೆ ಸರ್ಕಾರಿ ಅಧಿಕಾರಿಗಳಿಗೆ ಭಯ ಇಲ್ಲವೇ…?
ಗುಬ್ಬಿ: ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತರ ಕುಂದು ಕೊರತೆ ಸಭೆಯನ್ನು ಮಾಡಲಾಯಿತು. ಸಾರ್ವಜನಿಕರೊಬ್ಬರು ಮಾತನಾಡಿ ಗುಬ್ಬಿ ತಾಲೂಕಿನಲ್ಲಿ ಅಧಿಕಾರಿಗಳಿಗೆ ಲೋಕಾಯುಕ್ತರ ಬಗ್ಗೆ ಸಲ್ಪವೂ ಭಯವಿಲ್ಲ, ಲೋಕಾಯುಕ್ತರಿಗೆ ಅರ್ಜಿ...
ಹೃದಯಾಘಾತದಿಂದ ಪಿಯು ವಿದ್ಯಾರ್ಥಿನಿ ಸಾವು…!
ಬೆಂಗಳೂರು ಆಟವಾಡುತ್ತಿದ್ದ ಪ್ರಥಮ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಶಾಲಾ ಆವರಣದಲ್ಲೆ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ವ್ಯಾಪ್ತಿಯಲ್ಲಿ ವರದಿಯಾಗಿದೆ .
ಇತ್ತೀಚಿನ ದಿನಗಳಲ್ಲಿ ಎಷ್ಟೇ ಚಟುವಟಿಕೆ...
ಜಾತಿ ವಿವಾದ : ಕುಮಾರಸ್ವಾಮಿಗೆ ಶೆಟ್ಟರ್ ಟಾಂಗ್
ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ರಾಜಕಾರಣದಲ್ಲಿ ವೈಯಕ್ತಿಕ ವಿಷಯ, ಜಾತಿಯ ವಿಷಯಗಳನ್ನು ತೆಗೆದುಕೊಂಡು ಮಾತನಾಡುವುದು ಸರಿಯಲ್ಲ. ಬ್ರಾಹ್ಮಣರ ಬಗ್ಗೆ ಕುಮಾರಸ್ವಾಮಿಯವರು ಹಗುರವಾಗಿ ಮಾತನಾಡುವುದು ಅವರಿಗೆ...
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : ಸಂಜಯ್ ರಾವತ್ ಗೆ ಜಾಮೀನು
ಬೆಳಗಾವಿ ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ವಕ್ತಾರ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು...
ಸರ್ಕಾರದ ರಿಯಾಯಿತಿ ಮೇಲೆ ಸೈಬರ್ ಕಳ್ಳರ ಕಣ್ಣು…!
ಬೆಂಗಳೂರು ದಂಡದ ಮೇಲೆ ಸರ್ಕಾರ ಘೋಷಿಸಿದ್ದ ಶೇ.50 ರಷ್ಟು ರಿಯಾಯಿತಿ ಮೇಲೆ ಸೈಬರ್ ಕಳ್ಳರ ಕಣ್ಣು ಬಿದ್ದಿದ್ದು ಎಚ್ಚರಿಕೆ ವಹಿಸುವ ಅಗತ್ಯ ಇದೆ ಎಂದು ಇಲಾಖೆ ತಿಳಿಸಿದೆ.
ಅರ್ಧದಷ್ಟು...
ಯಾವೊಂದು ಸಮೀಕ್ಷೆಯೂ ಜೆಡಿಎಸ್ ಪರವಾಗಿಲ್ಲ : ಅಶೋಕ್
ಹೆಚ್ ಡಿ ಕುಮಾರಸ್ವಾಮಿ ಸಮೀಕ್ಷೆ ಫಲಿತಾಂಶ ಕಂಡು ಹತಾಶರಾಗಿದ್ದಾರೆ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜಯ ಸಿಗಲಿದೆ ಎಂದು ಇತ್ತೀಚಿನ ಯಾವುದೇ ಸಮೀಕ್ಷೆಗಳು ಭವಿಷ್ಯ ನುಡಿಯದ ಕಾರಣ ಮುಖಂಡ ಎಚ್.ಡಿ.ಕುಮಾರಸ್ವಾಮಿ...
ಫೆ.24ರಿಂದ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ…!
ಬೆಳಗಾವಿ: ಚುನಾವಣೆಗೆ ಇನ್ನು ಕೇವಲ 2-3 ತಿಂಗಳುಗಳಷ್ಟೇ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ತಯಾರಿ ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.24ರಿಂದ ನಾಲ್ಕು ದಿನಗಳ ಕಾಲ...
ಬಿಜೆಪಿಯಲ್ಲಿ ಬಗೆಹರಿಯದ ಅಭ್ಯರ್ಥಿ ಗೊಂದಲ
ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲು ರಾಷ್ಟ್ರಿಯ ಪಕ್ಷಗಳಲ್ಲಿ ಅಭ್ಯರ್ಥಿಗಳ ತಿಕ್ಕಾಟ ಜೋರಾಗಿದೆ. ಪ್ರದೇಶಿಕ ಪಕ್ಷ ಜೆಡಿಎಸ್‌ನಲ್ಲಿ ಅಭ್ಯರ್ಥಿ ಯಾರೆಂಬುದು ಖಚಿತವಾಗಿದೆ. ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದ ಚುನಾವಣೆ...
ಯಾವ ಪಕ್ಷಕ್ಕೆ ಮತ ನೀಡಬೇಕು ಎನ್ನುವುದು ಮತದಾರನಿಗೆ ಗೊತ್ತು: ವಿಜಯೇಂದ್ರ
ಬೆಂಗಳೂರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಮರಳಬೇಕೆಂಬ ಉದ್ದೇಶದಿಂದ ವಿವಿಧ ಮೋರ್ಚಾಗಳ ಸಮಾವೇಶವನ್ನು ಯಶಸ್ವಿಯಾಗಿ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...
ಬಿಜೆಪಿಯ ಪ್ರಚಾರ ಕೇಂದ್ರಗಳಾದ ನಮ್ಮ ಕ್ಲಿನಿಕ್‌ಗಳು…!
ಬೆಂಗಳೂರು ರಾಜ್ಯ ಸರ್ಕಾರ ಆರಂಭಿಸಿರುವ ನಮ್ಮ ಕ್ಲಿನಿಕ್‌ಗಳು ಕೇವಲ ಬಿಜೆಪಿಯ ಪ್ರಚಾರ ಕೇಂದ್ರ ಗಳಾಗಿದ್ದು, ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸದೇ ರೋಗಿಗಳ ಭಾವನೆ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ...













