Tag: prajapragathi
ಭಾವೈಕತೆಯ ಸಂಕೇತವಾದ ಈದ್ ಮಿಲಾದ ಆಚರಣೆ
ಹಾನಗಲ್ಲ: ಹಾನಗಲ್ಲ ಪಟ್ಟಣದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಹಾವೇರಿ ವಿಭಾಗ ಹಾನಗಲ್ಲ ಘಟಕದಲ್ಲಿ ಹಿಂದು ಮುಸ್ಲೀಂ ಭಾಂಧವರು ಒಟ್ಟಾಗಿ ಸೇರಿ ಜಸ್ಮೇ ಈದ್ ಮಿಲಾದುನಬಿ (ಈದ್...
ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ….!
ಹೊಳಲ್ಕೆರೆ: ಸ್ವಚ್ಚಭಾರತ್ ಅಡಿಯಲ್ಲಿ ವಿಶ್ವನಾಥನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಿಗೆ 150 ಶೌಚಾಲಯಗಳು ಮಂಜೂರಾಗಿದ್ದು ಇದರಲ್ಲಿ ಕೇವಲ 6 ಶೌಚಾಲಯಗಳು ಮಾತ್ರ ಪೂರ್ಣಗೊಂಡಿವೆ. ಉಳಿದ 149...
ಆರೋಗ್ಯದ ರಕ್ಷಣೆ ದೇಶದ ರಕ್ಷಣೆ- ಶಾಸಕ ನೆಹರು ಓಲೇಕಾರ
ಹಾವೇರಿ ಆರೋಗ್ಯದ ರಕ್ಷಣೆ ದೇಶದ ರಕ್ಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮಿತ ಆಹಾರ ಸೇವಿಸಬೇಕು ಹಾಗೂ ಉಪ್ಪು, ಸಕ್ಕರೆ ಹಾಗೂ ಎಣ್ಣೆಯನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸುವ ಮೂಲಕ ಆರೋಗ್ಯವನ್ನು...
ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಿರುವ ಸಿಎಂ
ಬೆಂಗಳೂರು ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ ಮತ್ತು ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಕುರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ...
ಬಡವರ ಬಂಧು ಯೋಜನೆಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ
ಬೆಂಗಳೂರು ವ್ಯಾಪಾರ, ವಹಿವಾಟು ವೃದ್ಧಿಸಿಕೊಳ್ಳಲು ರಾಜ್ಯದ 53 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ “ ಬಡವರ ಬಂಧು “ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರ...
ಮಗನಿಗೆ ಗೌಡರ ಕಿವಿಮಾತು…!!
ಬೆಂಗಳೂರು ಕಬ್ಬು ಬೆಳೆಗಾರರ ಸಮಸ್ಯೆಗೆ ಮುಂದಿನ ವಿಧಾನಸಭಾ ಅಧಿವೇಶನದ ಒಳಗೆ ಪರಿಹಾರ ಕಂಡುಕೊಳ್ಳುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕಿವಿಮಾತು ಹೇಳಿದ್ದಾರೆ. ಕಬ್ಬು...
ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಯಾವುದೇ ಬದಲಾವಣೆಯಿಲ್ಲ
ಬೆಂಗಳೂರು ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ವರಿಷ್ಠರು ಇದೀಗ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಿದ್ದಾರೆ.ಮುಂದಿನ ಲೋಕಸಭಾ ಚುನಾವಣೆವರೆಗೆ ಹಾಲಿ ರಾಜ್ಯಾಧ್ಯಕ್ಷ ಬಿ.ಎಸ್....
ಸಂಭ್ರಮ ದಿಂದ ಜರುಗಿದ ಈದ್ ಮಿಲಾದ್
ಸಿರಿಗೇರಿ ಹಜರತ್ ಮಹಮ್ಮದ್ ಪೈಗಂಬರ್ ರವರ ಜನ್ಮ ದಿನದ ಈದ್ ಮಿಲಾದ್ ದಿನಾಚರಣೆ ನಿಮಿತ್ತ ಸಿರಿಗೇರಿ ಗ್ರಾಮದ ಮುಸ್ಲಿಂ ಭಾಂಧವರು ಹಾಗೂ ಗ್ರಾಮಸ್ತರ ನೇತೃತ್ವದಲ್ಲಿ ಬುಧವಾರ ನಾನಾ ಸ್ಥಬ್ದ...
ವಿದ್ಯಾರ್ಥಿ ಸಂಘದ ಚುನಾವಣೆ : ಎಸ್‍ಎಫ್‍ಐ ಸ್ವಾಗತ.
ಶಿಗ್ಗಾಂವಿ : ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ನಡೆಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿರುವ ಕ್ರಮವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಜಾನಪದ...
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತುತ್ತಾದ ಗೋಪನಹಳ್ಳಿ ಶುದ್ದ ಕುಡಿಯುವ ನೀರಿನ ಘಟಕ
ಚಳ್ಳಕೆರೆ ಗ್ರಾಮೀಣ ಭಾಗಗಳ ಜನರಿಗೆ ಶುದ್ದ ಕುಡಿಯುವ ನೀರು ನಿರಂತರ ಒದಗಿಸುವ ಭರವಸೆಯನ್ನು ನೀಡುತ್ತಿರುವ ಸರ್ಕಾರ ನೀರಿಗಾಗಿ ಲಕ್ಷಾಂತರ ರೂಪಾಯಿ ಹಣವನ್ನು ಖರ್ಚುಡುತ್ತಿದೆ. ಸರ್ಕಾರದ ಪ್ರಗತಿ...













