Tag: prajapragathi
ಅಮಾಯಕ ಬಾಲಕನನ್ನು ಬಲಿಪಡೆದ ಲಾರಿ
ದಾವಣಗೆರೆ: ಕೊಮಾರನಹಳ್ಳಿಯಲ್ಲಿ ರಸ್ತೆ ದಾಟುತ್ತಿದ್ದ 9ವರ್ಷದ ಪುಟ್ಟ ಬಾಲಕನ ಮೇಲೆ ಅಡುಗೆ ಅನಿಲ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ...
ಚಿರಂಜೀವಿ ಸರ್ಜಾ ಮೇಲೂ ಮೀಟೂ ಆರೋಪ !!!?
ಬೆಂಗಳೂರು:
ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಶೃತಿ ಹರಿಹರನ್ ಮೀಟೂ ಆರೋಪ ಮಾಡುತ್ತಿದ್ದು, ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಅವರ ಅಳಿಯ ನಟ ಚಿರಂಜೀವಿ ಸರ್ಜಾ ಮೇಲೆ ಮೀಟೂ ಆರೋಪ ಕೇಳಿ...
#metoo ಬಗ್ಗೆ ಮತ್ತೆ ಮಾತನಾಡಿದ ಸಂಗೀತ ಭಟ್ -ವಿಡಿಯೋ ನೋಡಿ
ಸಿನಿಮಾ ಇಂಡಸ್ಟ್ರೀಯಲ್ಲಿ ಕ್ಯಾಸ್ಟಿಂಗ್ ಕೌಚ್ ಪ್ರತಿದಿನ ಸುದ್ದಿಯಾಗುತ್ತಲೇ ಇದೆ. ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬೇಕಾದರೆ, ನಟಿಯರನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂಬಿತ್ಯಾದಿ ದೂರುಗಳು ಕೇಳಿಬರುತ್ತಲೇ ಇದೆ. ಅಷ್ಟೇ ಅಲ್ಲದೆ ಈ ಬಗ್ಗೆ ಕೆಲವರು ಬಹಿರಂಗವಾಗಿ ಹೇಳಿಕೆ...
ಪಕ್ಷದ ತತ್ವ ಮತ್ತು ಸಿದ್ಧಾಂತದ ಮೇಲೆ ಉಪ ಚುನಾವಣೆ ನಡೆಯುತ್ತಿದೆ:ಡಿಕೆಶಿ
ಬೆಂಗಳೂರು ಪಕ್ಷದ ತತ್ವ ಮತ್ತು ಸಿದ್ಧಾಂತದ ಮೇಲೆ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ...
ನವೆಂಬರ್ 6 ರ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ:ಯಡಿಯೂರಪ್ಪ
ಬೆಂಗಳೂರು: ನವೆಂಬರ್ 6 ರ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಳ್ಳಾರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ...
ಶಬರಿಮಲೆ ತೀರ್ಪು ಪುನರ್ ಪರಿಶೀಲಿನೆಗೆ ಆಗ್ರಹ
ಬೆಂಗಳೂರು ಶಬರಿಮಲೆ ದೇವಾಲಯ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ನೀಡಿದ ತೀರ್ಪು ಕೋಟ್ಯಾಂತರ ಭಕ್ತರ ಭಾವನೆಗೆ ಧಕ್ಕೆಯಾಗಿದ್ದು ಕೂಡಲೇ ತೀರ್ಪುನ್ನು ಪುನರ್ ಪರಿಶೀಲಿಸಬೇಕೆಂದು ಸುಪ್ರೀಂ ಕೋಟ್9ನ್ನು ಆಗ್ರಹಿಸಿ ನೂರಾರು ಆಯ್ಯಪ್ಪ...
ಚಿತ್ರರಂಗದಲ್ಲಿ ಯಾರೂ ಬಲವಂತ ಮಾಡುವುದಿಲ್ಲ : ಹರ್ಷಿಕಾ ಪೂಣಚ್ಚ
ಬೆಂಗಳೂರು ಚಿತ್ರರಂಗದಲ್ಲಿ ಯಾರೂ ಬಲವಂತ ಮಾಡುವುದಿಲ್ಲ ಪರಸ್ಪರ ಒಪ್ಪಿಗೆಯಿದ್ದರೆ ಮಾತ್ರ ಲೈಂಗಿಕ ಕೃತ್ಯಗಳು ನಡೆಯುತ್ತಿವೆ. ಆದರೆ ಕೆಲವರು ಮೀಟೂ ಅಭಿಯಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದ್ದ ನಟಿ...
ಮೆಕ್ಕೆಜೋಳದ ಹೊಲಕ್ಕೆ ಬೆಂಕಿ ತಗುಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹಾನಿ
ಜಗಳೂರು: ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮೆಕ್ಕೆಜೋಳದ ಹೊಲಕ್ಕೆ ಬೆಂಕಿ ತಗುಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹಾನಿ ಸಂಭವಿಸಿದ್ದು ಸುದ್ದಿ ತಿಳಿದ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಮಿಂಚಿನ...
ನಾಗರೀಕ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹ
ಹರಿಹರ; ನಗರದ ಜೈಭೀಮನಗರದ ಕೊಳಚೆ ಪ್ರದೇಶದಲ್ಲಿರುವ ಜನರಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರಸಭೆ ಅಧ್ಯಕ್ಷರಿಗೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ...
ಕೊನೆ ವಾರದಲ್ಲಿ ಅರ್ಥಪೂರ್ಣ ರಾಜ್ಯೋತ್ಸವಕ್ಕೆ ತೀರ್ಮಾನ
ದಾವಣಗೆರೆ: ನವೆಂಬರ್ ಕೊನೆಯ ವಾರದಲ್ಲಿ ನಾಡಹಬ್ಬ ಕನ್ನಡ ರಾಜ್ಯೋತ್ಸವ ಆಚರಿಸಲು ಶನಿವಾರ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇಯರ್ ಶೋಭಾ ಪಲ್ಲಗಟ್ಟೆ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ...













