Tag: prajapragathi
ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ : ಸುಪ್ರೀಂ
ಹೊಸದಿಲ್ಲಿ : ಪರಿಸರಕ್ಕೆ ಕಡಿಮೆ ಹಾನಿ ಉಂಟುಮಾಡುವ, ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರವೇ ಮಾರುಕಟ್ಟೆಯಲ್ಲಿ ಮಾರುವುದಕ್ಕೆ ಅವಕಾಶ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ...
ಇನ್ನೂ ಕಾರ್ಯಾರಂಭ ಮಾಡದ ನಗರಸಭೆಯ ಆಡಳಿತ
ಚಳ್ಳಕೆರೆ:ನಗರಸಭೆಯ ಚುನಾವಣೆ ಮುಗಿದು ಈಗಾಗಲೇ ಸುಮಾರು ಎರಡು ತಿಂಗಳು ಕಳೆದಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಗೊಂದಲ ಮುಂದುವರೆದಿದ್ದು, ಇನ್ನೂ ನಗರಸಭೆಯ ಸದಸ್ಯರಿಗೆ ಅಧಿಕೃತವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿಲ್ಲ.ಈಗಾಗಲೇ ಇಲ್ಲಿನ ನಗರಸಭೆಯ ಅಧ್ಯಕ್ಷ...
ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ
ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ, ಸಂಸದ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಿದೆ. ವಾಲ್ಮೀಕಿ ಪ್ರಶಸ್ತಿ ಆಯ್ಜೆಗೆ ರಾಜ್ಯ...
ಮಗಳಿಂದಲೇ ವಿಜಿ ಮೇಲೆ ಎಫ್ ಐ ಆರ್
ಬೆಂಗಳೂರು: ನಟ ದುನಿಯಾ ವಿಜಯ್ ಮೇಲೆ ಅವರ ಮಗಳು ಮೋನಿಕಾ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. ಅಕ್ಟೋಬರ್ 22 ರಂದು ಮೋನಿಕಾ ರವರು...
ಅವೈಜ್ಞಾನಿಕ ಬೆಳೆ ವಿಮೆಗೆ ಆಕ್ರೋಶ
ಚಿತ್ರದುರ್ಗ: ಪ್ರಧಾನ ಮಂತ್ರಿ ಫಸಲ್‍ಭೀಮ ಯೋಜನೆಯಡಿ ಬೆಳೆ ವಿಮೆ ಕಂಪನಿಯವರು ಅವೈಜ್ಞಾನಿಕವಾಗಿ ವಿಮೆ ರೂಪಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು. ...
ಶಾಸಕರಿಂದ ಶಿಷ್ಟಾಚಾರ ಉಲ್ಲಂಘನೆಗೆ ಪ್ರತಿಭಟನೆ
ಹಾನಗಲ್ಲ : ದೇವರಾಜ್ ಅರಸು ಅಭಿವೃದ್ಧಿ ನಿಗಮ ಹಾಗೂ ಪಶು ಸಂಗೋಪನಾ ಇಲಾಖೆಯ ಪಶುಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆಯಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಕೊಳ್ಳಲಾಗಿದ್ದು, ಸ್ಥಳೀಯ ಶಾಸಕರು ಶಿಷ್ಟಾಚಾರ ಉಲ್ಲಂಘನೆ...
ಎಐಟಿಯುಸಿನಿಂದ ಜಿಲ್ಲಾಧಿಕಾರಿಗೆ ಮನವಿ
ಚಿತ್ರದುರ್ಗ: ಈಗಾಗಲೇ ನಿವೃತ್ತಿಯಾಗಿರುವ, ಮುಂದೆ ನಿವೃತ್ತಿಯಾಗಲಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಾಸಿಕ ಮೂರು ಸಾವಿರ ರೂ.ಪಿಂಚಣಿ ನೀಡುವಂತೆ ಒತ್ತಾಯಿಸಿ ಎ.ಐ.ಟಿ.ಯು.ಸಿ.ಯಿಂದ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ...
ಎಚ್1 ಎನ್ 1 ಹರಡದಂತೆ ಮುಂಜಾಗ್ರತೆ ವಹಿಸಿ
ಹಾವೇರಿ: ಜಿಲ್ಲೆಯಲ್ಲಿ ಎಚ್ 1 ಎನ್1 ರೋಗ (ಇನ್‍ಫ್ಲೋಎಂಝಾ) ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ...
ಉನ್ನತ ಶಿಕ್ಷಣದಲ್ಲಿ ಕ್ರೀಡೆಗೆ ಉತ್ತೇಜನ ಕೊರತೆ
ಚಿತ್ರದುರ್ಗ: ಶಕ್ತಿ ಹಾಗೂ ಸಮಯ ವ್ಯರ್ಥವಾಗುತ್ತದೆ ಎನ್ನುವ ಕಾರಣಕ್ಕಾಗಿ ಉನ್ನತ ಶಿಕ್ಷಣದಲ್ಲಿ ಕ್ರೀಡೆಗೆ ಪ್ರೋತ್ಸಾಹ ಸಿಗುತ್ತಿಲ್ಲದಿರುವುದು ನೋವಿನ ಸಂಗತಿ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜೋಗನ್ ಶಂಕರ್ ಅಸಮಾಧಾನ ವ್ಯಕ್ತಪಡಿಸಿದರು. ಸರಸ್ವತಿ...
ಚುನಾವಣೆಯಲ್ಲಿ ಮತಗಟ್ಟೆ ಸಿಬ್ಬಂದಿ ಪಾತ್ರ ಅತ್ಯಂತ ಪ್ರಮುಖ: ಎಡಿಸಿ ಸೋಮಶೇಖರ
ಬಳ್ಳಾರಿ: ಬಳ್ಳಾರಿ ಲೋಕಸಭಾ ಉಪಚುನಾವಣೆ ಕಾರ್ಯದಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಎಲ್ಲರು ತರಬೇತಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಚುನಾವಣಾ ಸಂದರ್ಭದಲ್ಲಿ ಸಮಯೋಚಿತವಾಗಿ ಕರ್ತವ್ಯನಿರ್ವಹಿಸಿ. ಒಂದು...













