Tag: prajapragathi
ಮೆಡಿಕಲ್ ಸೀಟ್ ಹಂಚಿಕೆ ಪಾರದರ್ಶಕವಾಗಿದೆ : ಪರಂ ಸ್ಪಷ್ಟನೆ
ತುಮಕೂರು: ಮೆಡಿಕಲ್ ಸೀಟು ಹಂಚಿಕೆಯಲ್ಲಿ. ಯಾವುದೇ ಹಗರಣ ನಡೆದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಇಂದು ತುಮಕೂರಿನ ಸಿದ್ಧಾರ್ಥ ಮೆಡಿಕಲ್ ಕಾಲೇಜ್ ನ 2018-19 ಸಾಲಿನ...
ಮಠಗಳ ಸೇವೆ ಅನನ್ಯ : ಅಮಿತ್ ಶಾ
ಮಂತ್ರಾಲಯ: ಮಠಗಳು ಧಾರ್ಮಿಕ ಕೇಂದ್ರಗಳಲ್ಲ, ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿವೆ. ಎಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ತಿಳಿಸಿದರು. ...
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಸಿದ್ದುಗೆ ಒತ್ತಾಯ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಲೋಕಸಭಾ ಚುನಾವಣಾ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ...
ಸಿ.ಎಂ.ಹುದ್ದೆ ಖಾಲಿ ಇಲ್ಲ..!…
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಂಸದ ಎಂ.ವೀರಪ್ಪಮೊಯ್ಲಿ ಅವರು ಹೇಳಿದರು. ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಆಯೋಜಿಸಿದ್ದ 'ನಂದಿ ಸಂತೆ'ಗೆ...
ಇಹಲೋಕ ತ್ಯಜಿಸಿದ ಜೈನ ಮುನಿ, ಶ್ರೀ ತರುಣ್ ಸಾಗರ್ ಜೀ
ದೆಹಲಿ: ಪ್ರಖ್ಯಾತ ಜೈನ ಮುನಿ ಶ್ರೀ ತರುಣ ಸಾಗರ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ದೆಹಲಿಯ ಕೃಷ್ಣ ನಗರದಲ್ಲಿರುವ ರಾಧಪುರಿ ಜೈನ್ ದೇವಾಲಯದಲ್ಲಿ ಬೆಳಗ್ಗಿನ ಜಾವ...
ನಿಖಿಲ್ ವಿವಾಹ ಮಾತುಕತೆ : ಹೈದರಾಬಾದ್‍ಗೆ ಹೆಚ್‍ಡಿಕೆ ದಂಪತಿ ಭೇಟಿ..!
ಬೆಂಗಳೂರು: ತಮ್ಮ ಪುತ್ರನ ವಿವಾಹಕ್ಕೆ ಸಂಬಂಧಿಸಿದಂತೆ ಸಂಬಂಧ ಬೆಳೆಸಲು ಹೈದರಾಬಾದ್‍ನ ಉದ್ಯಮಿಯೋರ್ವರ ಮನೆಗೆ ಇಂದು ಹೆಚ್‍ಡಿಕೆ ದಂಪತಿ ಭೇಟಿ ನೀಡಿದ್ದರು. ಹೈದರಾಬಾದ್‍ನ ಫ್ರಾಫಿಟ್‍ಶೂ ಕಂಪನಿ ಮಾಲೀಕ...
ವೇಶ್ಯೆ ಅಡ್ಡ ಮೇಲೆ ದಾಳಿ:ನಾಲ್ವರ ಬಂಧನ
ದಾವಣಗೆರೆ:ವೇಶ್ಯಾವಾಟಿಕೆ ಅಡ್ಡದ ಮೇಲೆ ದಾಳಿ ನಡೆಸಿರುವ ಪೊಲೀಸರು ನಾಲ್ವರನ್ನು ಬಂಧಿಸಿ, ಸಂತ್ರಸ್ಥೆಯನ್ನು ರಕ್ಷಿಸಿದ್ದಾರೆ.
ನಗರದ ಎಂಸಿಸಿ ಎ ಬ್ಲಾಕ್‍ನಲ್ಲಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಎಸ್ಪಿ ಆರ್. ಚೇತನ್ ಹಾಗೂ...
ನಿರಂತರ ವರ್ಷಧಾರೆಯೇ ಪ್ರವಾಹಕ್ಕೆ ಕಾರಣವಾಯಿತು : ಕೇರಳ ಸಿಎಂ
ತಿರುವನಂತಪುರ: ಕೇರಳ ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯಿಂದಾಗಿ, ಇಲ್ಲಿಯವರೆಗೆ ಕನಿಷ್ಠ 483 ಜನ ಮೃತಪಟ್ಟಿದ್ದಾರೆ. 15 ಜನ ಇನ್ನೂ ಪತ್ತೆಯಾಗಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ...
ಇಂದು ನಂದಮೂರಿ ಹರಿಕೃಷ್ಣರ ಅಂತ್ಯಕ್ರಿಯೆ
ಹೈದರಾಬಾದ್: ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾದ ಟಾಲಿವುಡ್ ನಟ ಹರಿಕೃಷ್ಣ ಅವರ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಇಂದು ಸಂಜೆ 4 ಗಂಟೆಗೆ ಫಿಲ್ಮ್ ನಗರದ ಮಹಾಪ್ರಸ್ಥಾನಂ ನಲ್ಲಿ...
ಚುನಾವಣೆ : ಅಭ್ಯರ್ಥಿಗಳಿಂದ ಮನೆ ಮನೆ ಭೇಟಿ
ತುಮಕೂರು: ಮಹಾನಗರ ಪಾಲಿಕೆ ಚುನಾವಣೆ ಬಹಿರಂಗ ಪ್ರಚಾರ ಬುಧವಾರ ಬೆಳಗ್ಗೆ 7 ಗಂಟೆಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ರಮಗಳು ಹೆಚ್ಚಾಗಿ ಕಂಡುಬಂದವು. ಬುಧವಾರ...













