Tag: prajapragathi
ಪಹಣಿ ಇರುವ ನೆರೆ ಸಂತ್ರಸ್ಥರಿಗೆ ಹೊಸ ಮನೆ : ಸಚಿವರ ಭರವಸೆ
ಕುಶಾಲನಗರ: ಪ್ರವಾಹದಿಂದ ಮನೆ ಕಳೆದುಕೊಂಡಿರುವ ಆರ್.ಟಿ.ಸಿ(ಪಹಣಿ) ಹೊಂದಿರುವ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ಮೂಲಕ ಹೊಸದಾಗಿ ಮನೆ ನಿರ್ಮಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಹಾಗೂ ನರಾಭಿವೃದ್ಧಿ ಸಚಿವ ಯು.ಟಿ.ಖಾದರ್...
ಆ.29 : ಕೊಚ್ಚಿ ವಿಮಾನ ನಿಲ್ದಾಣ ರೀ ಓಪನ್
ಕೊಚ್ಚಿ: ಕೇರಳದಲ್ಲಿ ಮಳೆ ಕಡಿಮೆಯಾಗಿ ಪ್ರವಾಹ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ. ಹೀಗಾಗಿ, ಹಲವು ದಿನಗಳಿಂದ ಬಂದ್ ಆಗಿದ್ದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೆ ಅಗಸ್ಟ್ 29ರಂದು ರೀ...
ವಿದ್ಯಾರ್ಥಿಗಳಿಗೆ ತಿಂಗಳುಗಳ ಕಾಲ ರಜೆ : ಶನಿವಾರ, ಭಾನುವಾರ ಶಾಲಾ-ಕಾಲೇಜು..!?
ಮಡಿಕೇರಿ: ‘ಮಳೆಯಿಂದ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ತಿಂಗಳು ರಜೆ ನೀಡಲಾಗಿತ್ತು. ಶನಿವಾರ, ಭಾನುವಾರ ಶಾಲಾ– ಕಾಲೇಜು ನಡೆಸಿ, ಪಾಠ ಪೂರ್ಣಗೊಳಿಸಲಾಗುವುದು. ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು....
ಏಷಿಯನ್ ಗೇಮ್ಸ್ 2018 : ಅಂಕಿತಾ ರೈನಾಗೆ ಕಂಚು
ಜಕಾರ್ತಾ : ಇಂಡೋನೇಶ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷಿಯನ್ ಗೇಮ್ಸ್ 2018ರಲ್ಲಿ ಭಾರತದ ಪದಕ ಭೇಟಿ ಮುಂದುವರೆದಿದೆ. ಇಂದು ಮಹಿಳೆಯರ ಟೆನಿಸ್ ಸಿಂಗಲ್ಸ್‌ನಲ್ಲಿ ಭಾರತ ಕಂಚು ಗೆದ್ದಿದೆ. ಸೆಮಿ...
ಕೆಎಸ್ಆರ್ ಟಿಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಆಗಸ್ಟ್ 25 ಮತ್ತು 26ರಂದು ನಡೆಸಲು ಉದ್ದೇಶಿಸಲಾಗಿದ್ದ, ಕೆಎಸ್ಆರ್ ಟಿಸಿ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದರಿಂದ ಅಭ್ಯರ್ಥಿಗಳ ಮುಖದಲ್ಲಿ ಸಂತಸ ಮೂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ...
ಕಡೂರಿನ ಮಾಜಿ ಶಾಸಕ ವೈಎಸ್ ವಿ ದತ್ತರ ಪತ್ನಿ ನಿಧನ
ಬೆಂಗಳೂರುಕಡೂರಿನ ಮಾಜಿ ಶಾಸಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ವೈ ಎಸ್ ವಿ ದತ್ತ ರವರ ಪತ್ನಿ ನಿರ್ಮಲಾ ಬೆಂಗಳೂರಿನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.60 ವರ್ಷದ ನಿರ್ಮಲಾ ಕಳೆದ...
ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ವಿಧಿವಶ
ನವದೆಹಲಿ: ಹಿರಿಯ ಪತ್ರಕರ್ತ ಹಾಗೂ ಕುಲದೀಪ್ ನಯ್ಯರ್(95) ನಿನ್ನೆ(ಬುಧವಾರ) ತಡರಾತ್ರಿ ದೆಹಲಿಯ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಪತ್ರಿಕಾ ಅಂಕಣಕಾರರು, ಮಾನವಹಕ್ಕು ಕಾರ್ಯಕರ್ತರು ಮತ್ತು ಲೇಖಕರಾಗಿದ್ದ ನಯ್ಯರ್ 1997ರಲ್ಲಿ ಭಾರತದ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು....
ಕೊಡಗು ಪ್ರವಾಹ ಹಿನ್ನೆಲೆ : ಸಮನ್ವಯ ಸಮಿತಿ ಸಭೆ ಮುಂದೂಡಿಕೆ
ಬೆಂಗಳೂರು: ರಾಜ್ಯದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಕಾರಣ, ಮುಖ್ಯಮಂತ್ರಿಗಳು, ಸಚಿವರು ಅಲ್ಲಿನ ಜನರ ಪರಿಸ್ಥಿತಿ ಸುಧಾರಣೆಗೆ ಹೆಚ್ಚಿನ ಗಮನ ನೀಡುವ ಈ ಸಮಯದಲ್ಲಿ ಸಮನ್ವಯ ಸಮಿತಿ ಸಭೆ ನಡೆಸುವುದು ಬೇಡವೆಂದು...
ಅಟಲ್ ಜಿ ಅಸ್ಥಿ ಕಳಸ ಸ್ವೀಕಾರ
ಅಟಲ್ ಜೀ ಅವರ ಅಸ್ತಿಯನ್ನು ಕರ್ನಾಟಕದ ಪ್ರಮುಖ ನದಿಗಳಲ್ಲಿ ವಿಸರ್ಜನೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಹಾಗೂ ಅಟಲ್ ಜೀ ಕುಟುಂಬಸ್ಥರಿಂದ ಅಸ್ಥಿಕೆಯ ಕಳಸವನ್ನು ಯಡಿಯೂರಪ್ಪ ಸ್ವೀಕರಿಸಿದ್ದಾರೆ.https://twitter.com/BSYBJP/status/1032181618037813248
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನ
ಇಂಡೋನೇಷ್ಯಾ: ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ನ ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ ಲಭಿಸಿದೆ. ಬುಧವಾರ (ಆಗಸ್ಟ್ 22) ನಡೆದ ಶೂಟಿಂಗ್...













