Tag: prajapragathi
ಜೂ.1ರಿಂದ 1 ಸಾವಿರ ಕೆಪಿಎಸ್ ಶಾಲೆ ಉದ್ಘಾಟನೆ
ಶಿವಮೊಗ್ಗ: ಜೂನ್ 1ರಂದು ಸಿಎಂ ಸಿದ್ದರಾಮಯ್ಯನವರು 1 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಉದ್ಘಾಟನೆ ಮಾಡಲಿದ್ದಾರೆಂದು' ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.ಜೂನ್ 1 ರಂದು ಕೆಪಿಎಸ್ ಶಾಲೆಗಳ ಉದ್ಘಾಟನೆ ನಡೆಯಲಿರುವ ಅಲ್ಲಮಪ್ರಭು...
ವಿಪಕ್ಷ ನಾಯಕ ಆರ್. ಅಶೋಕಗೆ ಇಲ್ಲ ಸರ್ಕಾರಿ ಬಂಗಲೆ
ಬೆ0ಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೩ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಇನ್ನೂ ಸರ್ಕಾರಿ ನಿವಾಸವನ್ನು ಮಂಜೂರು ಮಾಡಿಲ್ಲ. ಹುದ್ದೆ...
ಕಾಲ್ ಸೆಂಟರ್ಗಳ ಮೇಲೆ ಸೈಬರ್ ಕಮಾಂಡ್ ಕೇಂದ್ರದ ಅಧಿಕಾರಿಗಳು ದಾಳಿ : ಇಬ್ಬರ ಬಂಧನ
ಬೆಂಗಳೂರು: ಅಮೆರಿಕದ ಖ್ಯಾತ ಲೆಕ್ಕಪತ್ರ ಸಂಸ್ಥೆ ಕ್ವಿಕ್ ಬುಕ್ ಹೆಸರಿನಲ್ಲಿ ರಾಜಧಾನಿಯಲ್ಲಿ ಕಾಲ್ ಸೆಂಟರ್ ತೆರೆದು ಅಲ್ಲಿನ ನಾಗರಿಕರಿಗೆ ವಂಚಿಸುತ್ತಿದ್ದ ಜಾಲವನ್ನು ರಾಜ್ಯ ಸೈಬರ್ ಕಮಾಂಡ್ ಕೇಂದ್ರದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.
ಸೈಬರ್ ವಂಚನೆ ಭಾಗವಾಗಿ ವಿಶೇಷ...
ರಸ್ತೆ ಅಭಿವೃದ್ಧಿ ನೆಪದಲ್ಲಿ ಮರಗಳ ಮಾರಣಹೋಮ : ಬಿಜೆಪಿ ಮುಖಂಡರು ಹಾಗೂ ನಾಗರಿಕರಿಂದ ದಿಢೀರ್...
ಗುಬ್ಬಿ: ಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಇತರೆ ಕಾಮಗಾರಿಗಳ ನೆಪವೊಡ್ಡಿ ಬೇಕಾಬಿಟ್ಟಿ ಮರಗಳನ್ನು ಕಡಿಯಲಾಗುತ್ತಿದ್ದು, ಮರಗಳ್ಳರೊಂದಿಗೆ ಅರಣ್ಯಾಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಬಿಜೆಪಿ ಮುಖಂಡ ಜಿ.ಆರ್. ರಮೇಶ್ ಗಂಭೀರವಾಗಿ ಆರೋಪಿಸಿದ್ದಾರೆ. ತಕ್ಷಣವೇ ಮರಗಳ್ಳರನ್ನು ಬಂಧಿಸಬೇಕೆಂದು...
ಕುಮಾರಸ್ವಾಮಿ ಅನಾವಶ್ಯಕ ಮಾತನಾಡಬಾರದು: ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅನಾವಶ್ಯಕವಾಗಿ ಮಾತನಾಡಬಾರದು. ಅದಕ್ಕೆ ಬಾಯಿ ಚಪಲ ಅಂತಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ರಾಜಕೀಯ ಬಾಂಬ್ ಇಡುವುದು...
ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆಗೆ ಅವಕಾಶ
ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿರುವ ವಿಷಯ- ಬಿ ಖಾತಾದಿಂದ ಎ ಖಾತಾಕ್ಕೆ ಬದಲಾವಣೆ. ಈ ವಿಚಾರವಾಗಿ ಕರ್ನಾಟಕ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಕ್ರಮಗಳನ್ನು...
ಬಾಲಕರಿಗೆ ಲೈಂಗಿಕ ದೌರ್ಜನ್ಯ ಆರೋಪ :ಡಿವೈಎಸ್‌ಪಿ ಬಸವರಾಜ್ ನೇತೃತ್ವದಲ್ಲಿ ವಚನಾನಂದ ಸ್ವಾಮೀಜಿಯವರ ವಿಚಾರಣೆ
ದಾವಣಗೆರೆ: ಪೋಕ್ಸೋ ಕೇಸ್‌ನಲ್ಲಿ ವಚನಾನಂದ ಸ್ವಾಮೀಜಿ ಅವರನ್ನು ಗುರುವಾರ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮಾರು ೫ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಹಾಸ್ಟೆಲ್‌ನ ಬಾಲಕರಿಗೆ ಲೈಂಗಿಕ ದೌರ್ಜನ್ಯ ಆರೋಪ ವಿಚಾರವಾಗಿ ಡಿವೈಎಸ್‌ಪಿ...
ಸರ್ಕಾರದಿಂದ ರಿಯಲ್ ಎಸ್ಟೇಟ್ ವ್ಯವಹಾರ : ಹೆಚ್‌ಡಿಕೆ ಆರೋಪ
ಬೆಂಗಳೂರು : ಬಿಡದಿ ಭಾಗದ ಎಂಟು ಗ್ರಾಮಗಳನ್ನು ಒಳಗೊಂಡ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆಗೆ ಸಂಬAಧಿಸಿದAತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬೆಂಗಳೂರು ನಾಗರಿಕರಿಗೆ ಡಿಕೆಶಿ ಬಂಪರ್ ಕೊಡುಗೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾದ ‘ಭೂ ಗ್ಯಾರಂಟಿ' ಮೂಲಕ ಬೆಂಗಳೂರು ನಾಗರಿಕರಿಗೆ 'ಇ' ಖಾತಾ ವಿತರಣೆ, ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿ ಶೇ.5 ರಿಂದ ಶೇ.15 ಕ್ಕೆ ಹೆಚ್ಚಳ, 100 ದಿನದಲ್ಲಿ...
ನಾಳೆ ವಿಜಯ್ ಗೆ ಪಟ್ಟಾಭಿಷೇಕ
ಚೆನ್ನೈ : ತಮಿಳುನಾಡಿನ ನೂತನ ಮುಖ್ಯಮಂತ್ರಿ ಯಾಗಿ ವಿಜಯ್ ಜೋಸೆಫ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಸರ್ಕಾರ ರಚನೆ ಸಂಬಂಧಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ನಾಟಕೀಯ ಬೆಳವಣಿಗೆಗಳಿಗೆ ಕಡೆಗೂ ತೆರೆಬಿದ್ದಿದೆ.ಇಂದು ಸಂಜೆ...











