Home Tags Prajapragathi

Tag: prajapragathi

 ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ : ಅಶ್ವತ್ಥನಾರಾಯಣ

0
ಬೆಂಗಳೂರುಗ್ರಾಮೀಣ ಪ್ರದೇಶದ ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮತ್ತು ರೋಬೋಟಿಕ್ ತಂತ್ರಜ್ಞಾನ ಪಾರ್ಕ್ ಅನ್ನು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ...

ರಾಜ್ಯದ ಜಿಎಸ್‌ಟಿ ಪಾವತಿ ಅಧಿಕ, ಕೇಂದ್ರದ ತೆರಿಗೆ ಹಂಚಿಕೆ ಕಡಿಮೆ..!

0
ಎಸ್.ಹರೀಶ್ ಆಚಾರ್ಯತುಮಕೂರುಜಿಎಸ್‌ಟಿ ಜಾರಿಯಾದ ಬಳಿಕ ರಾಜ್ಯದಿಂದ ಕೇಂದ್ರಕ್ಕೆ ವರ್ಷದಿಂದ ವರ್ಷಕ್ಕೆ ತೆರಿಗೆ ಸಂಗ್ರಹ ಹೆಚ್ಚು ಪಾವತಿವಾಗುತ್ತಿದೆ. ಆದರೆ ಅಷ್ಟೇ ಪ್ರಮಾಣದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು ಹಂಚಿಕೆಯಾಗದಿರುವುದು ಮುಖ್ಯಮಂತ್ರಿಗಳೇ ವಿಧಾನಪರಿಷತ್ ಸದಸ್ಯರಿಗೆ ನೀಡಿರುವ...

ಬಿಜೆಪಿಯಿಂದ ಯಾರೂ ಪಕ್ಷತರವಾಗಲ್ಲ : ಸಿಎಂ ಬಸವರಾಜ ಬೊಮ್ಮಾಯಿ

0
ಬೆಂಗಳೂರುಬಿಜೆಪಿಯಿಂದ ಯಾರೂ ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಮೊದಲೂ ಇರಲಿಲ್ಲ.ಈಗಲೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ...

ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೇಂದ್ರ ಸಚಿವ

0
ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಕೇಂದ್ರ ಜವಳಿ ಮತ್ತು ಕೈಗಾರಿಕೆ ಸಚಿವ ಪಿಯೂಶ ಗೋಯಲ್ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ರೈತರನ್ನು ಒಕ್ಕಲೆಬ್ಬಿಸಿದರೆ ಕಚೇರಿಗೆ ಮುತ್ತಿಗೆ : ಕೆ.ಎನ್ ರಾಜಣ್ಣ

0
ಮಧುಗಿರಿಸಾಗುವಳಿ ಪತ್ರ ಮತ್ತು ಪಹಣಿ ರೈತರನ್ನು ನೀಡಿರುವ ಜಮೀನುಗಳ ಒಕ್ಕಲೆಬ್ಬಿಸುವ ಕೆಲಸ ಮಾಡಿರುವ ಅಧಿಕಾರಿಗಳ ಕಚೇರಿ ಮುಂದೆ 25,000 ರೈತರೊಂದಿಗೆ ಹಾಕಬೇಕಾಗುತ್ತದೆ ಶಾಸಕ ಕೆ.ಎನ್.ರಾಜಣ್ಣ ಎಚ್ಚರಿಸಿದ್ದಾರೆ.ಮುತ್ತಿಗೆ ಮಾಜಿ ಎಂದು ಅವರು ತಾಲ್ಲೂಕಿನ...

ಗುಬ್ಬಿ : ಬಿದಿರೆ ಜೈನ ಬಸದಿಯಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ!!

0
ಗುಬ್ಬಿ :      ತಾಲೂಕಿನ ಬಿದಿರೆ ಗ್ರಾಮದ ಜೈನ ಬಸದಿಯಲ್ಲಿ ಸುಮಾರು 15ನೆ ಶತಮಾನಕ್ಕೆ ಸೇರಿದ ಅಪ್ರಕಟಿತ ಶಾಸನ ಪತ್ತೆಯಾಗಿದೆ. ಈ ಶಾಸನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಶಾಸನ ಶಾಸ್ತ್ರದ ವಿದ್ಯಾರ್ಥಿನಿ...

ದೊಡ್ಮನೆಗೆ ಕಲ್ಪತರು ನಾಡಿನ ನಂಟು : ಸ್ವರ್ಗ ಸೇರಿದ ಬೆಟ್ಟದ ಹೂ

0
 ತಿಪಟೂರು      ಸಂತೆಯಲ್ಲಿ ಅಪ್ಪನ ನೋಡಿ, ಮನೆಯಲ್ಲಿ ತಾಯಿಯನ್ನು ನೋಡಿದರೆ ಮಕ್ಕಳು ಹೇಗಿರುತ್ತಾವೆಂದು ಗೊತ್ತಾಗುತ್ತದೆ ಎಂದು ಜನಪದರು ಗಾದೆ ಮೂಲಕ ತಿಳಿಸಿದ್ದಾರೆ. ಅದರಂತೆಯೇ ತಂದೆಯ ನಡತೆ, ಅಮ್ಮನ ಕರುಣೆ ಎರಡನ್ನೂ ತನ್ನದಾಗಿಸಿಕೊಂಡಿದ್ದ...

ತುಮಕೂರು : ಸಾಹೆ ಘಟಿಕೋತ್ಸವ ; 901 ಮಂದಿಗೆ ಪದವಿ

0
ತುಮಕೂರು :      ನಗರ ಹೊರವಲಯದ ಎಚ್. ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೆ) ಹತ್ತನೇ ಘಟಿಕೋತ್ಸವ ಶನಿವಾರ ನಡೆಯಿತು.    ಕುಲಾಧಿಪತಿ ಮಾಜಿ ಡಿಸಿಎಂ ಡಾ....

ತುರುವೇಕೆರೆ : ವಾಹನ ಸವಾರರಿಗೆ ತಲೆನೋವಾದ ರಸ್ತೆ ಗುಂಡಿಗಳು

0
ತುರುವೇಕೆರೆ :      ತಾಲ್ಲೂಕಿನ ಬಾಣದಂದ್ರ-ದಂಡಿನಶಿವರ ಸಂಪರ್ಕಿಸುವ ರಸ್ತೆ ತುಂಬಾ ಹಾಳಾಗಿದ್ದು, ಸಣ್ಣ ಸಣ್ಣ ಗುಂಡಿಗಳಾಗಿ ಮಾರ್ಪಟ್ಟಿದೆ. ಮಳೆ ನೀರಿನಿಂದ ಆವೃತವಾದ ಗುಂಡಿಬಿದ್ದ ರಸ್ತೆಯು ವಾಹನ ಸಂಚಾರಕ್ಕೆ ತೊಂದರೆ ಮಾಡುತ್ತಿದ್ದರೂ ಸಹ...

ತುಮಕೂರು : ಸಿದ್ಧಗಂಗೆಯಲ್ಲಿ ಮೊಳಗಿದ ಕನ್ನಡ ಗೀತ ಸುಧೆ!!

0
 ತುಮಕೂರು :       ಕನ್ನಡರಾಜ್ಯೋತ್ಸವದ ಪ್ರಯಕ್ತ ಸರಕಾರ ಈ ಬಾರಿ ವಿನೂತನವಾಗಿ ಆಯೋಜಿಸಿರುವ ಕನ್ನಡಕ್ಕಾಗಿ ನಾವು ಅಭಿಯಾನದ ಭಾಗವಾಗಿ  ಸಿದ್ಧಗಂಗಾ ಮಠದಲ್ಲಿ ಏಕಕಾಲದಲ್ಲಿ ಸಾವಿರಾರು ಮಕ್ಕಳು ನಾಡಗೀತೆ ಮೊದಲ್ಗೊಂಡು ನಾಲ್ಕು ಕನ್ನಡ...
Share via