Tag: prajapragathi
‘LIC’ ಉದ್ಯೋಗಿಗಳಿಗೆ ಇನ್ಮುಂದೆ ವಾರದಲ್ಲಿ ಐದೇ ದಿನ ಕೆಲಸ!!
ನವದೆಹಲಿ : ಕೇಂದ್ರವು ಪ್ರತಿ ಶನಿವಾರವನ್ನು ಪಬ್ಲಿಕ್ ಹಾಲಿಡೇ ಎಂದು ಪರಗಣಿಸಿ ಜೀವ ವಿಮಾ ನಿಗಮಕ್ಕೆ (ಎಲ್‌ಐಸಿ) ಸಾರ್ವಜನಿಕ ರಜಾದಿನವೆಂದು ಘೋಷಿದೆ. ಈ ಮೂಲಕ ಕೇಂದ್ರ ಸರ್ಕಾರವು ಜೀವಾ ವಿಮಾ...
ಕೊರಟಗೆರೆ : ರಿಕ್ರಿಯೇಷನ್ ಕ್ಲಬ್ ಹೆಸರಲ್ಲಿ ನಿತ್ಯ ಜೂಜಾಟ
ಕೊರಟಗೆರೆ : ಮನರಂಜನೆಯ ನೆಪದಲ್ಲಿ ತೆರೆಯಲಾಗಿರುವ ರಿಕ್ರಿಯೇಷನ್ ಕ್ಲಬ್‍ಗಳು ಕೋವಿಡ್-19 ತೀವ್ರತೆಯ ನಡುವೆಯೂ ಅಂತರ್ ಜಿಲ್ಲಾ-ಅಂತಾರಾಜ್ಯಗಡಿ ಭಾಗಗಳಿಂದ ಬರುತ್ತಿರುವ ನೂರಾರು ಜನರನ್ನು ತಡೆಯುವ ದೃಷ್ಟಿಯಿಂದ ಪೊಲೀಸ್ ಇಲಾಖೆ ಇತ್ತೀಚೆಗೆ ಎಲ್ಲಾ...
ಮುಂದೂಡಲ್ಪಟ್ಟಿದ್ದ K-SET ಪರೀಕ್ಷೆಗೆ ಮರು ದಿನಾಂಕ ನಿಗದಿ!!
ಮೈಸೂರು : ಮುಂದೂಡಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆ...
ಕೊರೊನಾ ನಿಯಮ ಉಲ್ಲಂಘಿಸಿದರೆ ಮತ್ತೆ ಲಾಕ್‌ಡೌನ್ ಖಚಿತ!
ಬೀದರ್ : ಜನರು ಕಟ್ಟುನಿಟ್ಟಾಗಿ ಕೊರೊನ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್‌ನಲ್ಲಿ ಮಾತನಾಡಿದ...
ಸುಪ್ರೀಂಕೋರ್ಟ್‍ನ ಶೇ.50ರಷ್ಟು ಸಿಬ್ಬಂದಿಗೆ ಕೊರೊನಾ ; ವಿಚಾರಣೆ ಸ್ಥಗಿತ!!
ನವದೆಹಲಿ : ಸುಪ್ರೀಂ ಕೋರ್ಟ್‌ನ ಹಲವು ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟಿರುವ ಬೆನ್ನಲ್ಲೇ ಪ್ರಕರಣಗಳ ಭೌತಿಕ ವಿಚಾರಣೆಯನ್ನು ಕೋರ್ಟ್ ಸ್ಥಗಿತಗೊಳಿಸಿದೆ. ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...
ನಿಲ್ಲದ ಮುಷ್ಕರ ; ತಪ್ಪದ ಸಾರ್ವಜನಿಕರ ಪರದಾಟ
ಹುಳಿಯಾರು : ಕೆಎಸ್‍ಆರ್‍ಟಿಸಿ ನೌಕರರ ಮುಷ್ಕರವು ಮುಂದುವರಿದಿದ್ದು ಪ್ರಯಾಣಿಕರ ಬವಣೆ ಹೆಚ್ಚಾಗಿರುವ ಜೊತೆಗೆ ವ್ಯಾಪಾರ ವಹಿವಾಟಿಗೂ ತೊಂದರೆಯಾಗಿದೆ. ಕೆಎಸ್‍ಆರ್‍ಟಿಸಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಖಾಸಗಿ ವಾಹನಗಳಿಗೆ...
ರಾಜ್ಯದ 8 ನಗರಗಳಲ್ಲಿ ನೈಟ್ ಕರ್ಫ್ಯೂ : ನೂತನ ಮಾರ್ಗಸೂಚಿ ಪ್ರಕಟ!!
ಬೆಂಗಳೂರು : ಕೊರೊನಾ ಸೋಂಕು ಹೆಚ್ಚಿರುವ ರಾಜ್ಯದ 8 ನಗರಗಳಲ್ಲಿ ನಾಳೆಯಿಂದ ಜಾರಿಯಾಗಲಿರುವ ನೈಟ್ ಕರ್ಫ್ಯೂಗೆ ನೂತನ ಮಾರ್ಗಸೂಚಿ ಪ್ರಕಟಗೊಂಡಿದೆ.
ಎಪ್ರಿಲ್ 10ರಿಂದ 20ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ...
ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದಿದ್ರೆ ಕಠಿಣ ಕ್ರಮದ ಎಚ್ಚರಿಕೆ!!
ಬೆಂಗಳೂರು : ಸಾರಿಗೆ ನೌಕಕರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು, ಹಾಜರಾಗದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ,...
ತುಮಕೂರು : ಖಾಸಗಿ ಬಸ್ ಓಡಿಸಲು ಸಭೆ ನಡೆಸಿ ಡಿಸಿ ಪರ್ಮಿಟ್
ತುಮಕೂರು : 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಮಂಗಳವಾರ ಮಧ್ಯಾಹ್ನದಿಂದಲೇ ಸೇವೆ ಸ್ಥಗಿತಗೊಳಿಸಿ ಹೂಡಿರುವ ಮುಷ್ಕರದ ಪರಿಣಾಮ ತುಮಕೂರು ಜಿಲ್ಲೆಯ ರಸ್ತೆ ಸಾರಿಗೆ ಪ್ರಯಾಣಿಕರ ಮೇಲೂ...
ಸಾರಿಗೆ ನೌಕರರ ಮುಷ್ಕರ : ನಾಳೆ ಬೆಂಗಳೂರಲ್ಲಿ ʼ144 ಸೆಕ್ಷನ್ ಜಾರಿʼ..!
ಬೆಂಗಳೂರು: ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಿಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ...













