Tag: prajapragathi
ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಇಂದಿನಿಂದ ಎಲ್ಲ ಸೇವೆಗಳೂ ಸ್ಥಗಿತ!!
ಸುಬ್ರಹ್ಮಣ್ಯ: ' ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಇಂದಿನಿಂದ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯಾದ್ಯಂತ ಕೋವಿಡ್‌ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳನ್ನು...
ವಿಧಾನಮಂಡಲ/ವಿಧಾನಸಭೆಯ ಎಲ್ಲಾ ಸಮಿತಿ ಸಭೆಗಳು ಸ್ಥಗಿತ!!
ಬೆಂಗಳೂರು: ವಿಧಾನಮಂಡಲ ಹಾಗೂ ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಯನ್ನು ಏ.26ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ. ರಾಜ್ಯದಲ್ಲಿ ಎರಡನೇ ಅಲೆಯ ವೇಗ ಅಪಾರವಾಗಿದೆ. ...
ಮಧುಗಿರಿ : ಸಿಡಿಲಾರ್ಭಟಕ್ಕೆ ಜಿಂಕೆಗೆ ಹೃದಯಾಘಾತ..!
ಮಧುಗಿರಿ : ಸುಮಾರು 5 ವರ್ಷ ಪ್ರಾಯದ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಗೌರಿಬಿದನೂರು ರಸ್ತೆಯ ಬೈಪಾಸ್ ಸಮೀಪವಿರುವ ಮಧುವೈನ್ಸ್ ಹಿಂಭಾಗದಲ್ಲಿ ಮಂಗಳವಾರ ಬೆಳಗ್ಗೆ...
‘ತಕ್ಷಣ ಬಸ್ ಸೇವೆ ಆರಂಭಿಸಿ’ ; ಸಾರಿಗೆ ನೌಕರರಿಗೆ ಹೈಕೋರ್ಟ್ ನೋಟಿಸ್!!
ಬೆಂಗಳೂರು : ಕೊರೊನಾ ನಡುವೆ ಸಾರಿಗೆ ನೌಕರರ ಮುಷ್ಕರ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದ್ದ ಹಿನ್ನೆಲೆ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋವಿಡ್ ಪಾಸಿಟಿವ್!!!
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿರುವುದಾಗಿ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ...
ರಾಜ್ಯದಲ್ಲಿ ‘1 ರಿಂದ 9ನೇ ತರಗತಿ’ ಪರೀಕ್ಷೆ ಇಲ್ಲದೇ ಪಾಸ್!!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದ್ದು. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ...
ಪಾವಗಡ : ಹನಿ ನೀರಾವರಿಯಲ್ಲಿ ಭಾರೀ ಅವ್ಯವಹಾರ
ಪಾವಗಡ : ತೋಟಗಾರಿಕೆ ಇಲಾಖೆಯಿಂದ ಸಿಗುವ ಸಹಾಯ ಧನ ರಾಜಕಾರಣಿಗಳ ಹಿಂಬಾಲಕರಿಗೆ ಬಿಟ್ಟರೆ ಸಾಮಾನ್ಯ ರೈತರಿಗೆ ಸಿಗುತ್ತಿಲ್ಲ ಎಂಬ ಮಾಹಿತಿ ಕೃಷಿ ಇಲಾಖೆಯ ದಾಖಲೆಯಿಂದ ತಿಳಿದು ಬಂದಿದೆ. ...
ರಾಷ್ಟ್ರ ರಾಜಧಾನಿ ಇಂದಿನಿಂದ ಒಂದು ವಾರ ಸಂಪೂರ್ಣ ಲಾಕ್‌ಡೌನ್!!
ನವದೆಹಲಿ : ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಇಂದು ರಾತ್ರಿಯಿಂದ ಒಂದು ವಾರ ಕಾಲ ಲಾಕ್‌ಡೌನ್ ವಿಧಿಸಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ದೆಹಲಿಯಲ್ಲಿ ನಿತ್ಯ 25 ಸಾವಿರಕ್ಕೂ ಹೆಚ್ಚು...
ತುಮಕೂರು : ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಡಿಸಿ,ಎಸ್ಪಿ ಪರಿಶೀಲನೆ
ತುಮಕೂರು : ಕೋವಿಡ್ ಹಿನ್ನೆಲೆಯಲ್ಲಿ ನಗರದ ಎಂಜಿ ರಸ್ತೆಯಲ್ಲಿಂದು ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಅವರು ಮಾಸ್ಕ್ ಹಾಗೂ ಕೋವಿಡ್ ಮಾರ್ಗಸೂಚಿ ಪಾಲನೆ...
ತುಮಕೂರು : ಕೊರೊನಾ ಅಬ್ಬರ ; ಕ್ಷೀಣಿಸುತ್ತಿರುವ ಪ್ರಯಾಣಿಕರ ಸಂಖ್ಯೆ
ತುಮಕೂರು : ಜನ ಹೊರಗಿನ ಪ್ರಯಾಣವನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಬಸ್ ಪ್ರಯಾಣ ಬಹುತೇಕ ಸ್ಥಗಿತಗೊಂಡಿದೆ. ನಗರ ಪ್ರದೇಶಗಳಿಗೆ ಬಂದು ಹೋಗುವವರ ಸಂಖ್ಯೆಯೂ ಕ್ಷೀಣಿಸುತ್ತಿದೆ. ಒಂದು ಕಡೆ ಕೆ.ಎಸ್.ಆರ್.ಟಿ.ಸಿ. ಬಸ್ ಮುಷ್ಕರದ...













