Tag: prajapragathi
ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ನವದೆಹಲಿ: “ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಸಚಿವ...
ಡ್ರಗ್ಸ್ – ಸೈಬರ್ ಕ್ರೈಂ ಎಂಬೆರಡು ಸವಾಲುಗಳು ಪೊಲೀಸ್ ಇಲಾಖೆಯ ಮುಂದಿವೆ
ಬೆಳಗಾವಿ: ಡ್ರಗ್ಸ್ ಮತ್ತು ಸೈಬರ್ ಕ್ರೈಂ ಎಂಬೆರಡು ಸವಾಲುಗಳು ನಮ್ಮ ಪೊಲೀಸ್ ಇಲಾಖೆಯ ಮುಂದಿವೆ. ಹಾಗಾಗಿ, ಡ್ರಗ್ಸ್ ವಿರುದ್ಧ ಸಮರ ಸಾರಿದ್ದೇವೆ. ಆಧುನಿಕ ತಂತ್ರಜ್ಞಾನ ಬಳಸಿ ಸೈಬರ್ ಕ್ರೈಂ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ....
ಹಿಂದೂ ಧರ್ಮ ಬದಲಾವಣೆಯಾಗಬೇಕು: ಡಾ.ಜಿ.ಪರಮೇಶ್ವರ
ತುಮಕೂರು: ಹಿಂದೂ ಧರ್ಮ ಬದಲಾವಣೆಯಾಗಬೇಕು. ಜಾತಿಯ ವ್ಯವಸ್ಥೆ ದೇಶದಲ್ಲಿ ಹೋಗಬೇಕು. ಎಲ್ಲಿಯವರೆಗೆ ದೇಶದಲ್ಲಿ ಜಾತಿ ವ್ಯವಸ್ಥೆ ಹೋಗುವುದಿಲ್ಲವೋ ಅಲ್ಲಿಯವರೆಗೂ ದೇಶದ ಜನರು ಒಂದೇ ಎಂಬ ಭಾವನೆ ಬರುವುದಿಲ್ಲ. ಇದರಿಂದ ದೇಶದ ಪ್ರಗತಿಯೂ ಸಾಧ್ಯವಿಲ್ಲ...
ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು
ಕೋಲಾರ: ಕೋಲಾರದ ಅರಹಳ್ಳಿ ಕೆರೆಗೆ ಬಿದ್ದಿದ್ದ ಮಕ್ಕಳನ್ನ ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.ಮೃತ ಮಹಿಳೆಯರನ್ನು ಮೊಹಮದಿ(25) ಮತ್ತು ಸಲ್ಮಾ(26) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರು ನಿಸಾರ್...
ರಸ್ತೆ ಅಪಘಾತದಲ್ಲಿ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥರು ಮೃತರಾದರೆ ಅವರ ಸಂಸ್ಥೆ ಪರಿಹಾರಕ್ಕೆ ಅರ್ಹ: ಹೈಕೋರ್ಟ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥರು ನಿಧನರಾದರೆ ಆ ಸಂಸ್ಥೆಯು ಪರಿಹಾರ ಪಡೆದುಕೊಳ್ಳುವುದಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಮಠದ ಪ್ರತಿನಿಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್...
ಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ : 13 ಮಂದಿ ಬಲಿ
ಪಾಟ್ನಾ : ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ೧೩ ಜನರು ಸಾವನ್ನಪ್ಪಿದ್ದು, ೨೨ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು...
ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 37 ವರ್ಷ ಕಠಿಣ ಜೈಲು ಶಿಕ್ಷೆ
ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ 37 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.25 ಲಕ್ಷ ರೂ. ದಂಡ ವಿಧಿಸಿ ಇಲ್ಲಿನ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ ಮಹತ್ವದ ತೀರ್ಪು...
ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಗರಿಗೆದರಿದ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು : 40 ಶಾಸಕರ ದೆಹಲಿ ಪೆರೇಡ್
ಬೆಂಗಳೂರು: ವಿಧಾನಸಭಾ ಉಪಚುನಾವಣೆಗಳು ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸಂಪುಟ ಪುನಾರಚನೆಯ ಕೂಗು ಕೇಳಿ ಬಂದಿದ್ದು, ಸಂಪುಟ ಪುನಾರಚನೆಗೆ ಆಗ್ರಹಿಸಿ ಕಾಂಗ್ರೆಸ್‌ನ ಹಿರಿಯ ಶಾಸಕರುಗಳು ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...
ಪ್ರೀತಿ ನಾಟಕ, ಲೈಂಗಿಕ ದೌರ್ಜನ್ಯ : 20 ವರ್ಷ ಕಠಿಣ ಸಜೆ
ಮಂಗಳೂರು: ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಬಳಿಕ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2(ಪೋಕ್ಸೋ) ಅಪರಾಧಿಗೆ ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ...
ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ ಗಣಿತಶಿಕ್ಷಕ..!
ತಳಕು : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದ ಆರೋಪದ ಮೇಲೆ ಶಿಕ್ಷಕ...











