Home Tags Prajapragathi

Tag: prajapragathi

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಪ್ರತಿದಿನ 3 ಲಕ್ಷ ಜನರಿಗೆ ಲಸಿಕೆ!

0
ಬೆಂಗಳೂರು :     ಕೋವಿಡ್ 2ನೇ ಅಲೆ ನಿಯಂತ್ರಿಸಲು ಪೂರ್ವಸಿದ್ಧತೆ ನಡೆಸಲಾಗಿದ್ದು, ಪ್ರತಿ ದಿನ ಮೂರು ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ. ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಅಣ್ಣಾಮಲೈ ನಾಮಪತ್ರ ಸಲ್ಲಿಕೆಗೆ ತೇಜಸ್ವಿ ಸೂರ್ಯ, ಮುನಿರತ್ನ ಸಾಥ್!!

0
ಚೆನ್ನೈ :       ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಅವರು ಇಂದು ಅರಾವಕುರಿಚಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.      ಅಣ್ಣಾಮಲೈ ಅವರ...

ರಾಜ್ಯದಲ್ಲಿ ಉಪ ಚುನಾವಣೆಗೆ ಏ. 17 ರಂದು ದಿನಾಂಕ ನಿಗಧಿ..!

0
ಬೆಂಗಳೂರು:     ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಏಪ್ರಿಲ್‌ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.     ...

‘ಹೆದ್ದಾರಿಗಳಲ್ಲಿ ಟೋಲ್ ಹೆಸರಿನಲ್ಲಿ ಸುಲಿಗೆ ನಡೆಯುತ್ತಿದೆ’ – ಸಿದ್ದು ಆಗ್ರಹ!!

0
ಬೆಂಗಳೂರು :      ಹೆದ್ದಾರಿಗಳಲ್ಲಿ ಟೋಲ್ ಹೆಸರಿನಲ್ಲಿ ಸುಲಿಗೆ ನಡೆಯುತ್ತಿದೆ. ಇದನ್ನು ತಕ್ಷಣ ತಡೆಗಟ್ಟಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ ಬೆಳವಣಿಗೆ ವಿಧಾನಸಭೆಯಲ್ಲಿಂದು ನಡೆಯಿತು.      ಶೂನ್ಯ ವೇಳೆಯಲ್ಲಿ...

;ನೈಟ್ ಕರ್ಫೂ ಬಗ್ಗೆ ಚರ್ಚೆ ಆಗಿಲ್ಲ’ : ಬಸವರಾಜ ಬೊಮ್ಮಾಯಿ

0
ಬೆಂಗಳೂರು :      ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫೂ ಜಾರಿ ಬಗ್ಗೆ ಇದುವರೆಗೆ ಯಾವುದೇ ರೀತಿಯ ಚರ್ಚೆ ಆಗಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ...

ಕೋವಿಡ್-19 ಹಿನ್ನೆಲೆ ; ಶಾಲಾ-ಕಾಲೇಜು ನೋಂದಣಿ ನವೀಕರಣಕ್ಕೆ ವಿಶೇಷ ವಿನಾಯಿತಿ 

0
ಬೆಂಗಳೂರು :      ಕೋವಿಡ್-19ರ ನಂತರದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಶೈಕ್ಷಣಿಕ ಸಾಲಿಗೆ ಸೀಮಿತಗೊಳಿಸಿ, 2017-18ನೇ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ...

ಆಟೋ-ಕಾರು ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ 7 ಮಂದಿಯ ದುರ್ಮರಣ

0
 ಪಶ್ಚಿಮ ಬಂಗಾಳ :     ಆಟೋ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ನಡೆದಿದೆ.      ಜಿಲ್ಲೆಯ ಸೂಟಿ ಪ್ರದೇಶದ...

ಟ್ರಕ್ ಗೆ ಎಸ್​ಯುವಿ ಕಾರು ಡಿಕ್ಕಿ ; ಬೆಳ್ಳಂಬೆಳಗ್ಗೆ 9 ಮಂದಿಯ ಧಾರುಣ ಸಾವು!!

0
ಆಗ್ರಾ :      ಸ್ಕಾರ್ಪಿಯೋ ಎಸ್ ಯುವಿ ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ಮುಂಜಾನೆ ಆಗ್ರಾ- ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ...

ತುಮಕೂರು : ಗಾರೆ ಕೆಲಸಗಾರನ ಮಗನಿಗೆ 2 ಚಿನ್ನದ ಪದಕ!!

0
 ಹುಳಿಯಾರು :      ತುಮಕೂರು ಜಿಲ್ಲೆಯ ಹುಳಿಯಾರು ಹೋಬಳಿಯ ಕೆ.ಸಿ.ಪಾಳ್ಯದ ಗಾರೆ ಕೆಲಸದವನ ಮಗ ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಮೊದಲನ ರ್ಯಾಂಕ್ ಪಡೆದು 14 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಎರಡು...

ಮೈಸೂರು : ಪಾರ್ಕ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

0
ಮೈಸೂರು  :       ಪಾರ್ಕ್​ನಲ್ಲಿ ಕುಳಿತಿದ್ದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ‌ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ನಗರದ ಪೀಪಲ್ಸ್ ಪಾರ್ಕ್​ನಲ್ಲಿ ನಡೆದಿದೆ.      ಕೊಡಗು ಮೂಲದ...
Share via