Home Tags Prajapragathi

Tag: prajapragathi

ಮನೆಯ ಅಂಗಳದಲ್ಲಿದ್ದ ನಾಯಿ ಹೊತ್ತೊಯ್ದ ಚಿರತೆ

0
ದಕ್ಷಿಣ ಕನ್ನಡ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ–ಅರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೆ ಹೆಚ್ಚಳ ಕಂಡಿದ್ದು, ತಡರಾತ್ರಿ ನಡೆದ ಘಟನೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ...

ಪಂಚ ರಾಜ್ಯಗಳ ಚುನಾವಣೆ : ಮತದಾನ ಶಾಂತಿಯುತ

0
ನವದೆಹಲಿ : ದೇಶದ ಭವಿಷ್ಯದ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಪೈಕಿ ಇಂದು ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆ ಚುನಾವಣೆಗೆ ಮತದಾನ ಬಿರುಸಿನಿಂದ...

ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ

0
ಬೆAಗಳೂರು: ಪ್ರತಿಪಕ್ಷಗಳ ವಿರೋಧದ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆಗೆ ಅವಕಾಶ ನೀಡುವ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.ಸಚಿವ ಪ್ರಿಯಾಂಕ್...

ಕೆರೆಗಳ ಸಮೀಕ್ಷೆ 30 ದಿನಗಳ ಒಳಗೆ ಮುಗಿಸಲು ಸೂಚನೆ

0
ಬೆಂಗಳೂರು:ನೀರಿನ ಪ್ರಮುಖ ಮೂಲವಾದ ಕೆರೆಗಳನ್ನು ಸಂರಕ್ಷಿಸುವಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಬದ್ಧತೆಯ ಹೆಜ್ಜೆಯನ್ನಿಟ್ಟಿದೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ...

ಜೂ.ಎನ್​ಟಿಆರ್​ ಸಿನಿಮಾಕ್ಕೆ ಕುಮಟಾನಲ್ಲಿ ಬೃಹತ್ ಸೆಟ್

0
ಬೆಂಗಳೂರು :ತೆಲುಗಿನ ಸ್ಟಾರ್ ಜೂ ಎನ್​ಟಿಆರ್ ಹಿಂದಿಯ ‘ವಾರ್ 2’ ಸಿನಿಮಾ ಚಿತ್ರೀಕರಣ ಮುಗಿಸಿ ಬಂದಿದ್ದಾರೆ. ಇದೀಗ ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಈ...

ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು…!

0
ಗೋಕರ್ಣ ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಂಝಿಮೋಳಿ ಮತ್ತು ಸಿಂಧುಜಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಗೋಕರ್ಣಕ್ಕೆ...

ವಾಯುಮಾರ್ಗ ಮುಚ್ಚಿದ ಪಾಕ್‌…!

0
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಅನಂತರ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕೈಗೊಂಡ ಕ್ರಮಗಳಿಗೆ ಪ್ರತಿಕಾರವಾಗಿ ಪಾಕಿಸ್ತಾನವು ತನ್ನ...

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್​ಕೌಂಟರ್

0
ಶ್ರೀನಗರಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪುರ ಪ್ರದೇಶದಲ್ಲಿ ಉಗ್ರರು ಇರುವ...

ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

0
ಕುಣಿಗಲ್    ಸಮಾಜದಲ್ಲಿ ಬಾಲಕಾರ್ಮಿಕ ಪದ್ದತಿಯಿಂದ ವಿದ್ಯಾರ್ಥಿಗಳು ಎಚ್ಚರವಹಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರಾದ ರಾಘವೇಂದ್ರ ಅವರು ಕರೆ ನೀಡಿದರು.    ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ...

ಮದುವೆ ನಿರಾಕರಿಸಿದ್ದಕ್ಕೆ ಮಹಿಳೆ ಕೊಲೆ : ಆರೋಪಿ ಬಂಧನ

0
ಬೆಂಗಳೂರು:    ಇತ್ತೀಚಿನ ದಿನಮಾನದಲ್ಲಿ ಕ್ಷುಲ್ಲಕ ಕಾರಣಗಳಿಗೆ ಕೊಲೆ ಸುಲಿಗೆ ಪ್ರಕರಣವಾಗುತ್ತಿರುವುದು  ಸಾಮಾಜಿಕ ಜೀವನದಲ್ಲಿ ಭೀತಿ ಉಂಟು ಮಾಡದೆ . ಕೆಲದಿನಗಳಿಂದ ಲೀವ್‌ ಇನ್‌ ರಿಲೇಷನ್‌ ನಲ್ಲಿದ್ದ ಮಹಿಳೆ  ವಿವಾಹವಾಗಲು ನಿರಾಕರಿಸಿದ್ದಕ್ಕೆ ಆಕೆಯನ್ನು ಕೊಲೆ...
Share via