Tag: prajapragathi
ಮದುವೆ-ಸಮಾರಂಭದಲ್ಲಿ ‘ಮಾಸ್ಕ್ ಹಾಕಿಲ್ಲ’ದಿದ್ದರೆ ಸ್ಥಳದಲ್ಲೇ ದಂಡ!!
ಬೆಂಗಳೂರು : ಮದುವೆ ಸಮಾರಂಭಗಳಲ್ಲಿ ಮಾರ್ಷಲ್ ನಿಯೋಜಿಸಿ ಮಾಸ್ಕ್ ಹಾಕಿದ್ದಾರಾ ಇಲ್ವಾ ಅನ್ನೋದು ಪತ್ತೆ ಹಚ್ಚಿ, ಸ್ಥಳದಲ್ಲೇ ದಂಡ ವಸೂಲಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ರಾಯಚೂರು : ಹೆತ್ತ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ತಂದೆ!
ರಾಯಚೂರು : ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಯರಜಂತಿಯಲ್ಲಿ ನಡೆದಿದೆ. ಮೋನಮ್ಮ (14) ಕೊಲೆಯಾದ ನತದೃಷ್ಟೆ....
‘ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಡಬೇಕಿದೆ’ -ಡಾ.ಜಿ.ಪರಮೇಶ್ವರ
ತುಮಕೂರು : ಡಾ.ಬಿ.ಆರ್.ಅಂಬೇಡ್ಕರ್ ಅವರ ರಚಿಸಿರುವ ಸಂವಿಧಾನವೇ ತುಳಿತಕ್ಕೊಳಗಾದ ಸಮುದಾಯಗಳ ಶಕ್ತಿ. ಅಂತಹ ಶಕ್ತಿಯನ್ನೇ ಕಸಿಯುವಂತಹ ಸಂವಿಧಾನ ಬದಲಾವಣೆಯಾಗಬೇಕು ಎನ್ನುವ ಮಾತುಗಳು, ಹುನ್ನಾರಗಳು ನಡೆಯುತ್ತಿವೆ. ಇದರ ವಿರುದ್ಧ ಶೋಷಿತ ಸಮುದಾಯಗಳು...
ತುಮಕೂರು : ಸ್ಮಾರ್ಟ್‍ಸಿಟಿ ಅದ್ವಾನಗಳಿಗೆ ಕೊನೆ ಎಂದು?
ತುಮಕೂರು : ತುಮಕೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಅದ್ವಾನಗಳಿಗೆ ಮಿತಿಯೇ ಇಲ್ಲದಂತಾಗಿದೆ. ಸಮರ್ಪಕ ಮಾಹಿತಿ ಇಲ್ಲದೆ, ವೈಜ್ಞಾನಿಕ ಮಾನದಂಡಗಳಿಲ್ಲದೆ ಬೇಕಾಬಿಟ್ಟಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ ನಗರದ ಜನತೆ ರೋಸಿ ಹೋಗಿದ್ದಾರೆ....
ರಾಯಚೂರು : ಕಾರಿನೊಂದಿಗೆ ಹೊತ್ತಿ ಉರಿದ ಚಾಲಕ!!
ರಾಯಚೂರು : ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರಿನ ಸೀತಾನಗರ ಕ್ಯಾಂಪ್...
ಹಾಸನ : ಕಾರ್ ಟಯರ್ ಸ್ಫೋಟ : ಮದುವೆಗಾಗಿ ಬರುತ್ತಿದ್ದವ ಸಾವು!!
ಕುಂದಾಪುರ : ಬೆಂಗಳೂರಿನಿಂದ ಕುಂದಾಪುರಕ್ಕೆ ಬರುತ್ತಿದ್ದ ಕಾರಿನ ಟಯರ್ ಸ್ಪೋಟಗೊಂಡು ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದುರ್ಘಟನೆ ಹಾಸನದಲ್ಲಿ ನಡೆದಿದೆ. ಕುಂದಾಪುರದ ಉಳ್ತೂರಿನ ಪ್ರಕಾಶ್ ಶೆಟ್ಟಿ (43)...
‘3 ವರ್ಷಗಳಲ್ಲಿ 16 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ’-ಸಚಿವ ಬೊಮ್ಮಾಯಿ
ಕಾರ್ಕಳ : ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಜಿಲ್ಲೆಯ...
ಮುಂದಿನ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುವುದು ಖಚಿತ
ಮೈಸೂರು: ಮುಂದಿನ ಚುನುವಾಣೆಯಲ್ಲಿ ಜನರ ಆರ್ಶಿವಾದದಿಂದ ಶೇ.100 ರಷ್ಟು ಖಚಿತ ನಾವು ವಾಪಸ್ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ...
ತುಮಕೂರು : ಬ್ಯಾಂಕ್/ಎಟಿಎಂ ಹೊರಗೂ ಸಿಸಿ ಕ್ಯಾಮೆರಾ ಅಳವಡಿಸಿ
ತುಮಕೂರು: ಗ್ರಾಹಕರ ಹಣದ ಭದ್ರತಾ ದೃಷ್ಟಿಯಿಂದ ಬ್ಯಾಂಕು/ಎಟಿಎಂ ಕೇಂದ್ರಗಳ ಒಳ ಭಾಗದಲ್ಲಲ್ಲದೆ ಹೊರ ಭಾಗದಲ್ಲಿಯೂ ಸಹ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ...
ಹೊನ್ನಾವರ ; ಅರಬ್ಬಿಸಮುದ್ರದಲ್ಲಿ ಮೀನುಗಾರರ ಬೋಟ್ ಮುಳುಗಡೆ
ಕಾರವಾರ : ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆಯಾಗಿದ್ದು , ಬೋಟ್ ನಲ್ಲಿದ್ದ 15 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಹೊನ್ನಾವರ ದಡದಿಂದ 40 ನಾಟಿಕಲ್ ಮೈಲು ದೂರದಲ್ಲಿ...













