Tag: prajapragathi
‘ಪೊಲೀಸ್ ವ್ಯವಸ್ಥೆ ಬಲಪಡಿಸಲು ಕ್ರಮ’ – ಸಿಎಂ ಯಡಿಯೂರಪ್ಪ
ಬೆಂಗಳೂರು : ತಂತ್ರಜ್ಞಾನ ಬೆಳವಣಿಗೆಯೊಂದಿಗೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿದೆ. ಇಂತಹ ಅಪರಾಧಗಳನ್ನು ನಿಯಂತ್ರಿಸಲು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ರಾಜ್ಯ ಪೊಲೀಸ್ ವ್ಯವಸ್ಥೆಯನ್ನು ಬಲ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್....
ಮಂಗಳೂರು : ವಿದ್ಯಾರ್ಥಿಗಳಿಗೆ ರ‍್ಯಾಗ್ ಮಾಡಿದ ಸೀನಿಯರ್ಸ್ ಅರೆಸ್ಟ್!!
ಮಂಗಳೂರು : ಕಿರಿಯ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್ ಮಾಡಿದ್ದರಿಂದಾಗಿ ಕೇರಳ ಮೂಲಕ 11 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿರುವಂತ ಘಟನೆ ನಡೆದಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯ ಕಣಚೂರು ಫಿಸಿಯೋಥರಪಿ ಮತ್ತು...
ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯಸಭಾ ಪ್ರತಿಪಕ್ಷ ನಾಯಕ ಸ್ಥಾನ
ನವದೆಹಲಿ : ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಸಭಾ ಸಭಾಪತಿಗಳಿಗೆ ಕಾಂಗ್ರೆಸ್ ತಿಳಿಸಿದೆ. ಗುಲಾಮ್ ನಬಿ ಆಜಾದ್ ಅವಧಿ ಪೂರ್ಣಗೊಂಡ...
ತುಮಕೂರು : ಅನಧಿಕೃತವಾಗಿ ಅಡವಿಟ್ಟಿದ್ದ ಆಟೋಗಳು ವಶ
ತುಮಕೂರು : ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆದ ಆಟೋಗಳನ್ನು ಅನಧಿಕೃತವಾಗಿ ಖಾಸಗಿಯವರಿಗೆ ಅಡವಿಟ್ಟಿದ್ದ ಆರು ಆಟೋಗಳನ್ನು ಪೊಲೀಸರು ವಶಪಡಿಸಿಕೊಂಡು ಸಾಲ ನೀಡಿದ ಸಂಸ್ಥೆ ವಶಕ್ಕೆ ಒಪ್ಪಿಸಿದ್ದಾರೆ. ನಗರದ...
ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಸ್ವತಃ ನಟಿಯೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸದ್ಯ...
ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ : ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ
ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕರುಗಳು ವಿಳಂಬ ಧೋರಣೆ ಅನುಸರಿಸದೇ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...
ತುಮಕೂರು : ಶಾಲೆ ಆವರಣದ ಸನಿಹ ಸುರಿಯುತ್ತಿರುವ ರಾಶಿ ರಾಶಿ ಕಸ!
ತುಮಕೂರು : ಇದು ಶಾಲಾ ಆವರಣ, ನಾವು ನಿಮ್ಮ ಮಕ್ಕಳಿದ್ದ ಹಾಗೇ. ದಯವಿಟ್ಟು ಇಲ್ಲಿ ಕಸ ತಂದು ಸುರಿಯಬೇಡಿ ಎಂದು ಶಾಲಾ ಕಾಂಪೌಂಡ್‍ಗೆ ಲಗತ್ತಾಗಿ ಫಲಕ ಅಳವಡಿಸಿದ್ದರೂ..., ಶಾಲಾ ಕಾಂಪೌಂಡ್‍ನ ಕಲ್ಲಿನ...
ಶೀಘ್ರದಲ್ಲೇ ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ಯಾಂಪಸ್ ನಿರ್ಮಾಣ!!
ರಾಮನಗರ: ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ...
ದೇವಾಲಯಗಳ ಜಾತ್ರೆ, ಉತ್ಸವ, ಅನ್ನದಾಸೋಹಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್!!
ಬೆಂಗಳೂರು : ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ರಾಜ್ಯ ಸರ್ಕಾರ ಈ ಸಂಬಂಧ ಆದೇಶವನ್ನು ಹೊರಡಿಸಿದೆ. ...
ಕೊರೊನಾ ಸಂಕಷ್ಟ : ಫೇಸ್’ಬುಕ್ ನಲ್ಲಿ ಕಿಡ್ನಿ ಮಾರಾಟಕ್ಕಿಟ್ಟ ಸಾರಿಗೆ ನೌಕರ..!
ಕೊಪ್ಪಳ : ಜೀವನ ನಿರ್ವಹಣೆಗಾಗಿ ಸಾರಿಗೆ ನೌಕರನೊಬ್ಬ ಕಿಡ್ನಿ ಮಾರಾಟಕ್ಕೆ ಮುಂದಾಗಿರುವ ಘಟನೆ ನಡೆದಿದೆ. ಕೊರೊನಾ ವೈರಸ್ ಪರಿಣಾಮ ಸಾರಿಗೆ ನೌಕರರು ಕಂಗೆಟ್ಟಿದ್ದು, ಸರಿಯಾದ ವೇತನವಿಲ್ಲದೇ ದಿನ ನಿತ್ಯದ...













