Tag: prajapragathi
ಅಂತರ್ಜಾತಿ ವಿವಾಹಕ್ಕೆ ವಿರೋಧ ; ನಾಲೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ!!
ಹಾಸನ : ಅಂತರ್ಜಾತಿ ಕಾರಣಕ್ಕೆ ಹೆದರಿ ಯುವ ಪ್ರೇಮಿಗಳಿಬ್ಬರು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿ ಮನಕಲಕುವ ಘಟನೆ ಬಾಗೂರು ಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದ ಸುಶ್ಮಿತಾ...
ತುರುವೇಕೆರೆ : ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯ ಕೊಲೆ!!
ತುರುವೇಕೆರೆ : ತಾಲೂಕಿನ ಮಾಯಸಂದ್ರದಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಮಂಜುನಾಥ (30) ಸಾವಿನ ಪ್ರಕರಣವನ್ನು ಭೇದಿಸಿರುವ ಪೋಲಿಸರು ಮೃತನ ಪತ್ನಿ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ...
ಸಿಎಂ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ರಾಜೀನಾಮೆ!!
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮ ಸಲಹೆಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಮಹದೇವ ಪ್ರಕಾಶ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತರ,...
‘KPSC’ ಮುಖ್ಯ ಪರೀಕ್ಷೆ ಮುಂದೂಡಿದ ರಾಜ್ಯಸರ್ಕಾರ!!
ಬೆಂಗಳೂರು: ಕೆ.ಪಿ.ಎಸ್.ಸಿ. ಹಾಗೂ ಯು.ಪಿ.ಎಸ್.ಸಿ. ಎರಡೂ ಪರೀಕ್ಷೆಗಳು ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಕೇಂದ್ರ ಲೋಕಸೇವಾ ಅಯೋಗ...
ಕೊರಟಗೆರೆ : ದೊಣ್ಣೆಯಿಂದ ಬಡಿದು ಪತ್ನಿಯನ್ನೇ ಕೊಂದ ಪತಿ!!
ಕೊರಟಗೆರೆ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಅಮಾನುಷವಾಗೆ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಇಂದು ಮುಂಜಾನೆ ನಡೆದಿದೆ. ಹಜರತ್ ಭಾನು(32) ಕೊಲೆಯಾದ ದುರ್ದೈವಿ....
ನೆಲಮಂಗಲ : ಬೆಳ್ಳಂಬೆಳಗ್ಗೆ ಸರಣಿ ಅಪಘಾತ ; ಸ್ಥಳದಲ್ಲೇ ಇಬ್ಬರ ಸಾವು!!
ನೆಲಮಂಗಲ : ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದಲ್ಲಿ ನಡೆದಿದೆ.
ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ....
ಸಿದ್ದನಕಟ್ಟೆಯಲ್ಲಿ ವಿಶ್ವಮಾತಾ ಗೋಶಾಲಾ ಕೇಂದ್ರದ ಲೋಕಾರ್ಪಣೆ
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಹೋಬಳಿಯ ಸಿದ್ದನಕಟ್ಟೆ ಗ್ರಾಮದಲ್ಲಿ ಭಾರತೀಯ ದೇಶಿ ತಳಿಯ ಸಂರಕ್ಷಣೆಗಾಗಿಯೇ ನೂತನವಾಗಿ ನಿರ್ಮಿಸಲಾಗಿರುವ ವಿಶ್ವಮಾತಾ ಗೋಶಾಲಾ ಕೇಂದ್ರದ ಲೋಕಾರ್ಪಣೆ ಇಂದು ನಡೆಯಲಿದೆ. ...
ಗುಬ್ಬಿ: ಬಂಪರ್ ತೊಗರಿ ಬೆಳೆ ಬೆಳೆದಿರುವ ಪ್ರಗತಿಪರ ರೈತ
ಗುಬ್ಬಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಎರಡೂವರೆ ಎಕರೆ ಪ್ರದೇಶದಲ್ಲಿ ಚೆಂಡುಹೂ ಬೆಳೆದು ಕೊಳ್ಳುವವರಿಲ್ಲದೆ ಕೈ ಸುಟ್ಟುಕೊಂಡಿದ್ದ ಪ್ರಗತಿಪರ ರೈತ ಗುಬ್ಬಿ ಹೊರವಲಯದ ರಾಮಚಂದ್ರು ಅದೇ ಎರಡೂವರೆ ಎಕರೆ ಪ್ರದೇಶದಲ್ಲಿ ಇದೀಗ...
‘ಗ್ರಾಹಕರಿರುವ ಕಡೆಗೆ ಬ್ಯಾಂಕ್ ಖಾತೆ’ – ಕೆ.ಎನ್.ಆರ್
ತುಮಕೂರು : ಗ್ರಾಹಕರು ಇರುವ ಕಡೆಯೇ ಬ್ಯಾಂಕ್ ವಹಿವಾಟು ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ನ ಶಾಖೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಮತ್ತು ಡಿಸಿಸಿ ಬ್ಯಾಂಕ್...
ನಾಳೆ ಡಿ.ಕೆ.ಶಿವಕುಮಾರ್ ಪುತ್ರಿ – ಎಸ್.ಎಂ.ಕೃಷ್ಣ ಮೊಮ್ಮಗನ ನಿಶ್ಚಿತಾರ್ಥ!!
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಮಾಲೀಕರಾಗಿದ್ದ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಅವರ ನಿಶ್ಚಿತಾರ್ಥ ನಾಳೆ (ಗುರುವಾರ) ನಡೆಯಲಿದೆ. ಕೆಂಪೇಗೌಡ...













