Tag: Priyanka Kharge
ಅಧಿಕಾರದಿಂದ ಕಿತ್ತೊಗೆಯುವುದು ನಮ್ಮ ಗುರಿ; ಪ್ರಿಯಾಂಕ್ ಖರ್ಗೆ
ಬೆಂಗಳೂರು: ಭ್ರಷ್ಟ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂಬ ನಿಟ್ಟಿನಲ್ಲಿ ನಮ್ಮ ಹೋರಾಟ ಸಾಗಿದೆಯೇ ಹೊರತು, ಸಚಿವ ಈಶ್ವರಪ್ಪ ರಾಜಿನಾಮೆಗಷ್ಟೆ ಸೀಮಿವಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರ...




