Tag: property rights
ಹೆಣ್ಣುಮಕ್ಕಳಿಗೂ ಅಪ್ಪನ ಆಸ್ತಿಯಲ್ಲಿ ಹಕ್ಕು ; ಸುಪ್ರೀಂ ತೀರ್ಪು!!
ನವದೆಹಲಿ : ಹಿಂದೂ ಅವಿಭಜಿತ ಕುಟುಂಬದ ಆಸ್ತಿಯಲ್ಲಿ ಪಾಲು ಹೊಂದಲು ಹೆಣ್ಣುಮಕ್ಕಳಿಗೂ ಆಸ್ತಿ ಮೇಲೆ ಹಕ್ಕು ಇರಬೇಕು ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. 2005ರ ಹಿಂದೂ ಉತ್ತರಾಧಿಕಾರಿ ತಿದ್ದುಪಡಿ...




