Tag: rervanna toungh to eshwerappa
ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಯಡಿಯೂರಪ್ಪನ ಕಾಲಿಗೆ ಬೀಳಲಿ : ರೇವಣ್ಣ ವಾಗ್ದಾಳಿ
ಹಾಸನ: ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷಬಿ.ಎಸ್. ಯಡಿಯೂರಪ್ಪ ಅವರ ಕಾಲಿಗೆ ಬೀಳಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಈಶ್ವರಪ್ಪವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ನಿಂಬೆಹಣ್ಣು ಸಹಿತ ರೇವಣ್ಣನನ್ನೇ ನುಂಗುತ್ತೇನೆ...




