Tag: revaluation
ಪಿಯು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ!!
ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಗೊಂಡಿದೆ. ಇಲಾಖೆಯ ವೆಬ್‌ಸೈಟ್ www.puc.kar.nic.in ನಲ್ಲಿ ಫಲಿತಾಂಶ ಲಭ್ಯವಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ನಡೆಸಲಾಗಿದ್ದ ಈ...




