Tag: “Sakala Arivu Jatha”
ಚಿಕ್ಕಬಳ್ಳಾಪುರದಲ್ಲಿ ” ಸಕಾಲ ಅರಿವು ಜಾಥಾ” ಆಂದೋಲನ
ಚಿಕ್ಕಬಳ್ಳಾಪುರ:ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ರಾಜ್ಯ ಸರ್ಕಾರವು ಜಾರಿಗೆ ತಂದ ಮಹತ್ವಾಕಾಂಕ್ಷಿ ಯೋಜನೆಯಾದ ಸಕಾಲ ಯೋಜನೆ ಜಾರಿಯಾಗಿ ಯಶಸ್ವಿ 10 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ " ಸಕಾಲ ಅರಿವು ಜಾಥಾ" ಕಾರ್ಯಕ್ರಮ ಜಿಲ್ಲೆಯಾದ್ಯಂತ...




