Tag: Second Virtual
ಕೋವಿಡ್-19 ಕುರಿತು ಎರಡನೇ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ನವದೆಹಲಿ:ಯುಎಸ್ ಅಧ್ಯಕ್ಷ ಜೋ ಬೈಡನ್ ಆಯೋಜಿಸಿರುವ ಕೋವಿಡ್-19 ಕುರಿತು ಎರಡನೇ ಜಾಗತಿಕ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.ಸಾಂಕ್ರಾಮಿಕ ರೋಗದಿಂದ ಎದುರಾಗುವ ಸವಾಲುಗಳನ್ನು...




