Tag: shivamooga news
ಶಿವಮೊಗ್ಗ : ಮಂಗನ ಕಾಯಿಲೆಗೆ ಮತ್ತೊಂದು ಬಲಿ .!
ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದಲ್ಲಿ ಮಂಗನಕಾಯಿಲೆಗೆ ಮತ್ತೊಬ್ಬರು ಬಲಿಯಾಗಿದ್ದು, ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿದೆ. ತಾಲೂಕಿನ ಅಗ್ರಹಾರ ಹೋಬಳಿಯ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ(52)...




