Tag: terrorism
ಆರ್ಟಿಕಲ್ 370 ರದ್ದು : ಕಾಶ್ಮೀರಕ್ಕೆ 8 ಸಾವಿರ ಸೈನಿಕರು ದೌಡು!!
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೆಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನ ರದ್ದುಗೊಳಿಸಲಾಗಿದ್ದು, ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿದೆ.
...




