Tag: thatskannada
ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಗರಿಗೆದರಿದ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು : 40 ಶಾಸಕರ ದೆಹಲಿ ಪೆರೇಡ್
ಬೆಂಗಳೂರು: ವಿಧಾನಸಭಾ ಉಪಚುನಾವಣೆಗಳು ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸಂಪುಟ ಪುನಾರಚನೆಯ ಕೂಗು ಕೇಳಿ ಬಂದಿದ್ದು, ಸಂಪುಟ ಪುನಾರಚನೆಗೆ ಆಗ್ರಹಿಸಿ ಕಾಂಗ್ರೆಸ್‌ನ ಹಿರಿಯ ಶಾಸಕರುಗಳು ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...
ರಾಜ್ಯಪಾಲರಿಂದ ಪರಿಶೀಲನೆಗಾಗಿ ವಿಧೇಯಕ ಬಾಕಿ : ಲೋಕಭವನ – ಸರ್ಕಾರದ ನಡುವೆ...
ಬೆಂಗಳೂರು: ಲೋಕಭವನ ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದ್ದು, ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪತ್ರದ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ...
ಮನೆಯ ಅಂಗಳದಲ್ಲಿದ್ದ ನಾಯಿ ಹೊತ್ತೊಯ್ದ ಚಿರತೆ
ದಕ್ಷಿಣ ಕನ್ನಡ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ–ಅರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೆ ಹೆಚ್ಚಳ ಕಂಡಿದ್ದು, ತಡರಾತ್ರಿ ನಡೆದ ಘಟನೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.
ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ...
ಪಂಚ ರಾಜ್ಯಗಳ ಚುನಾವಣೆ : ಮತದಾನ ಶಾಂತಿಯುತ
ನವದೆಹಲಿ : ದೇಶದ ಭವಿಷ್ಯದ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಪೈಕಿ ಇಂದು ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆ ಚುನಾವಣೆಗೆ ಮತದಾನ ಬಿರುಸಿನಿಂದ...
ದ್ವಿತೀಯ ಪಿಯುಸಿ: ದಾಖಲೆಯ ಶೇ.86.48 ಫಲಿತಾಂಶ
ಹೊಸಬರು ಪುನರಾವರ್ತಿತ, ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು ಶೇ.81.58 ಫಲಿತಾಂಶ ದಾಖಲು
ರಾಜ್ಯದ ಶೈಕ್ಷಣಿಕ ಪ್ರಗತಿಗೆ ಫಲಿತಾಂಶ ಮುನ್ನುಡಿ: ಸಚಿವ ಮಧುಬಂಗಾರಪ್ಪ ಶ್ಲಾಘನೆಬೆಂಗಳೂರು
2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಬಿಡುಗಡೆ ಆಗಿದ್ದು, ಈ...
ವಾಯು ಮಾಲಿನ್ಯದ ‘ಮೈಕ್ರೋಫೋನ್ ಎಫೆಕ್ಟ್’: ಉತ್ತರ ಭಾರತದ ದಟ್ಟ ಮಂಜಿಗೆ ಅಸಲಿ ಕಾರಣ ಬಿಚ್ಚಿಟ್ಟ...
ಐಐಟಿ ಮದ್ರಾಸ್ ನಡೆಸಿದ ಇತ್ತೀಚಿನ ಅಂತಾರಾಷ್ಟ್ರೀಯ ಸಂಶೋಧನೆಯು ಉತ್ತರ ಭಾರತವನ್ನು ಕಾಡುತ್ತಿರುವ ದಟ್ಟ ಮಂಜಿನ ಸಮಸ್ಯೆಯ ಹಿಂದೆ ಜಾಗತಿಕ ತಾಪಮಾನ ಏರಿಕೆಗಿಂತ ಹೆಚ್ಚಾಗಿ ಸ್ಥಳೀಯ ವಾಯು ಮಾಲಿನ್ಯದ ಕೈವಾಡವಿದೆ ಎಂಬ ಸ್ಫೋಟಕ ಸತ್ಯವನ್ನು...
ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ
ಬೆAಗಳೂರು: ಪ್ರತಿಪಕ್ಷಗಳ ವಿರೋಧದ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆಗೆ ಅವಕಾಶ ನೀಡುವ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.ಸಚಿವ ಪ್ರಿಯಾಂಕ್...
ಕಪ್ಪ-ಕಾಣಿಕೆ ಹಣ ಎಲ್ಲಿಂದ ಬಂತು ? : ಬಿಜೆಪಿಗೆ ರಾಹುಲ್ ಗಾಂಧಿ ಪ್ರಶ್ನೆ
ಬೆಂಗಳೂರು ಮುಖ್ಯಮಂತ್ರಿಯಾಗಿದ್ದಾಗ ಬಿ.ಎಸ್.ಯಡಿಯೂರಪ್ಪ ರಾಜ್ಯದ ರೈತರು, ಜನ ಸಾಮಾನ್ಯರ ತೆರಿಗೆ ಹಣವನ್ನು ಲೂಟಿ ಮಾಡಿ ಬಿಜೆಪಿ ವರಿಷ್ಠ ನಾಯಕರಿಗೆ 1800 ಕೋಟಿ ರೂ ಕಪ್ಪ ಪಾವತಿಸಿದ್ದಾರೆ...
7 ಕೋಟಿ ಮೊತ್ತದ ಚಿನ್ನ ವಶ…!!
ಕೊಲ್ಕತ್ತಾ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) ನಗರದ ವಿವಿಧೆಡೆ ದಾಳಿ ನಡೆಸಿ ಸುಮಾರು 7 ಕೋಟಿ ರೂ. ಮೌಲ್ಯದ 16.5 ಕೆ.ಜಿ ಚಿನ್ನ ಹಾಗೂ ಸುಮಾರು 75 ಲಕ್ಷ...
ಏ.1ರಂದು ಕಾಂಗ್ರೆಸ್ ಅಭ್ಯರ್ಥಿ ಅಂತಿಮ: ಎಸ್ಸೆಸ್ಸೆಂ
ದಾವಣಗೆರೆ: ಟಿಕೆಟ್ ಬಗ್ಗೆ ಇನ್ನೂ ಚರ್ಚೆಯಷ್ಟೇ ನಡೆದಿದ್ದು, ಏ.1ರಂದು ಅಭ್ಯರ್ಥಿ ವಿಚಾರ ಅಂತಿಮಗೊಳ್ಳಲಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸ್ಪಷ್ಟಪಡಿಸಿದ್ದಾರೆ. ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...











