Tag: tippu jayanthi
ಸದನದಲ್ಲಿ ಪ್ರತಿಧ್ವನಿಸಿದ ಟಿಪ್ಪು ಜಯಂತಿ ರದ್ದತಿ..!!!
ಬೆಂಗಳೂರು ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ಸರ್ಕಾರದ ನಿರ್ಧಾರದ ವಿರುದ್ದ ವಿಧಾನಸಭೆಯಲ್ಲಿಂದು ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ.ಬೆಳಿಗ್ಗೆ ಸದನ ಸೇರುತ್ತಿದ್ದಂತೆಯೇ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ...




