Home Tags Today news in kannada

Tag: today news in kannada

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: NIA ತನಿಖೆಗೆ ವಹಿಸಿ: ಸರ್ಕಾರಕ್ಕೆ BJP ಆಗ್ರಹ

0
ಮಂಗಳೂರು:   ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಶುಕ್ರವಾರ ಒತ್ತಾಯಿಸಿದೆ.   ಸುಹಾಸ್ ಶೆಟ್ಟಿಯವರ ಅಂತ್ಯಕ್ರಿಯಲ್ಲಿ ಪಾಲ್ಗೊಂಡ...

ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

0
ಕುಣಿಗಲ್    ಸಮಾಜದಲ್ಲಿ ಬಾಲಕಾರ್ಮಿಕ ಪದ್ದತಿಯಿಂದ ವಿದ್ಯಾರ್ಥಿಗಳು ಎಚ್ಚರವಹಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರಾದ ರಾಘವೇಂದ್ರ ಅವರು ಕರೆ ನೀಡಿದರು.    ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ...

ಲಾರಿ ಬಸ್ ಅಪಘಾತ :10 ಜನಕ್ಕೆ ಗಾಯ

0
ಕಾರವಾರ:    ಜಲ್ಲೆಯ ಅಂಕೋಲಾ ಬಳಿಯಲ್ಲಿ ಸುಗಮಾ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ...

ಜಾಗತಿಕ ಶಾಂತಿ ಸೂಚಂಕದಲ್ಲಿ ಭಾರತದ ಸ್ಥಾನ ಎಷ್ಟು ಗೊತ್ತೇ??

0
ವಾಷಿಂಗ್ಟನ್:      ಜಾಗತಿಕ ಮಟ್ಟದಲ್ಲಿ ಶಾಂತಿ ಕಾಪಾಡಿಕೊಂಡು ಬರುವ ದೇಶಗಳಿಗೆ ನೀಡುವ ಸೂಚ್ಯಂಕಗಳ ಹೊಸ ಪಟ್ಟಿ ಬಿಡುಗಡೆ ಯಾಗಿದ್ದು ,ಈ ಬಾರಿ ದೇಶಗಳ ಸ್ಥಾನ ಮಾನಗಳಲ್ಲಿ ಭಾರಿ ಏರಿಳಿತಗಳಾಗಿವೆ.   ...

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೆಹಲಿಯಲ್ಲಿ ವೈದ್ಯರ ಪ್ರತಿಭಟನೆ…!!!

0
ಹೊಸದಿಲ್ಲಿ     ಇತ್ತೀಚೆಗೆ ವೈದ್ಯರ ಮೇಲೆ ನಡೆದಿದ್ದ ಹಲ್ಲೆಯನ್ನು ಖಂಡಿಸಿ ದೇಶದ ರಾಜಧಾನಿ ದೆಹಲಿಯಲ್ಲಿ ವೈದ್ಯರು ಇಂದು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸಿದ್ದಾರೆ.ಚಿಕಿತ್ಸೆಗೆಂದು ಆಗಮಿಸಿದ ರೋಗಿಗಳು ಮತ್ತು ಸಂಬಂಧಿಗಳು ಸೂಕ್ತ...

ಹುಲಿ-ಸಿಂಹ ಸಫಾರಿಗೆ ಚಾಲನೆ

0
ಹೊಸಪೇಟೆ     ತಾಲ್ಲೂಕಿನ ಕಮಲಾಪುರ ಬಳಿಯ ಬಿಳಿಕಲ್ ಸಂರಕ್ಷಿತ ಅರಣ್ಯದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿ ಹುಲಿ ಮತ್ತು ಸಿಂಹ ಸಫಾರಿಗೆ ಜೂ.21ರಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಲಿದ್ದಾರೆ...

ಸರ್ಕಾರಿ ಸೌಲಭ್ಯಕ್ಕಾಗಿ ಸಂಘಟನೆ ಅನಿವಾರ್ಯ :ಶಾಂತವೀರ ಸ್ವಾಮೀಜಿ

0
ಹೊಳಲ್ಕೆರೆ:    ಇತ್ತೀಚಿನ ವ್ಯವಸ್ಥೆಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅನಿವಾರ್ಯವಾಗಿದೆ ಎಂದು ಹೊಸದುರ್ಗದ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು.     ಪಟ್ಟಣದಲ್ಲಿ ಬುಧವಾರ ಸಂಜೆ ನೋಂದಣಿಯಾದ ಕುಂಚಿಟಿಗ ಸೇವಾ...

ಬಿತ್ತನೆ ಬಿಜ ಕೊಳ್ಳಲು ಮುಂದಾದ ರೈತರು..!!

0
ಹಾವೇರಿ     ಮುಂಗಾರು ಮಳೆಯ ಬರುವ ಸಮಯ. ಒಂದೆಡೆ ರೈತರು ಹುಯ್ಯೋ ಹುಯ್ಯೋ ಮಳೆರಾಯ ಅಂತಿದ್ದರೆ, ಮತ್ತೊಂದೆಡೆ ಬಿತ್ತನೆ ಕಾರ್ಯಕ್ಕೆ ರೈತರು ಭೂಮಿ ಸಜ್ಜುಗೊಳಿಸುತ್ತಿದ್ದಾರೆ. ಹಾಗೆಯೇ ರೈತರನ್ನು ಆಕರ್ಷಿಸೋಕೆ ಬೀಜ ಕಂಪನಿಗಳು...

ಮೀಸಲಾತಿ ಪ್ರಮಾಣ ಹೆಚ್ಚಳ:ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಶಾಸಕರ ರಾಜೀನಾಮೆ

0
ಚಿತ್ರದುರ್ಗ:     ಮೀಸಲಾತಿಯನ್ನು ಶೇ.3 ರಿಂದ 7.5 ರಷ್ಟು ಹೆಚ್ಚಿಸುವಂತೆ ರಾಜ್ಯ ಸಮ್ಮಿಶ್ರ ಸರ್ಕಾರದ ಮೇಲೆ ಒತ್ತಡ ಹೇರಲು ರಾಜನಹಳ್ಳಿಯಿಂದ ರಾಜಧಾನಿವರೆಗೆ ಹೊರಟಿರುವ ನಮ್ಮ ಪಾದಯಾತ್ರೆಗೆ ಮುಖ್ಯಮಂತ್ರಿಗಳು ಸ್ಪಂದಿಸದಿದ್ದರೆ ಜೂ.25 ರಿಂದ...

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹ

0
ಚಿತ್ರದುರ್ಗ:     ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ರಾಜ್ಯ ಸರ್ಕಾರ ನೀಡಿರುವ ಶೇ.3 ಮೀಸಲಾತಿಯನ್ನು ಶೇ.7.5 ಕ್ಕೆ ಹೆಚ್ಚಿಸುವಂತೆ ರಾಜ್ಯ ಮೈತ್ರಿ ಸರ್ಕಾರವನ್ನು ಆಗ್ರಹಿಸಿ ಕಳೆದ 9 ರಂದು ವಾಲ್ಮೀಕಿ ಗುರುಪೀಠ ರಾಜನಹಳ್ಳಿಯಿಂದ...
Share via