Home Tags Today news in kannada

Tag: today news in kannada

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವೆಡೆ ನೀರಸ ಮತದಾನ

0
ಚಳ್ಳಕೆರೆ    ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ನಡೆದ ಮತದಾನ ನೀರಸವಾಗಿತ್ತು. ಪ್ರಾರಂಭದ ಹಂತದಲ್ಲಿಯೇ ಎಲ್ಲಾ 259 ಬೂತ್‍ಗಳಲ್ಲೂ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ...

ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರ ಬೀಳಲಿದೆ – ಶಾಸಕ ಶ್ರೀರಾಮಲು

0
ಜಗಳೂರು:     ರಾಜ್ಯದಲ್ಲಿ 28 ಕ್ಕೆ 24 ರಲ್ಲಿ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದು, ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರ ಬೀಳಲಿದೆ...

ವಿವಿಧ ಸ್ಪರ್ಧೆಗಳಿಂದ ಮತ ಜಾಗೃತಿ

0
ದಾವಣಗೆರೆ      ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕತಿ ಇಲಾಖೆ, ಯುವ ಸಮೂಹ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ವಿವಿ ಲಲಿತಕಲಾ...

ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಾಗುವುದು ಖಚಿತ :ಡಾ.ಜಿ.ಪರಮೇಶ್ವರ

0
ಮಧುಗಿರಿ:     ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಈ ಬಾರಿ ಪ್ರಧಾನಿಯಾಗುವುದು ಖಚಿತ ಎಂದು ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.      ಪಟ್ಟಣದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...

ಕೊರಟಗೆರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ ಶೇ.79.69ರಷ್ಟು ಮತದಾನ

0
ಕೊರಟಗೆರೆ       ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 242 ಮತಗಟ್ಟೆ ಕೇಂದ್ರದಲ್ಲಿ ಮತದಾನ ಪ್ರಾರಂಭಕ್ಕೂ ಮುನ್ನ 11 ಮತಗಟ್ಟೆ ಕೇಂದ್ರದಲ್ಲಿ ಕೈಕೊಟ್ಟ ಕಂಟ್ರೋಲ್ ಯೂನಿಟ್, ವಿವಿ ಪ್ಯಾಟ್ ಬದಲಾವಣೆ ಮತ್ತು ಮತದಾನ...

ಸಂಸ್ಕೃತಿಯ ಪುನರುತ್ಥಾನಕ್ಕೆ ಸಂಸ್ಕೃತ ಭಾಷೆ ಪೂರಕ

0
ದಾವಣಗೆರೆ:     ಭಾಷೆಗಳು ನಮ್ಮ ಸಂಬಂಧಗಳನ್ನು ಉತ್ತಮಗೊಳಿಸುತ್ತದೆ. ಎಷ್ಟೋ ಭಾಷೆಗಳು ಲಿಪಿ ಇಲ್ಲದೇ ಆಡು ಭಾಷೆಯಾಗಿ ಇವತ್ತಿಗೂ ಉಳಿದಿವೆ. ಭಾರತೀಯ ಸಂಸ್ಕøತಿಯ ಪುನರುತ್ಥಾನಕ್ಕೆ ಸಂಸ್ಕøತ ಭಾಷೆ ಅತ್ಯಂತ ಪೂರಕವಾಗಿದೆ ಎಂದು ಜೆ.ಜೆ. ಮೆಡಿಕಲ್...

ಕಾಂಗ್ರೆಸ್ ಪಕ್ಷದಿಂದ ಮಾತ್ರ ರೈತರ ಹಿತ ಸಾಧ್ಯ

0
ದಾವಣಗೆರೆ :       ಕಾಂಗ್ರೆಸ್ ಪಕ್ಷದಿಂದ ಮಾತ್ರ ರೈತರ ಹಿತ ಕಾಪಾಡಲು ಸಾಧ್ಯವೆಂದು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದರು.        ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...

ಬಸ್ಸ್ ಉರುಳಿ ಬಿದ್ದು ಮೂವರ ಸಾವು …!!

0
ಬೆಂಗಳೂರು      ಶಿವಮೊಗ್ಗದಲ್ಲಿ ಖಾಸಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ, ಮಗಳು ಸೇರಿ ಮೂವರು ಸಾವನ್ನಪ್ಪಿ, ಇತರ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ...

ಅಮ್ಮಾ ಸಂಸ್ಥೆಯಿಂದ ಮತದಾನ ಜಾಗೃತಿ ಕಾರ್ಯಕ್ರಮ

0
ಹಾವೇರಿ :    ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಮ್ಮಾ ಸಂಸ್ಥೆ(ರಿ)ಹಿರೇಮುಗದೂರ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ ಮತದಾನ ಜಾಗೃತ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸ್ವಯಂ ಸೇವಾ ಸಂಸ್ಥೆಯ...

ಕೋಟೆನಾಡಿನಲ್ಲಿ ಮತಹಕ್ಕು ಚಲಾವಣೆಗೆ ಉತ್ಸಾಹ ಹಲವು ವಿಶೇಷತೆಗೆ ಸಾಕ್ಷಿಯಾದ ಚುನಾವಣೆ

0
ಚಿತ್ರದುರ್ಗ;     ಚಿತ್ರದುರ್ಗ ಲೋಕಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಜನ ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಕೆಲವು ಮತಗಟ್ಟೆಗಳಲ್ಲಿ ಮತಯಂತ್ರಗಳ ದೋಷದಂತಹ ಪ್ರಕರಣಗಳನ್ನು ಹೊರೆತು ಪಡಿಸಿದರೆ ಎಲ್ಲಡೆಯೂ ಶಾಂತಿಯುತ ಮತದಾನವಾಗಿದೆ. ಕ್ಷೇತ್ರದಲ್ಲಿ ಎಲ್ಲಿಯೂ ಅಹಿತಕರ...
Share via