Tag: today news in kannada
ಭಾರತದಲ್ಲಿ ಮೋದಿ ಸರ್ವಾಧಿಕಾರಕ್ಕೆ ಬ್ರೇಕ್: ಪ್ರಜಾಪ್ರಭುತ್ವ ಸಂವಿಧಾನ ಬಚಾವ್ ಸಂಘಟನೆ ಪಣ
ಬಳ್ಳಾರಿ ಕಳೆದ ಉಪ ಲೋಕಸಭಾ ಸಮರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಗ್ರಪ್ಪ ನವರ ಪರವಾಗಿ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಬಹುಮತ ಕೊಟ್ಟು ಸಂಸತ್ ಸದಸ್ಯರಾಗಿ ಆಯ್ಕೆ ಮಾಡಿದ್ದಕ್ಕೆ ಶ್ರಮಿಸಿದ...
ವಿವಿಧ ಹಳ್ಳಿಗಳಲ್ಲಿ ಕಾಂಗ್ರೆಸ್ ಪ್ರಚಾರ…!!
ಹರಪನಹಳ್ಳಿ: ತಾಲ್ಲೂಕಿನ ದುಗ್ಗಾವತಿ, ನಿಟ್ಟೂರು, ಕಡತಿ, ಹಲವಾಗಲು, ಕೂಂಚೂರು, ಕೆ.ಕಲಹಳ್ಳಿ, ಹುಲಕಟ್ಟಿ, ಕೂಲಹಳ್ಳಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಎಚ್.ಬಿ.ಮಂಜಣ್ಣ ಮತಯಾಚನೆ ಮಾಡಿದರು. ...
ರಾಮನವಮಿ ಅಂಗವಾಗಿ ಶ್ರೀರಾಮ ದೇವರಿಗೆ ವಿಶೇಷ ಪೂಜಾಕಾರ್ಯಕ್ರಮಗಳು
ಹಿರಿಯೂರು : ನಗರದ ಶ್ರೀರಾಮಸೇವಾ ಸಮಿತಿ ವತಿಯಿಂದ ನಗರದ ಪ್ರಧಾನ ರಸ್ತೆಯಲ್ಲಿರುವ ಶ್ರೀ ಸತ್ಯನಾರಾಯಣಸ್ವಾಮಿ ದೇವಾಯಲದಲ್ಲಿ ರಾಮನವಮಿ ಅಂಗವಾಗಿ ವಿಶೇಷ ಪೂಜಾಕಾರ್ಯಕ್ರಮಗಳನ್ನು ನಡೆಸಲಾಯಿತು. ಆನಂತರ...
ಪಾಟೀಲರ ಪರ ಶ್ರೀನಿವಾಸ್ ಮಾನೆ ಪ್ರಚಾರ
ಹಾನಗಲ್ಲ : ಸಂವಿಧಾನದ ಸಂರಕ್ಷಣೆ, ಪ್ರಜಾಸತ್ತಾತ್ಮಕ ವ್ಯವಸ್ಥೆಯ ಉಳಿವಿಗೆ, ಸಂವಿಧಾನಿಕ ಸಂಸ್ಥೆಗಳ ಸಬಲೀಕರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಮನವಿ...
ಚುನಾವಣಾ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ
ಹಾನಗಲ್ಲ : ಲೋಕಸಭೆ ಚುನಾವಣೆ ವ್ಯವಸ್ಥಿತವಾಗಿ ನಡೆಯಲು ಕೈಗೊಳ್ಳಬೇಕಾದ ಕ್ರಮಗಳನ್ನು ಖುದ್ದಾಗಿ ಆಯಾ ಭಾಗದ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಜವಾಬ್ದಾರಿಯಿಂದ ನಿರ್ವಹಿಸಿ ಚುನಾವಣೆ ಸಮಯದಲ್ಲಿ ಯಾವುದೇ ಅಹಿತಕರ...
ಕರೇಕಲ್ ಆಂಜನೇಸ್ವಾಮಿ ಸನ್ನಿಧಿಯಲ್ಲಿ ಶ್ರೀರಾಮ ತಾರಕ ಹೋಮ.
ಚಳ್ಳಕೆರೆ ನಾಡಿನೆಲ್ಲೆಡೆ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ನಾಮಸ್ಮರಣೆ ಭಕ್ತಿ ಶ್ರದ್ದೆಗಳಿಂದ ನಡೆಯುತ್ತಿದ್ದು, ಚಳ್ಳಕೆರೆ ನಗರದ ಶ್ರೀರಾಮಭಕ್ತರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇಂದು ಶ್ರೀರಾಮ ನವಮಿಯನ್ನು ಭಕ್ತಿ ಶ್ರದ್ದೆಯಿಂದ ಆಚರಿಸಿದರು. ...
ನಗರದ ವಿವಿಧ ವಾರ್ಡ್ ಗಳಲ್ಲಿ ಬಿಜೆಪಿ ಪ್ರಚಾರ
ಚಳ್ಳಕೆರೆ ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಮಹಿಳಾ ಸಮುದಾಯದ ಅಭ್ಯುದಯಕ್ಕಾಗಿ ಉತ್ತಮ ಯೋಜನೆಗಳನ್ನು ರೂಪಿಸಿದ್ದಾರೆ. ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ಶಕ್ತಿಯನ್ನು ತುಂಬಿದ್ದಾರೆ. ವಿಶೇಷವಾಗಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್‍ನ್ನು ಮಹಿಳಾ...
ಶ್ರೀ ರಾಮ ನವಮಿ ಪ್ರಯುಕ್ತ ಅನ್ನದಾನ ಕಾರ್ಯಕ್ರಮ
ಬಳ್ಳಾರಿ ನಗರದ 5ನೇ ವಾರ್ಡಿನ ಕಾಕರ್ಲತೋಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ನವಮಿಯನ್ನು ಆಚರಿಸಲಾಯಿತು. ಶ್ರೀ ಸಿತಾರಾಮ ಕಲ್ಯಾಣ ನಿಮಿತ್ತವಾಗಿ ಕಾಕಾರ್ಲತೋಟದ ಪ್ರಮುಖರು, ನಾಗರಿಕರು ಮತ್ತು...
ಚುನಾವಣಾ ವಿವಿಧ ಸಮಿತಿಗಳಿಗೆ ಚುನಾವಣಾ ವೆಚ್ಚ ವೀಕ್ಷಕ ಮನ್ವೀಶಕುಮಾರ್ ಭೇಟಿ ಪರಿಶೀಲನೆ
ಬಳ್ಳಾರಿ ಬಳ್ಳಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾದ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರ ಸಮಿತಿ, ದೂರು ನಿರ್ವಹಣಾ ಕೋಶ ಮತ್ತು ವೋಟರ್ ಹೆಲ್ಪ್ ಲೈನ್, ಸಿ-ವಿಜಿಲ್ ಕೋಶ ಸೇರಿದಂತೆ...
ಲೆಕ್ಕಪತ್ರದಲ್ಲಿ ವ್ಯತ್ಯಾಸ: ಅಭ್ಯರ್ಥಿಗಳಿಗೆ ವಿವರಣೆ ಕೇಳಿ ನೋಟಿಸ್ ಜಾರಿ!
ಬಳ್ಳಾರಿ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಇದುವರೆಗೆ ಚುನಾವಣಾ ಪ್ರಚಾರಕ್ಕಾಗಿ ಖರ್ಚು ಮತ್ತು ವೆಚ್ಚ ಮಾಡಿದ ಹಾಗೂ ಅದಕ್ಕೆ ಸಂಬಂಧಿಸಿದಂತೆ ನಿರ್ವಹಣೆ ಮಾಡಿದ ಲೆಕ್ಕಪತ್ರಗಳ ಪರಿಶೀಲನೆಯು ಚುನಾವಣಾ ವೆಚ್ಚ...













