Tag: today news in kannada
ಮೋಜಿಗಾಗಿ ಕಳ್ಳತನ ಮಾಡಿದವರ ಬಂಧನ ..!!!
ಬೆಂಗಳೂರು ಮೋಜಿನ ಜೀವನ ನಡೆಸಲು ಹಗಲು ವೇಳೆ ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡಿ ಮೋಜು ಮಾಡುತ್ತಿದ್ದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ ನಗದು ಚಿನ್ನ,ಬೆಳ್ಳಿ...
ಕೌಟುಂಬಿಕ ಕಲಹದಿಂದ ಐಟಿಪಿಎಲ್ ಉದ್ಯೋಗಿ ಸಾವು …!!
ಬೆಂಗಳೂರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐಟಿಪಿಎಲ್ ಉದ್ಯೋಗಿಯೊಬ್ಬರು ನೇಣಿಗೆ ಶರಣಾಗಿರುವ ದುರ್ಘಟನೆ ಕೆಆರ್‍ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.ಮೇಡಹಳ್ಳಿಯ ವಿನಾಯಕ ಲೇಔಟ್‍ನ ದಿನೇಶ್ ಕುಮಾರ್...
ವೀಲ್ಹಿಂಗ್ ಸ್ಟಂಟ್ : ಯುವಕನ ಬಂಧನ ..!!
ಬೆಂಗಳೂರು ಅಪಾಯಕಾರಿ ವೀಲ್ಹಿಂಗ್ ನಡೆಸುತ್ತಿದ್ದ ಯುವಕನೊಬ್ಬನನ್ನು ಬಂಧಿಸಿ ಅಪ್ರಾಪ್ತ ಬಾಲಕನೊಬ್ಬನನ್ನು ಯಲಹಂಕ ಸಂಚಾರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ವೀಲ್ಹಿಂಗ್ ಮಾಡುತ್ತಿದ್ದ ಆರ್.ಟಿ. ನಗರದ ಸಾಹಿಲ್...
ಕಡಿತವಾಗಿರುವುದು ಸೇನಾ ಬಜೆಟೇ ಹೊರತು ನಮ್ಮ ಸಾಮರ್ಥವಲ್ಲ : ಸೇನಾ ಮುಖ್ಯಸ್ಥ
ಇಸ್ಲಾಮಾಬಾದ್:
ದೇಶದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟಿನಿಂಧ ದೇಶವನ್ನು ರಕ್ಷಿಸುವ ಸಲುವಾಗಿ ರಕ್ಷಣಾ ಬಜೆಟ್ ನಲ್ಲಿ ಕಡಿತ ಮಾಡಲಾಗಿದೆಯೇ ಹೊರತು ನಮ್ಮ ಸಾಮರ್ಥ್ಯ, ಎದುರಾಳಿಗಳ ಎದುರಿಸುವ ಬಲ ಎಂದಿಗೂ ಕುಂದಿಲ್ಲ...
ನೀತಿ ಆಯೋಗದ ಸಭೆಗೆ ನಾನು ಹೊಗುವುದಿಲ್ಲ ಎಂದ ಮಮತಾ…!!!
ಕೊಲ್ಕೋತಾ: ಇದೇ ತಿಂಗಳ 15ರಂದು ನಡೆಯುವ ನೀತಿ ಆಯೋಗದ ಸಭೆಗೆ ಹಾಜರಾಗಲು ನನಗೆ ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದಾರೆ. ...
ಶೇ7 ರ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ತುಮಕೂರು ಕೇಂದ್ರ ಸರಕಾರದ ರೀತಿ ರಾಜ್ಯ ಸರಕಾರವೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಶೇ7 ರ ಮೀಸಲಾತಿ ಕಲ್ಪಿಸಬೇಕು ಹಾಗೂ ಪರಿಶಿಷ್ಟ ವರ್ಗದ ಹೆಸರಿನಲ್ಲಿ ನಕಲಿ ಜಾತಿ ಪತ್ರ ಪಡೆದಿರುವ ವ್ಯಕ್ತಿಗಳ ವಿರುದ್ದ ಕಠಿಣ...
ಷಟ್‍ಪಥ ಕಾಮಗಾರಿ ಚುರುಕು ಗೊಳಿಸಿ
ದಾವಣಗೆರೆ: ದಾವಣಗೆರೆ-ಚಿತ್ರದುರ್ಗ ಮಧ್ಯೆಯ ಷಟ್‍ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಂಸದ ಜಿ.ಎಂ.ಸಿದ್ದೇಶ್ವರ, ಕಾಮಗಾರಿಯನ್ನು ಚುರುಕುಗೊಳಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಪ್ರಚೋದನಾಕಾರಿ ಪತ್ರಿಕೋದ್ಯಮ ಒಳ್ಳೆಯದಲ್ಲ: ಸುಭಾಷ್ ಬಿ ಆಡಿ
ಬೆಂಗಳೂರು ನವ ಮಾಧ್ಯಮಗಳ ಯುಗದಲ್ಲಿ ಪ್ರಚೋದನಕಾರಿ ಪತ್ರಿಕೋದ್ಯಮ ತೀವ್ರಗೊಳ್ಳುತ್ತಿದ್ದು, ಈ ಬೆಳವಣಿಗೆ ಅಪಾಯಕಾರಿಯಾಗಿ ಪರಿವರ್ತನೆಯಾಗುತ್ತಿದೆ ಎಂದು ನಿವೃತ್ತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ ಆಡಿ ಕಳವಳ ವ್ಯಕ್ತಪಡಿಸಿದ್ದಾರೆ. ...
ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಬೆಂಬಲ ಬೆಲೆ ನೀಡಿ
ತುಮಕೂರು ಪ್ರಧಾನಿ ಮೋದಿ ನೇತೃತ್ವದ ಎನ್‍ಡಿಎ ಸರಕಾರ ಎರಡನೇ ಅವಧಿಗೆ ಅಧಿಕಾರ ಹಿಡಿದ ಮೇಲೂ ಬೇರೆ ಪಕ್ಷಗಳನ್ನು ಟೀಕಿಸುವುದು ಬಿಟ್ಟು ಈ ಹಿಂದೆ ನೀಡಿದ ವಾಗ್ದಾನದಂತೆ ರೈತರು ಮಾಡಿದ ಉತ್ಪಾದನಾ ವೆಚ್ಚದ...
ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ದಾವಣಗೆರೆ: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ, ಉದ್ಯೋಗ ಕ್ಷೇತ್ರಗಳಲ್ಲೂ ಶೇ.7.5 ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ, ಜಿಲ್ಲಾ ವಾಲ್ಮೀಕಿ ನಾಯಕ ಸಂಘ, ತಾಲೂಕು ಸಂಘ, ಮಹಿಳಾ...













