Tag: today news in kannada
ಏ.28ರಂದು ಡಿಎಸ್‍ಎಸ್ ಸಾಮೂಹಿಕ ವಿವಾಹ
ದಾವಣಗೆರೆ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತಿ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‍ವಾದಿ)ಯ ತಾಲೂಕು ಘಟಕದಿಂದ ಏ.28ರಂದು ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ 4ನೇ ವರ್ಷದ...
ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಗತ್ಯ ಸಹಕಾರ
ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪನವರ ಗೆಲುವಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಮುದ್ದಾಪುರ ರೆಹಮಾನ್ ತಿಳಿಸಿದ್ದಾರೆ. ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ...
ಕೊನೆ ಭಾಗದ ರೈತರಿಗೆ ಬಿಜೆಪಿಯಿಂದ ಮೋಸ
ದಾವಣಗೆರೆ : ಬಿಜೆಪಿಯ ಶಾಸಕರು ಕೊನೆ ಭಾಗದ ರೈತರಿಗೆ ಭದ್ರಾ ನೀರು ತಲುಪಿಸದೇ, ಮೋಸ ಮಾಡಿದ್ದಾರೆಂದು ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್ ಆರೋಪಿಸಿದ್ದಾರೆ. ...
ಮತದಾನ ಜಾಗೃತಿಗಾಗಿ ನಗರದಲ್ಲಿ ಮಹಿಳೆಯರಿಂದ ಕಾರ್ RALLY
ದಾವಣಗೆರೆ ಲೋಕಸಭಾ ಚುನಾವಣೆ-2019 ರ ಅಂಗವಾಗಿ ಸ್ವೀಪ್ ವತಿಯಿಂದ ಇಂದು ನಗರದ ಹೈಸ್ಕೂಲ್ ಮೈದಾನದಿಂದ ಏರ್ಪಡಿಸಲಾಗಿದ್ದ ಮಹಿಳಾ ಕಾರ್ ರ್ಯಾಲಿಯನ್ನು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಇವರು ಚುನಾವಣಾ ಸಾಮಾನ್ಯ...
ಕಣವಿಹಳ್ಳಿ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳು
ಹರಪನಹಳ್ಳಿ: ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದ ತಾಲ್ಲೂಕಿನ ಕಣವಿಹಳ್ಳಿ ಗ್ರಾಮಸ್ಥರ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ...
ತಾಲ್ಲೂಕುಗಳ ಅಭಿವೃದ್ಧಿಗೆ ಶ್ರಮಿಸಿದ್ದ ತೃಪ್ತಿ ನನಗಿದೆ : ಸಿದ್ದೇಶ್ವರ್
ಹರಪನಹಳ್ಳಿ: ಐದು ವರ್ಷದ ಅವಧಿಯಲ್ಲಿ ಕ್ಷೇತ್ರ 9 ಸಾವಿರ ಕೋಟಿಗೂ ರೂಪಾಯಿ ಹೆಚ್ಚು ಅನುದಾನ ತಂದು ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದ ತೃಪ್ತಿ ನನಗಿದೆ...
ಶೇ.100ರ ಮತದಾನ ಗುರಿ ದಾಖಲೆಗೆ ಸಹಕರಿಸಿ : ಚಂದ್ರಶೇಖರ್
ಚಳ್ಳಕೆರೆ ಪ್ರಸ್ತುತ ಈ ತಿಂಗಳ 18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.100ರ ಮತದಾನದ ಗುರಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದ್ದು, ಈ...
ಅತೀ ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ಯಾರಾದರೂ ಇದ್ದರೇ ಅದು ಮೋದಿ : ಡಿ.ಆರ್.ಪಾಟೀಲ
ಬ್ಯಾಡಗಿ: ದೇಶದ ಇತಿಹಾಸದಲ್ಲೇ ಅತೀ ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ಯಾರಾದರೂ ಇದ್ದರೇ ಅದು ಬಿಜೆಪಿಯ ನರೇಂದ್ರ ಮೋದಿ ಮಾತ್ರ, ಮೋದಿ ಆಸರೆಯನ್ನು ಹಿಡಿದು ಬಿಜೆಪಿಗರು ಮತ್ತೊಮ್ಮೆ ಅಧಿಕಾರಕ್ಕೆ...
ನೀತಿ ಸಂಹಿತೆ ಉಲ್ಲಂಘಿಸಿದ ಸಾರಿಗೆ ಸಂಸ್ಥೆ ನೌಕರ
ಬ್ಯಾಡಗಿ: ತಾಲೂಕಿನ ಶಿಡೇನೂರ ಗ್ರಾಮದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ ಸಾರಿಗೆ ಸಂಸ್ಥೆಯ ನೌಕರನೊಬ್ಬ ಹಾಡು ಹೇಳುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ...
ಗಂಗಾವತಿಯಲ್ಲಿ ಮೋದಿ ಕಾರ್ಯಕ್ರಮಕ್ಕೆ 2 ಲಕ್ಷ ಜನ
ಹೊಸಪೇಟೆ: ದೇಶದ ಅಭಿವೃದ್ಧಿಯ ಹರಿಕಾರ 2ನೇ ಬಾರಿ ಪ್ರಧಾನಿಯಾಗಲು ಈಗಾಗಲೇ ಎಲ್ಲ ಕಡೆ ಚುನಾವಣಾ ಪ್ರಚಾರ ನಿಮಿತ್ತ ಆಗಮಿಸುತ್ತಿರುವ ನರೇಂದ್ರ ಮೋದಿಯವರು ಇಂದು ಗಂಗಾವತಿಗೆ ಆಗಮಿಸಲಿದ್ದು ಎರಡು ಲಕ್ಷಕ್ಕೂ ಅಧಿಕ...













